Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನುಮತಿ ಇಲ್ಲದೆ ನೌಟಂಕಿ ಕಾರ್ಯಕ್ರಮ ಆಯೋಜನೆ – ಗ್ರಾಮ ಮುಖ್ಯಸ್ಥನ ಪ್ರತಿನಿಧಿಗೆ ಎಂಜಲು ನೆಕ್ಕಿಸಿದ ಪೊಲೀಸರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅನುಮತಿ ಇಲ್ಲದೆ ನೌಟಂಕಿ ಕಾರ್ಯಕ್ರಮ ಆಯೋಜನೆ – ಗ್ರಾಮ ಮುಖ್ಯಸ್ಥನ ಪ್ರತಿನಿಧಿಗೆ ಎಂಜಲು ನೆಕ್ಕಿಸಿದ ಪೊಲೀಸರು

Latest

ಅನುಮತಿ ಇಲ್ಲದೆ ನೌಟಂಕಿ ಕಾರ್ಯಕ್ರಮ ಆಯೋಜನೆ – ಗ್ರಾಮ ಮುಖ್ಯಸ್ಥನ ಪ್ರತಿನಿಧಿಗೆ ಎಂಜಲು ನೆಕ್ಕಿಸಿದ ಪೊಲೀಸರು

Public TV
Last updated: November 4, 2024 11:15 am
Public TV
Share
2 Min Read
POLICE JEEP 1
SHARE

ರಾಯ್‌ಬರೇಲಿ: ನಾಸಿರಾಬಾದ್ (Nasirabad) ಪ್ರದೇಶದಲ್ಲಿ ಅಧಿಕಾರಿಗಳ ಅನುಮತಿಯಿಲ್ಲದೆ ‘ನೌಟಂಕಿ’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ನೆರೆದಿದ್ದ ಜನರೊಂದಿಗೆ ಅನುಚಿತವಾಗಿ ವರ್ತಿಸಿದ ಕಾರಣಕ್ಕೆ ಗ್ರಾಮ ಮುಖ್ಯಸ್ಥನ ಪ್ರತಿನಿಧಿಯೊಬ್ಬನಿಂದ ಆತನ ಎಂಜಲನ್ನೇ ಪೊಲೀಸರು ಬಲವಂತವಾಗಿ ನೆಕ್ಕಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಅನಧಿಕೃತವಾಗಿ ನೌಟಂಕಿ ಕಾರ್ಯಕ್ರಮವನ್ನು ಏರ್ಪಡಿಸಿದ್ದ ನಸೀರಾಬಾದ್‌ನಲ್ಲಿನ ಕಪೂರ್‌ಪುರ್ ( Kapurpur) ಗ್ರಾಮದ ಮುಖ್ಯಸ್ಥನ ಪ್ರತಿನಿಧಿ ಸುಶೀಲ್ ಶರ್ಮ, ಮದ್ಯದ ಅಮಲಿನಲ್ಲಿ ಜನರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯ ಪೊಲೀಸರು ಶರ್ಮ ಸೇರಿದಂತೆ ಐವರನ್ನು ವಶಕ್ಕೆ ಪಡೆದಿದ್ದಾರೆ. ನಂತರ, ಆತ ಪೊಲೀಸರೊಂದಿಗೆ ಕೂಡ ಅನುಚಿತವಾಗಿ ವರ್ತಿಸಿದ್ದಾನೆ ಎಂದು ರಾಯ್ ಬರೇಲಿ ಪೊಲೀಸ್ ವರಿಷ್ಠಾಧಿಕಾರಿ ಯಶ್ವೀರ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ರಣರಂಗ ಆಡಿದವರೆಲ್ಲಾ ಮುಗಿದು ಹೋಗಿದ್ದಾರೆ: ಡಿಕೆಶಿ

ಇದೇ ವೇಳೆ ಪೊಲೀಸರ ವಿರುದ್ಧ ಕೇಳಿ ಬಂದಿರುವ ಆರೋಪಗಳ ಕುರಿತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯ ಮೂಲಕ ತನಿಖೆ ನಡೆಸಲಾಗುತ್ತದೆ. ಅವರು ಸಲ್ಲಿಸಿದ ವರದಿಯನ್ನು ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಪೊಲೀಸರ ಆರೋಪಗಳನ್ನು ಅಲ್ಲಗಳೆದಿರುವ ಸುಶೀಲ್ ಶರ್ಮ, ತಡರಾತ್ರಿ ಗ್ರಾಮಕ್ಕೆ ಆಗಮಿಸಿದ ಪೊಲೀಸರು ನೌಟಂಕಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವಂತೆ ನನಗೆ ಸೂಚಿಸಿದರು. ಇದರೊಂದಿಗೆ ನನ್ನೊಂದಿಗೆ ಇನ್ನೂ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು, ನಮ್ಮ ಮೇಲೆ ಪೊಲೀಸ್ ಠಾಣೆಯಲ್ಲಿ ದೈಹಿಕ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೆ, ನನ್ನ ಉಗುಳನ್ನು ನಾನೇ ನೆಕ್ಕುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ವಿಶ್ವಗುರು ಬಸವಣ್ಣರನ್ನೇ ಕತ್ತಲೆಗೆ ದೂಡಿದ ಬಿಬಿಎಂಪಿ – ನಿರ್ವಹಣೆ ಇಲ್ಲದೇ ಉದುರುತ್ತಿದೆ ಪುತ್ಥಳಿ ಬಣ್ಣ!

ನಸೀರಾಬಾದ್ ಠಾಣಾಧಿಕಾರಿ ಶಿವಕಾಂತ್ ಪಾಂಡೆ ನನ್ನಿಂದ 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದಾನೆ. ಈ ನಡುವೆ, ಘಟನೆಯ ಕುರಿತು ಶನಿವಾರ ಪೊಲೀಸ್ ವರಿಷ್ಠಾಧಿಕಾರಿಗೆ ಲಿಖಿತ ದೂರು ನೀಡಿರುವ ರಾಷ್ಟ್ರೀಯ ಪಂಚಾಯತಿ ರಾಜ್ ಗ್ರಾಮ್ ಪ್ರಧಾನ್ ಸಂಘಟನ್, ಈ ಕುರಿತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇದನ್ನೂ ಓದಿ: Bengaluru Traffic Jam: ರಜೆ ಮುಗಿಸಿ ಬೆಂಗಳೂರಿನತ್ತ ಜನ, ಎಲ್ಲೆಲ್ಲೂ ಜಾಮ್‌ ಜಾಮ್!

TAGGED:KapurpurNasirabadRaebareliUP Policeಕಪೂರ್‌ಪುರ್ನಾಸಿರಾಬಾದ್ರಾಯ್‍ಬರೇಲಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
21 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
24 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
44 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
1 hour ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
1 hour ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?