Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರನ್ನು ತಣ್ಣಗಾಗಿಸುವ ಬದಲು ಉದ್ಯೋಗವಕಾಶ ಹೆಚ್ಚಿಸಿ: ಯೋಗಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜನರನ್ನು ತಣ್ಣಗಾಗಿಸುವ ಬದಲು ಉದ್ಯೋಗವಕಾಶ ಹೆಚ್ಚಿಸಿ: ಯೋಗಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

Latest

ಜನರನ್ನು ತಣ್ಣಗಾಗಿಸುವ ಬದಲು ಉದ್ಯೋಗವಕಾಶ ಹೆಚ್ಚಿಸಿ: ಯೋಗಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

Public TV
Last updated: February 11, 2022 9:22 am
Public TV
Share
2 Min Read
Priyanka Gandhi Vadra
SHARE

ಲಕ್ನೋ: ಬಿಜೆಪಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಮುಖ್ಯಮಂತ್ರಿಗಳು ಜನರನ್ನು ತಣ್ಣಗಾಗಿಸುವ ಬಗ್ಗೆ ಮಾತನಾಡುವ ಬದಲು ಉದ್ಯೋಗಾವಕಾಶಗಳನ್ನು ಹೆಚ್ಚಿಸಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಂಪುರದಲ್ಲಿ ಚುನಾವಣಾ ಪ್ರಚಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ವ್ಯಾಪಾರ ಮತ್ತು ವ್ಯವಹಾರಗಳನ್ನು ಕೆಟ್ಟ ನೀತಿಗಳಿಂದ ನಾಶಪಡಿಸುತ್ತಿದೆ ಎಂದು ಆರೋಪಿಸಿದ್ದಾರೆ.

yogi adityanath

ಯೋಗಿ ಆದಿತ್ಯನಾಥ್ ಅವರು ‘ಗರ್ಮಿ ನಿಕಾಲ್ ದೆಂಗೆ’, ಚರ್ಬಿ ನಿಕಾಲ್ ದೆಂಗೆ’ ಎಂದು ಹೇಳುತ್ತಲೇ ಇರುತ್ತಾರೆ. ಈ ಸಮಸ್ಯೆಗಳು ಜನರನ್ನು ಕಾಡುತ್ತಿವೆಯೇ? ಐದು ವರ್ಷಗಳ ಕಾಲ ಅಧಿಕಾರದಲ್ಲಿರುವ ಅವರು ಖಾಲಿ ಕೈನಲ್ಲಿರುವವರಿಗೆ ಏಕೆ ಉದ್ಯೋಗಾವಕಾಶಗಳನ್ನು ಕಲ್ಪಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸಿಎಂ ಯೋಗಿ ವೇಷ ತೊಟ್ಟು ಮತಗಟ್ಟೆಗೆ ಬಂದ ವ್ಯಕ್ತಿ – ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿ ಬಿದ್ದ ಜನ

ಮತದಾರರು ರಾಜಕಾರಣಿಗಳ ಮಾತನ್ನು ಆಲಿಸಿ, ಅವರು ಜನರ ಅಭಿವೃದ್ಧಿ ಮತ್ತು ಕಲ್ಯಾಣದ ಬಗ್ಗೆ ಮಾತನಾಡುತ್ತಾರೆ ಅಂತ ತಿಳಿದುಕೊಂಡಿರುತ್ತಾರೆ. ಆದರೆ ಸರ್ಕಾರ ಜನರಿಗಾಗಿ ಏನು ಮಾಡಿದೆ? ಪಿಎಸ್‍ಯುಗಳನ್ನು (ಸಾರ್ವಜನಿಕ ವಲಯದ ಉದ್ಯಮಗಳು) ತನ್ನ ಸ್ನೇಹಿತರಿಗೆ ಮಾರಾಟ ಮಾಡಿದೆ. ಪಿಎಸ್‍ಯುಗಳಿಂದ ಉದ್ಯೋಗಗಳು ಬರುತ್ತವೆ. ಎಲ್ಲಾ ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯವಹಾರಗಳು ಮತ್ತು ಉತ್ಪಾದನಾ ಘಟಕಗಳು ಉದ್ಯೋಗಗಳನ್ನು ಸೃಷ್ಟಿಸುತ್ತವೆ. ಆದರೆ ಸರ್ಕಾರವು ನೋಟು ಅಮಾನ್ಯೀಕರಣದಿಂದ ಈ ವಲಯವನ್ನು ದುರ್ಬಲಗೊಳಿಸಿದೆ ಎಂದು ಕಿಡಿಕಾರಿದ್ದಾರೆ.

