Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದೂ ದೇವತೆಗಳ ವಿರುದ್ಧ ಬಾಲಕಿಯಿಂದ ಅವಹೇಳನಕಾರಿ ಪೋಸ್ಟ್‌; ಪೋಷಕರು ಜೈಲಿಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹಿಂದೂ ದೇವತೆಗಳ ವಿರುದ್ಧ ಬಾಲಕಿಯಿಂದ ಅವಹೇಳನಕಾರಿ ಪೋಸ್ಟ್‌; ಪೋಷಕರು ಜೈಲಿಗೆ

Crime

ಹಿಂದೂ ದೇವತೆಗಳ ವಿರುದ್ಧ ಬಾಲಕಿಯಿಂದ ಅವಹೇಳನಕಾರಿ ಪೋಸ್ಟ್‌; ಪೋಷಕರು ಜೈಲಿಗೆ

Public TV
Last updated: November 4, 2025 12:36 pm
Public TV
Share
1 Min Read
UP Teen Parents Jailed
SHARE

– ಇನ್‌ಸ್ಟಾದಲ್ಲಿ ಫಾಲೋವರ್ಸ್‌ ಹೆಚ್ಚಾಗ್ತಾರೆ ಅಂತ ಕೃತ್ಯ

ಲಕ್ನೋ: ಹಿಂದೂ ದೇವತೆಗಳು ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಬಾಲಕಿ ರೀಲ್ಸ್‌ ಪೋಸ್ಟ್‌ ಮಾಡಿದ್ದಕ್ಕೆ ಆಕೆಯ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತೆಯನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಫಾಲೋವರ್ಸ್‌ ಹೆಚ್ಚಾಗಲೆಂದು ಬಾಲಕಿ ಈ ಅಪರಾಧ ಎಸಗಿದ್ದಾಳೆ. ಸುಮಾರು ಒಂದು ನಿಮಿಷದ ಈ ವಿಡಿಯೋವನ್ನು ಅ.27 ರಂದು ಬಾಲಕಿ ಪೋಸ್ಟ್ ಮಾಡಿದ್ದಳು. ಇದನ್ನೂ ಓದಿ: ಕೊಯಮತ್ತೂರಿನಲ್ಲಿ ವಿದ್ಯಾರ್ಥಿನಿ ಅಪಹರಿಸಿ ಲೈಂಗಿಕ ದೌರ್ಜನ್ಯ; ಮೂವರು ಕಾಮುಕರು ಅರೆಸ್ಟ್‌

ವೀಡಿಯೋದಲ್ಲಿ ಆಕೆ ಹಿಂದೂ ದೇವರನ್ನು ಟೀಕಿಸಿದ್ದಾಳೆ. ಸೋಷಿಯಲ್‌ ಮೀಡಿಯಾದಲ್ಲಿ ವೀಡಿಯೋ ವೈರಲ್‌ ಆಗಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದರು. ಈಕೆ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದರು. ಅನೇಕ ಹಿಂದೂ ಸಂಘಟನೆಗಳು ಬಾಲಕಿ ಮತ್ತು ಆಕೆಯ ಕುಟುಂಬದ ವಿರುದ್ಧ ಪ್ರತಿಭಟನೆ ನಡೆಸಿ ದೂರು ದಾಖಲಿಸಿದ್ದವು.

ದೂರನ್ನು ಆಧರಿಸಿ ಪೊಲೀಸರು ಬಾಲಕಿ ಮತ್ತು ಪೋಷಕರನ್ನು ಬಂಧಿಸಿದ್ದಾರೆ. ಅಪ್ರಾಪ್ತೆಯನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಿದ್ದಾರೆ. ಪ್ರಕರಣ ಸಂಬಂಧ ಮತ್ತೊಬ್ಬ ವ್ಯಕ್ತಿ ಪರಾರಿಯಾಗಿದ್ದು, ಆತನ ವಿರುದ್ಧವೂ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮದುವೆ ಮಂಟಪದಲ್ಲಿ ಚಿಕನ್ ಫ್ರೈಗಾಗಿ ಗಂಡು, ಹೆಣ್ಣಿನವರ ಮಧ್ಯೆ ಗಲಾಟೆ – ಪರಸ್ಪರ ಹಲ್ಲೆ, ಓರ್ವ ಆಸ್ಪತ್ರೆಗೆ ದಾಖಲು

