Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಯುಪಿ ಅಸ್ತ್ರ ಬಳಸಿ: ಸಿಎಂಗೆ ರೇಣುಕಾಚಾರ್ಯ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಯುಪಿ ಅಸ್ತ್ರ ಬಳಸಿ: ಸಿಎಂಗೆ ರೇಣುಕಾಚಾರ್ಯ ಮನವಿ

Bengaluru City

ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಯುಪಿ ಅಸ್ತ್ರ ಬಳಸಿ: ಸಿಎಂಗೆ ರೇಣುಕಾಚಾರ್ಯ ಮನವಿ

Public TV
Last updated: April 21, 2022 11:07 am
Public TV
Share
4 Min Read
renukacharya 1
SHARE

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆಗಳ ಹಿನ್ನೆಲೆ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ, ಸಾರ್ವಜನಿಕರ ಆಸ್ತಿ, ಪಾಸ್ತಿ ಹಾಳು ಮಾಡುವಂತವರ ವಿರುದ್ಧ ಯುಪಿ ಅಸ್ತ್ರ ಬಳಸಬೇಕು. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಕೈಗೊಂಡ ಕ್ರಮಕ್ಕೆ ಆ ರಾಜ್ಯದಲ್ಲಿ ಜನ ಜೈ, ಜೈ ಎನ್ನುತ್ತಿದ್ದಾರೆ. ಅದೇ ಮಾದರಿ ರಾಜ್ಯದಲ್ಲಿ ಜಾರಿಗೆ ಬರಲಿ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮನವಿ ಮಾಡಿದ್ದಾರೆ.

BASAVARJ BOMMAI (1)

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವ ಯಾವುದೇ ವ್ಯಕ್ತಿ ಇಲ್ಲವೇ ಸಂಘಟನೆಗಳಿಗೆ ಬುಲ್ಡೋಜರ್ ಮೂಲಕವೇ ತಕ್ಕ ಪಾಠ ಕಲಿಸಬೇಕು ಎಂದು ರಾಜ್ಯದ ಜನತೆಯ ಪರವಾಗಿ ವಿನಂತಿಸಿಕೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರದ ವಿರುದ್ಧ ಬಾರುಕೋಲು ಬೀಸುತ್ತೇನೆ: ಸಿದ್ದರಾಮಯ್ಯ

ಮಾನ್ಯ ಮುಖ್ಯಮಂತ್ರಿ ಶ್ರೀ @BSBommai
ಅವರು, ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವ ಯಾವುದೇ ವ್ಯಕ್ತಿ ಇಲ್ಲವೇ ‌ಸಂಘಟನೆಗಳಿಗೆ ಬುಲ್ಡೋಜಾರ್ ಮೂಲಕವೇ ತಕ್ಕ ಪಾಠ ಕಲಿಸಬೇಕು ‌ಎಂದು ರಾಜ್ಯದ ಜನತೆಯ ಪರವಾಗಿ ‌ವಿನಂತಿಸಿಕೊಳ್ಳುವೆ. (7)

— M P Renukacharya (@MPRBJP) April 21, 2022

ಕೆಜಿ ಹಳ್ಳಿ- ಡಿಜಿ ಹಳ್ಳಿಯಿಂದ ಆರಂಭವಾಗಿ ಶಿವಮೊಗ್ಗದ ಹರ್ಷ ಕಗ್ಗೊಲೆಯಾಗಿ ಹುಬ್ಬಳ್ಳಿ ಇದೇ ರಕ್ಕಸ ಪ್ರವೃತ್ತಿ ಕಾಣಿಸಿಕೊಂಡಿದೆ. ಮುಂದೆ ಇನ್ಯೇಲ್ಲೋ ಗೊತ್ತಿಲ್ಲ. ರಾಜ್ಯ ಸರ್ಕಾರ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ತಕ್ಷಣವೇ ಗಲಭೆಕೋರರ ಆಸ್ತಿ ಮುಟ್ಟುಗೋಲು ಹಾಕಲು ಉತ್ತರಪ್ರದೇಶದ ಮಾದರಿ ಜಾರಿ ಮಾಡಲು ನಾನು ಆಗ್ರಹಿಸುತ್ತೇನೆ.

ಕೆಜಿ ಹಳ್ಳಿ- ಡಿಜಿ ಹಳ್ಳಿಯಿಂದ ಆರಂಭವಾಗಿ ಶಿವಮೊಗ್ಗದ ಹರ್ಷ ಕಗ್ಗೊಲೆಯಾಗಿ ಹುಬ್ಬಳ್ಳಿಲಿ ಇದೇ ರಕ್ಕಸ ಪ್ರವೃತ್ತಿ ಕಾಣಿಸಿಕೊಂಡಿದೆ. ಮುಂದೆ ಇನ್ಯೇಲ್ಲೋ ಗೊತ್ತಿಲ್ಲ.