Priyanka Gandhi 1

ಕಪ್ಪುಹಣ ಹೊಂದಿರುವವರು ಉತ್ತಮವಾಗಿ ಜೀವನ ನಡೆಸುತ್ತಿದ್ದಾರೆ. ಆದರೆ ಸರ್ಕಾರದ ಆರ್ಥಿಕ ನೀತಿಗಳಿಂದ ಜನಸಾಮಾನ್ಯರಿಗೆ ಹೊಡೆತ ಬಿದ್ದಿದೆ. ನೋಟು ನಿಷೇಧವು ಲಕ್ಷಗಟ್ಟಲೆ ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳ ನಾಶಕ್ಕೆ ಕಾರಣವಾಗಿದೆ. ತದನಂತರ ನಿಮ್ಮ ಮೇಲೆ ಜಿಎಸ್‍ಟಿ ಹೇರಲಾಯಿತು. ಅಲ್ಲದೇ ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಜನ ಜೀವನ ಅಸ್ತವ್ಯಸ್ತವಾಯಿತು. ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೂ ಅವರು ನಿಮ್ಮನ್ನು ಉಳಿಸಲು ಅಥವಾ ನಿಮ್ಮನ್ನು ಬಲಪಡಿಸಲು ಏನನ್ನೂ ಮಾಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 702 ದಿನಗಳ ಜೀವನ್ಮರಣ ಹೋರಾಟ ಅಂತ್ಯ – ಮರದ ರೆಂಬೆಗೆ 7ರ ಬಾಲಕಿ ಬಲಿ

gst

ಬಿಜೆಪಿಯದ್ದು ಬಡವರ ಸರ್ಕಾರವಲ್ಲ. ಬದಲಿಗೆ ಶ್ರೀಮಂತರ ಪರವಾಗಿರುವ ಸರ್ಕಾರ. ಬಿಜೆಪಿ ಬಡ ಜನರಿಗೆ ಸಹಾಯ ಮಾಡಿಲ್ಲ ಎಂದು ಪ್ರಿಯಾಂಕಾ ಆರೋಪಿಸಿದ್ದಾರೆ. ಪಶ್ಚಿಮ ಉತ್ತರ ಪ್ರದೇಶದ ರಾಮ್‍ಪುರ ಜಿಲ್ಲೆಯ ಚಮ್ರುವಾ, ಬಿಲಾಸ್‍ಪುರ, ಮಿಲಾಕ್ ಮತ್ತು ರಾಮ್‍ಪುರ (ಸದರ್) ನಾಲ್ಕು ವಿಧಾನಸಭಾ ಸ್ಥಾನಗಳಿಗೆ ಫೆಬ್ರವರಿ 14 ರಂದು ಎರಡನೇ ಹಂತದ ವಿಧಾನಸಭಾ ಚುನಾವಣೆಯ ಮತದಾನ ನಡೆಯಲಿದೆ.

TAGGED:CM Yogi AdityanathPriyanka Gandhi Vadrauttar pradeshಉತ್ತರ ಪ್ರದೇಶಪ್ರಿಯಾಂಕಾ ಗಾಂಧಿ ವಾದ್ರಾಸಿಎಂ ಯೋಗಿ ಆದಿತ್ಯನಾಥ್
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Elephant
Chikkamagaluru

ಚಿಕ್ಕಮಗಳೂರು | ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

Public TV
By Public TV
4 minutes ago
Sabarimala Womens Entry 2
Court

ಶಬರಿಮಲೆಗೆ ಮಹಿಳೆಯರ ಪ್ರವೇಶ – ಏ.7 ರಿಂದ 9 ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ

Public TV
By Public TV
4 minutes ago
BK Hariprasad
Bengaluru City

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌

Public TV
By Public TV
25 minutes ago
Chitradurga Student Suicide In Residential School
Chitradurga

ಚಿತ್ರದುರ್ಗ | ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
49 minutes ago
ULLA SHIVAMOGGA
Crime

ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ

Public TV
By Public TV
59 minutes ago
Solar eclipse 1
Latest

ಮಂಗಳವಾರ ವರ್ಷದ ಮೊದಲ ʻಕಂಕಣ ಸೂರ್ಯಗ್ರಹಣʼ – ಎಲ್ಲೆಲ್ಲಿ ಗೋಚರ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?