Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮಿಳುನಾಡಿನಲ್ಲಿ ಅಕಾಲಿಕ ಮಳೆ – ನಾಗಪಟ್ಟಿಣಂನಲ್ಲಿ ಶಾಲೆಗಳಿಗೆ ರಜೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತಮಿಳುನಾಡಿನಲ್ಲಿ ಅಕಾಲಿಕ ಮಳೆ – ನಾಗಪಟ್ಟಿಣಂನಲ್ಲಿ ಶಾಲೆಗಳಿಗೆ ರಜೆ

Latest

ತಮಿಳುನಾಡಿನಲ್ಲಿ ಅಕಾಲಿಕ ಮಳೆ – ನಾಗಪಟ್ಟಿಣಂನಲ್ಲಿ ಶಾಲೆಗಳಿಗೆ ರಜೆ

Public TV
Last updated: February 2, 2023 4:18 pm
Public TV
Share
2 Min Read
rain
SHARE

ಚೆನ್ನೈ: ನೆರೆಯ ತಮಿಳುನಾಡಿನಲ್ಲಿ (Tamil Nadu) ಅಕಾಲಿಕ ಮಳೆ (Unseasonal Rain) ಸುರಿಯುತ್ತಿರುವುದರಿಂದ ರಾಜ್ಯ ತತ್ತರಿಸಿ ಹೋಗಿದೆ. ಬುಧವಾರ ರಾತ್ರಿ ನಾಗಪಟ್ಟಿಣಂನಲ್ಲಿ (Nagapattinam) ಸುರಿದ ಭಾರೀ ಮಳೆಯಿಂದಾಗಿ (Rain) ಗುರುವಾಗ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ (Holiday) ಘೋಷಿಸಲಾಗಿದೆ. ತಿರುವರೂರು ಜಿಲ್ಲೆಯಲ್ಲಿಯೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಟ್ವೀಟ್‌ನಲ್ಲಿ ಈ ಬಗ್ಗೆ ತಿಳಿಸಿದ್ದು, ನೈಋತ್ಯ ಬಂಗಾಳ ಕೊಲ್ಲಿಯಲ್ಲಿ, ಶ್ರೀಲಂಕಾ ಕರಾವಳಿಯಿಂದ 80 ಕಿಮೀ ದೂರದಲ್ಲಿ ಮತ್ತು ತಮಿಳುನಾಡಿನ ಕಾರೈಕಲ್‌ನಿಂದ 400 ಕಿಮೀ ದೂರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ ಎಂದು ಹೇಳಿದೆ.

Depression over Southwest BoB lay centered at 2330 IST about 60 km Noetheast of Batticaloa (Sri Lanka) and 400 km Southeast of Karaikal (India). Very likely to move nearly west-southwest and cross Sri Lanka coast between Batticaloa and Trincomalee around early morning of 02 Feb pic.twitter.com/qhb6jJ6T0q

— India Meteorological Department (@Indiametdept) February 1, 2023

ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ ಗುರುವಾರ ಬೆಳಗ್ಗೆ, ದಕ್ಷಿಣ ತಮಿಳುನಾಡಿನ ಅನೇಕ ಸ್ಥಳಗಳಲ್ಲಿ ಮತ್ತು ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ 1-2 ಕಡೆಗಳಲ್ಲಿ ಫೆಬ್ರವರಿ 2 ರಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇದನ್ನೂ ಓದಿ: ರೈತರಿಗೆ ಕನ್ಯೆ ಕೊಡಲಿ, ಜನರ ಮನಸ್ಸು ಬದಲಾಗಲಿ – ರಥೋತ್ಸವದಲ್ಲಿ ಹರಕೆ ತೀರಿಸಿದ ರೈತ

pic.twitter.com/qWJOWD5uya

— Tamilnadu Weather-IMD (@ChennaiRmc) February 1, 2023

ಗುರುವಾರ ಮತ್ತು ಶುಕ್ರವಾರ ಸಮುದ್ರದ ಪರಿಸ್ಥಿತಿ ತುಂಬಾ ಪ್ರಕ್ಷುಬ್ಧವಾಗಿರುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಹೂಡಿಕೆದಾರರ ಹಿತಾಸಕ್ತಿಯೇ ನನಗೆ ಮುಖ್ಯ – 20,000 ಕೋಟಿ ಮೌಲ್ಯದ FPO ಹಿಂಪಡೆದ ಬಳಿಕ ಅದಾನಿ ಮೊದಲ ಪ್ರತಿಕ್ರಿಯೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:holidayNagapattinamrainschooltamil naduUnseasonal rainಅಕಾಲಿಕ ಮಳೆತಮಿಳುನಾಡುನಾಗಪಟ್ಟಿಣಂಮಳೆರಜೆಶಾಲೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

paytm payments bank
Latest

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು- ಆರ್‌ಬಿಐ ಕಠಿಣ ಕ್ರಮ ಕೈಗೊಂಡಿದ್ದು ಯಾಕೆ?

Public TV
By Public TV
12 minutes ago
Kanakapura Cauvery River Elephant attack on tourists
Districts

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ – ಮಹಿಳೆಗೆ ಗಾಯ

Public TV
By Public TV
33 minutes ago
GBA
Bengaluru City

ಗ್ರೇಟರ್ ಬೆಂಗಳೂರು ಚುನಾವಣೆಗೆ ದುಡ್ಡಿಲ್ಲ: ಸುಪ್ರೀಂಗೆ GBA ಅಳಲು

Public TV
By Public TV
1 hour ago
BMTC ETM Machine
Bengaluru City

ಬಿಎಂಟಿಸಿ ಎಲ್ಲಾ ಬಸ್‌ಗಳಲ್ಲಿ ಹೊಸ ಇಟಿಎಂ – ಡೈನಾಮಿಕ್ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ್ರೆ ಮಾತ್ರ ಟಿಕೆಟ್ ಜನರೇಟ್

Public TV
By Public TV
1 hour ago
MALLIKARJUN KHARGE DK SHIVAKUMAR
Latest

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆಶಿ

Public TV
By Public TV
1 hour ago
Foreign Minister Abbas Araqchi arrives at the Nur Khan air base in Rawalpindi
Latest

ಪಾಕಿಗೆ ಅರಾಗ್ಚಿ ಆಗಮನ – ಸಂಧಾನಕ್ಕೆ ಮೊದಲೇ ಅಮೆರಿಕ ಜೊತೆ ನೇರ ಮಾತುಕತೆ ಇಲ್ಲವೆಂದ ಇರಾನ್‌

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?