ರಾಜ್ಯ ಸರ್ಕಾರ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ತಕ್ಷಣವೇ ಗಲಭೆಕೋರರ ಆಸ್ತಿ ಮುಟ್ಟುಗೋಲು ಹಾಕಲು “ಉತ್ತರಪ್ರದೇಶದ
ಮಾದರಿ” ಜಾರಿ ಮಾಡಲು ನನ್ನ ‌ಆಗ್ರಹವಾಗಿದೆ(6)

— M P Renukacharya (@MPRBJP) April 21, 2022

ಇಲ್ಲಿಯೇ ಹುಟ್ಟಿ, ಈ ನೆಲದಲ್ಲಿ ಬಿತ್ತಿ ಬೆಳೆದ ಅನ್ನ ತಿಂದು, ಇಲ್ಲಿ ಹರಿಯುವ ನೀರು ಕುಡಿದು, ನಾವೆಲ್ಲರೂ ಒಂದೇ ಎನ್ನುತ್ತಲೇ ಪಾಕ್ ಪರ ಕನಿಕರ ತೋರುವ ಇವರು ಕೊನೆಗೊಂದು ದಿನ ನಮಗೆ ಮುಳುವಾದರೂ ಅಚ್ಚರಿಯಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನನ್ನಿಂದ ತಪ್ಪಾಯ್ತು – ತಂಬಾಕು ಬ್ರ್ಯಾಂಡ್ ಅಂಬಾಸಿಡರ್ ಪಟ್ಟ ತ್ಯಜಿಸಿದ ಅಕ್ಷಯ್

ಇಲ್ಲಿಯೇ ಹುಟ್ಟಿ, ಈ ನೆಲದಲ್ಲಿ ಬಿತ್ತಿ ಬೆಳೆದ ಅನ್ನ ತಿಂದು, ಇಲ್ಲಿ ಹರಿಯುವ ನೀರು ಕುಡಿದು, ನಾವೆಲ್ಲರೂ ಒಂದೇ ಎನ್ನುತ್ತಲೇ ” ಪಾಕ್ ಪರ ” ಕನಿಕರ ತೋರುವ ಇವರು ಕೊನೆಗೊಂದು ದಿನ ನಮಗೆ ಮುಳುವಾದರೂ ಅಚ್ಚರಿಯಿಲ್ಲ. (5)

— M P Renukacharya (@MPRBJP) April 21, 2022

ಕೆಲವು ಸೈತನಾರಿಗೆ ಈ ದೇಶದ ಕಾನೂನು ನಮ್ಮನ್ನು ಏನು ಮಾಡಲಾರದು ಎಂದುಕೊಂಡಿದ್ದಾರೆ. ಏಕೆಂದರೆ, ನಮ್ಮಲ್ಲಿರುವ ನಕಲಿ ಜಾತ್ಯಾತೀತ ಮನಸ್ಸುಗಳು ಇವರಿಗೆ ಕುಮ್ಮಕ್ಕು ನೀಡುತ್ತಿರುವುದರಿಂದಲೇ ಇವರ ಆಟಾಟೋಪಾಕ್ಕೆ ಕಡಿವಾಣ ಹಾಕುವವರು ಇಲ್ಲದಂತಾಗಿದೆ ಎಂದು ಕಿಡಿಕಾರಿದ್ದಾರೆ.

ಕೆಲವು ಸೈತನಾರಿಗೆ ಈ ದೇಶದ ಕಾನೂನು ನಮ್ಮನ್ನು ಏನು ಮಾಡಲಾರದು ಎಂದುಕೊಂಡಿದ್ದಾರೆ. ಏಕೆಂದರೆ, ನಮ್ಮಲ್ಲಿರುವ ನಕಲಿ ಜಾತ್ಯಾತೀತ ಮನಸ್ಸುಗಳು ಇವರಿಗೆ ಕುಮ್ಮಕ್ಕು ನೀಡುತ್ತಿರುವುದರಿಂದಲೇ ಇವರ ‌ಆಟಾಟೋಪಾಕ್ಕೆ ಕಡಿವಾಣ ಹಾಕುವವರು ಇಲ್ಲದಂತಾಗಿದೆ. (4)