ಬಾಲಕಿ ಹಿಂದೂ ದೇವತೆಗಳು ವಿರುದ್ಧ ಹೇಳಿಕೆ ನೀಡಿದ್ದಾಳೆ. ಆಕೆಯ ಪೋಷಕರಿಗೆ ಇದರ ಬಗ್ಗೆ ತಿಳಿದಿತ್ತು. ಇತರ ಕೆಲವರು ಇದರಲ್ಲಿ ಭಾಗಿಯಾಗಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಫಾಲೋವರ್ಸ್‌ ಹೆಚ್ಚಿಸಲು ಹುಡುಗಿ ಬಯಸಿದ್ದಳು. ನಾವು ಆಕೆಯ ಪೋಷಕರನ್ನು ಬಂಧಿಸಿದ್ದೇವೆ. ವೀಡಿಯೋವನ್ನು ವೈರಲ್ ಮಾಡಬೇಡಿ ಎಂದು ಜನತೆಗೆ ಮನವಿ ಮಾಡುತ್ತೇವೆ. ವೀಡಿಯೊವನ್ನು ಹಂಚಿಕೊಳ್ಳುವವರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಹದಿಹರೆಯದ ಬಾಲಕಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡು ತನ್ನ ಕೃತ್ಯಕ್ಕೆ ಕ್ಷಮೆಯಾಚಿಸುವ ವೀಡಿಯೋ ಕೂಡ ಹೊರಬಿದ್ದಿದೆ. ‘ನಾನು ವೀಡಿಯೋ ಮಾಡುವ ಮೂಲಕ ತಪ್ಪು ಮಾಡಿದೆ. ಕ್ಷಮೆಯಾಚಿಸುತ್ತೇನೆ. ನಾನು ಮತ್ತೆಂದೂ ಅಂತಹ ತಪ್ಪನ್ನು ಮಾಡುವುದಿಲ್ಲ. ಜನರು ವಿಡಿಯೋವನ್ನು ವೈರಲ್ ಮಾಡಬೇಡಿ ಎಂದು ನಾನು ವಿನಂತಿಸುತ್ತೇನೆ ಎಂದು ಆಕೆ ತಿಳಿಸಿದ್ದಾರೆ.

TAGGED:Hindu GodsUP Teenಉತ್ತರ ಪ್ರದೇಶಹಿಂದೂ ದೇವರು
Share This Article
Facebook Whatsapp Whatsapp Telegram

Cinema news

Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National

You Might Also Like

Bidar Siddaramaiah
Bidar

40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನಕ್ಕೆ ಸಿಎಂ ಚಾಲನೆ

Public TV
By Public TV
16 minutes ago
mobile phones are not allowed during matches in the Indian Premier League Rajasthan Royals were seen breaking the rule and using a mobile phone during the match
Cricket

RCB ವಿರುದ್ಧ ಗೆದ್ದ RRಗೆ ಬಿಗ್ ಶಾಕ್ – ತಂಡದ ಮೇಲೆ ಶಿಸ್ತುಕ್ರಮದ ತೂಗುಗತ್ತಿ

Public TV
By Public TV
19 minutes ago
JDS
Bengaluru City

ಮೋದಿ ಅವ್ರನ್ನ ನೋಡಿ ಸಿದ್ದರಾಮಯ್ಯ ಕಲಿಯಬೇಕು: ಸಿಎಂಗೆ ತಿವಿದ ದೊಡ್ಡಗೌಡರು

Public TV
By Public TV
21 minutes ago
JD Vance Pak F 16s Escort
Latest

ಇಸ್ಲಾಮಾಬಾದ್‌ಗೆ ಆಗಮಿಸಿದ ಅಮೆರಿಕ ಉಪಾಧ್ಯಕ್ಷರ ಫ್ಲೈಟ್‌ಗೆ ಪಾಕ್‌ನ ಎಫ್‌-16 ಜೆಟ್‌ಗಳ ಬೆಂಗಾವಲು

Public TV
By Public TV
30 minutes ago
UP Lawyer Shot Dead
Crime

ಯುಪಿಯಲ್ಲಿ ಬೆಳಗ್ಗೆ ವಾಕಿಂಗ್‌ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
By Public TV
2 hours ago
MANPAD
Latest

ಇರಾನ್‌ಗೆ ನೂತನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಪೂರೈಕೆಗೆ ಚೀನಾ ಸಿದ್ಧತೆ – ಅಮೆರಿಕ ಕಳವಳ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?