Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಪೇಂದ್ರ, ಪ್ರಿಯಾಂಕರಿಂದ ನಮಗೆ ಅನ್ಯಾಯ: ಹುಬ್ಬಳ್ಳಿ ದಂಪತಿಯಿಂದ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಉಪೇಂದ್ರ, ಪ್ರಿಯಾಂಕರಿಂದ ನಮಗೆ ಅನ್ಯಾಯ: ಹುಬ್ಬಳ್ಳಿ ದಂಪತಿಯಿಂದ ಆರೋಪ

Cinema

ಉಪೇಂದ್ರ, ಪ್ರಿಯಾಂಕರಿಂದ ನಮಗೆ ಅನ್ಯಾಯ: ಹುಬ್ಬಳ್ಳಿ ದಂಪತಿಯಿಂದ ಆರೋಪ

Public TV
Last updated: December 18, 2018 3:32 pm
Public TV
Share
1 Min Read
upendra collage copy
SHARE

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕ ಉಪೇಂದ್ರ ನಮಗೆ ಅನ್ಯಾಯ ಮಾಡಿದ್ದಾರೆ ಎಂದು ಹುಬ್ಬಳಿಯ ದಂಪತಿ ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹುಬ್ಬಳ್ಳಿ ಮೂಲದ ಗೋಪಿ ದಂಪತಿ ವಿಡಿಯೋ ಮೂಲಕ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ನಮಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

upendra

ವಿಡಿಯೋದಲ್ಲಿ ಏನಿದೆ?
ಕೆಲಸ ಕೇಳಿಕೊಂಡು ಉಪೇಂದ್ರ ಮನೆಗೆ ನಾವು ಹೋಗಿದ್ದೇವೆ. ಈ ವೇಳೆ ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕಾ ತಮ್ಮನ್ನು ಸರಿಯಾದ ರೀತಿಯಲ್ಲಿ ನೋಡಿಕೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಮೂರನೇ ವ್ಯಕ್ತಿಯೋರ್ವ ದಂಪತಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಕೆಲಸಕ್ಕೆ ಬನ್ನಿ ಅಂತ ತಾವೇ ಕರೆದು ನಮ್ಮನ್ನು ನಡು ನೀರಿನಲ್ಲಿ ಕೈಬಿಟ್ಟಿದ್ದಾರೆ ಎಂಬುದಾಗಿ ದಂಪತಿ ಹೇಳಿದ್ದಾರೆ.

Priyanka Upendra

ಈ ಬಗ್ಗೆ ಉಪೇಂದ್ರ ಆಪ್ತ ಕಾರ್ಯದರ್ಶಿ ಶ್ರೀರಾಮ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ದಂಪತಿ ರೆಸಾರ್ಟ್‍ನಲ್ಲಿ ಕೆಲಸ ಕೇಳಿದ್ದರು. ಇಬ್ಬರು ಮಕ್ಕಳಿದ್ದಾಗ ಅಲ್ಲಿ ಹತ್ತಿರದಲ್ಲೆಲ್ಲೂ ಆಸ್ಪತ್ರೆಯ ಅನುಕೂಲವಿಲ್ಲ. ಮುಂದಿನ ಆಗು ಹೋಗುಗಳ ಬಗ್ಗೆ ಯೋಚಿಸಿಯೇ ನಾವು ಕೆಲಸ ನೀಡುವುದಿಲ್ಲ ಎಂದು ತಿಳಿಸಿದ್ದೇವು. ಅಷ್ಟೇ ಅಲ್ಲದೇ ಕೆಲಸಕ್ಕೆ ಬನ್ನಿ ಎಂದು ಯಾರನ್ನೂ ನಾವು ಕರೆದಿಲ್ಲ. ಆದರೆ ದಂಪತಿ ಅವರಾಗಿಯೇ ಬಂದಿದ್ದರು. ದಿನ ದಿನ ಹೀಗೆ ಅನೇಕ ಜನ ಬರುತ್ತಿರುತ್ತಾರೆ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Priyanka UpendraPublic TVsandalwoodupendraworkಉಪೇಂದ್ರಕೆಲಸಪಬ್ಲಿಕ್ ಟಿವಿಪ್ರಿಯಾಂಕ ಉಪೇಂದ್ರಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

B.Y Vijayendra
Bengaluru City

ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ಹಗರಣ ಆರೋಪ – ಆರ್.ಬಿ ತಿಮ್ಮಾಪೂರ ರಾಜೀನಾಮೆಗೆ ಬಿಗಿಪಟ್ಟು

Public TV
By Public TV
16 minutes ago
Kerala bus on Hampi tour overturns three students one teacher injured 2
Bellary

ಹಂಪಿ ಪ್ರವಾಸಕ್ಕೆ ಬಂದಿದ್ದ ಕೇರಳದ ಬಸ್ ಪಲ್ಟಿ- ಮೂವರು ವಿದ್ಯಾರ್ಥಿಗಳು, ಓರ್ವ ಶಿಕ್ಷಕಿಗೆ ಗಾಯ

Public TV
By Public TV
17 minutes ago
2 British Tourists Get Leave India Notice Over Free Palestine Stickers
Latest

ಭಾರತ ಬಿಟ್ಟು ತೊಲಗಿ – ಫ್ರೀ ಪ್ಯಾಲೆಸ್ಟೈನ್ ಸ್ಟಿಕ್ಕರ್‌ ಅಂಟಿಸಿದ ಬ್ರಿಟಿಷ್ ದಂಪತಿಗೆ ನೋಟಿಸ್‌

Public TV
By Public TV
47 minutes ago
priest
Chikkamagaluru

ಮದುವೆಗಾಗಿ ಜಾತಕ ತೋರಿಸಲು ಹೋದ ಯುವತಿ ಮೇಲೆ ಅರ್ಚಕನಿಂದ ಅತ್ಯಾಚಾರ?

Public TV
By Public TV
1 hour ago
Ghaziabad
Crime

ಆನ್‌ಲೈನ್ ಗೇಮ್‌ ಆಡ್ಬೇಡಿ – ಪೋಷಕರು ಬೈದಿದ್ದಕ್ಕೆ 16, 14, 12 ವರ್ಷದ ಸಹೋದರಿಯರು ಅಪಾರ್ಟ್‌ಮೆಂಟ್‌ನಿಂದ ಹಾರಿ ಆತ್ಮಹತ್ಯೆ

Public TV
By Public TV
2 hours ago
Ration Card
Latest

ಉದ್ಯಮಿಗಳು, ಕಾರು ಮಾಲೀಕರ ಬಳಿಯೂ ಬಿಪಿಎಲ್‌ ಕಾರ್ಡ್‌ – 2 ಲಕ್ಷಕ್ಕೂ ಅಧಿಕ ಅನರ್ಹರಿಗೆ ನೋಟಿಸ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?