— M P Renukacharya (@MPRBJP) April 21, 2022

ಉತ್ತರಪ್ರದೇಶದಲ್ಲಿ ದೇಶದ ಹೆಮ್ಮೆಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಇಂತಹ ದೇಶದ್ರೋಹಿಗಳಿಗೆ ಬುಲ್ಡೋಜರ್ ಮೂಲಕವೇ ಉತ್ತರ ಕೊಟ್ಟಿದ್ದರಿಂದ ನಮ್ಮ ಶತ್ರು ರಾಷ್ಟ್ರದ ಪರ ಜೈ, ಜೈ ಎನ್ನುತ್ತಿದ್ದ ಪಾಕ್ ಪ್ರೇಮಿಗಳು ಈಗ ಬಿಲ ಸೇರಿಕೊಂಡಿವೆ ಎಂಬುದನ್ನು ನಾವು ಮರೆಯಬಾರದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಸ್ಸಾಂ ಪೊಲೀಸರಿಂದ ಗುಜರಾತ್ MLA ಜಿಗ್ನೇಶ್ ಮೇವಾನಿ ಬಂಧನ

ಉತ್ತರಪ್ರದೇಶದಲ್ಲಿ ದೇಶದ ಹೆಮ್ಮೆಯ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು, ಇಂತಹ ದೇಶದ್ರೋಹಿಗಳಿಗೆ ಬುಲ್ಡೋಜಾರ್ ಮೂಲಕವೇ
ಉತ್ತರ ಕೊಟ್ಟಿದ್ದರಿಂದ ನಮ್ಮ ಶತ್ರು ರಾಷ್ಟ್ರದ ಪರ ಜೈ ಜೈ ಎನ್ನುತ್ತಿದ್ದ ” ಪಾಕ್ ಪ್ರೇಮಿಗಳು ” ಈಗ ಬಿಲಾ ಸೇರಿಕೊಂಡಿವೆ ಎಂಬುದನ್ನು ನಾವು ಮರೆಯಬಾರದು! (3)

— M P Renukacharya (@MPRBJP) April 21, 2022

ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ, ಸಾರ್ವಜನಿಕರ ಆಸ್ತಿ- ಪಾಸ್ತಿಗಳನ್ನು ಹಾಳು ಮಾಡುವ ದೇಶದ್ರೋಹಿಗಳಿಗೆ ಸೇರಿದ ಆಸ್ತಿಯನ್ನು ಮುಲಾಜಿಲ್ಲದೆ ಬುಲ್ಡೋಜರ್ ಮೂಲಕ ತೆರವುಗೊಳಿಸಿ ಸರ್ಕಾರ ತನ್ನ ವಶಕ್ಕೆ ಪಡೆಯಬೇಕು. ಇದು ಬಹು ಜನರ ಒತ್ತಾಸೆಯಾಗಿದೆ ಎಂದು ಹೇಳಿದ್ದಾರೆ.

ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ, ಸಾರ್ವಜನಿಕರ‌ ಆಸ್ತಿ- ಪಾಸ್ತಿಗಳನ್ನು ಹಾಳು ಮಾಡುವ ” ದೇಶದ್ರೋಹಿಗಳಿಗೆ ” ಸೇರಿದ ಆಸ್ತಿಯನ್ನು ಮುಲಾಜಿಲ್ಲದೆ ಬುಲ್ಡೋಜೋರ್ ಮೂಲಕ ತೆರವುಗೊಳಿಸಿ ಸರರ್ಕಾರ ತನ್ನ ವಶಕ್ಕೆ ಪಡೆಯಬೇಕು.
ಇದು ಬಹಜನರ ಒತ್ತಾಸೆಯಾಗಿದೆ.! (2)

— M P Renukacharya (@MPRBJP) April 21, 2022

ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲವು ಅಹಿತಕರ ಘಟನೆಗಳಿಂದ ಸಾರ್ವಜನಿಕರು ಭಯಭೀತರಾಗಿರುವುದು ಗುಟ್ಟಾಗಿ ಉಳಿದಿಲ್ಲ. ಇದಕ್ಕಿರುವ ಏಕೈಕ ಪರಿಹಾರವೆಂದರೆ ಉತ್ತರ ಪ್ರದೇಶದಂತೆ ರಾಜ್ಯದಲ್ಲೂ ಬುಲ್ಡೋಜರ್ ಮಾದರಿ ಜಾರಿಯಾಗಬೇಕು ಎಂದು ಒತ್ತಾಯಿಸಿದ್ದಾರೆ.

TAGGED:BulldozerRenukacharyauttar pradeshYogi Adityanathಉತ್ತರ ಪ್ರದೇಶಬುಲ್‍ಡೋಜರ್ಯೋಗಿ ಆದಿತ್ಯನಾಥ್ರೇಣುಕಾಚಾರ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
1 hour ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
1 hour ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
2 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
3 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
3 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?