Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಪೇಂದ್ರ ನಿರ್ದೇಶನದ ಚಿತ್ರದಲ್ಲಿ `ಪಂಚರಂಗಿ’ ಬೆಡಗಿ ನಿಧಿ ಸುಬ್ಬಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉಪೇಂದ್ರ ನಿರ್ದೇಶನದ ಚಿತ್ರದಲ್ಲಿ `ಪಂಚರಂಗಿ’ ಬೆಡಗಿ ನಿಧಿ ಸುಬ್ಬಯ್ಯ

Bengaluru City

ಉಪೇಂದ್ರ ನಿರ್ದೇಶನದ ಚಿತ್ರದಲ್ಲಿ `ಪಂಚರಂಗಿ’ ಬೆಡಗಿ ನಿಧಿ ಸುಬ್ಬಯ್ಯ

Public TV
Last updated: July 13, 2022 11:51 am
Public TV
Share
2 Min Read
nidhi 1
SHARE

ಸ್ಯಾಂಡಲ್‌ವುಡ್ ರಿಯಲ್ ಸ್ಟಾರ್ ಉಪೇಂದ್ರ ಸಿನಿಮಾ ಅಂದರೆ ಅವರ ಚಿತ್ರದ ಬಗ್ಗೆ ನಿರೀಕ್ಷೇ ಜೋರಾಗಿಯೇ ಇದೆ. ಅದರಲ್ಲೂ ಉಪೇಂದ್ರ ನಿರ್ದೇಶನದ ಸಿನಿಮಾ ಅಂದರೆ ಹೇಳಬೇಕಾ. ಭಿನ್ನ ಸಿನಿಮಾಗಳ ಮೂಲಕ ಅಭಿಮಾನಿಗಳ ಮುಂದೆ ಬರುವ ಉಪೇಂದ್ರ ಇದೀಗ ಮತ್ತೊಂದು ಹೊಸ ಕಾನ್ಸೆಪ್ಟ್ ಮೂಲಕ ನಿರ್ದೇಶನಕ್ಕೆ ಮರಳಿದ್ದಾರೆ. ಉಪ್ಪಿ ನಿರ್ದೇಶನದ ಈ ಚಿತ್ರದಲ್ಲಿ ಯಾರೆಲ್ಲಾ ಇದ್ದಾರೆ ಎಂಬ ಮಾಹಿತಿ ಇಲ್ಲಿದೆ.

Thanking our beloved ⁦@NimmaShivanna⁩ ,⁦@KicchaSudeep⁩ ,⁦@Dhananjayaka⁩ ,⁦@ImSimhaa⁩ for Gracing #UitheMovie the Launch Event ❤️ pic.twitter.com/9i6PGoRTMT

— Sreekanth KP (@kp_sreekanth) June 3, 2022

ನಟ ಉಪೇಂದ್ರ 7 ವರ್ಷಗಳ ನಂತರ ನಿರ್ದೇಶನದತ್ತ ಮುಖ ಮಾಡಿದ್ದಾರೆ. ಇತ್ತೀಚಿಗಷ್ಟೆ ಸಿನಿಮಾ ಟೈಟಲ್ ರಿಲೀಸ್ ಆಗಿದ್ದು ಅದ್ದೂರಿಯಾಗಿ ಸಿನಿಮಾ ಸೆಟ್ಟೇರಿದೆ. ಚಿತ್ರಕ್ಕೆ ʻಯು ಐʼ ಎಂದು ಟೈಟಲ್ ಕೂಡ ಇಡಲಾಗಿದೆ. ಟೈಟಲ್ ರಿಲೀಸ್ ಆದಾಗಿನಿಂದಲೂ ಉಪ್ಪಿ ಹೊಸ ಸಿನಿಮಾದ ಬಗ್ಗೆ ಸಾಕಷ್ಟು ಚರ್ಚೆಯ ಜತೆ ಕುತೂಹಲ ಹೆಚ್ಚಾಗಿದೆ. ಇದನ್ನೂ ಓದಿ:ನಟ ಶಿವರಂಜನ್ ಬೋಳ್ಳಣ್ಣವರ್ ಮೇಲೆ ಗುಂಡಿನ ದಾಳಿ

ಕರುನಾಡ ಚಕ್ರವರ್ತಿ ಡಾ.ಶಿವರಾಜ್ ಕುಮಾರ್ ರವರಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದ
ಇಡೀ ‘ಯುಐ’ ಚಿತ್ರತಂಡ
ಶೂಟಿಂಗ್ ಸ್ಪಾಟ್ ನಿಂದ್ಲೇ ಉಪ್ಪಿ ಅಂಡ್ ಹ್ಯಾಟ್ರಿಕ್ ಹೀರೋಗೆ ಸೂಪರ್ ಬರ್ತ್ ಡೇ ವಿಶ್ pic.twitter.com/zV4NsigCPp

— Sreekanth KP (@kp_sreekanth) July 12, 2022

`ಯು ಐ’ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ರಿವೀಲ್ ಮಾಡದ ಉಪೇಂದ್ರ ಸಿನಿಮಾದಲ್ಲಿ ಯಾರೆಲ್ಲ ನಟಿಸುತ್ತಿದ್ದಾರೆ ಎನ್ನುವುದನ್ನು ಹೇಳಿರಲಿಲ್ಲ. ಸದ್ಯದ ಮಾಹಿತಿ ಪ್ರಕಾರ ಉಪೇಂದ್ರ ನಿರ್ದೇಶನದ ಹೊಸ ಸಿನಿಮಾದಲ್ಲಿ ಇಂದ್ರಜಿತ್, ಉಮೇಶ್ ಬಣಕರ್, ನಿಧಿ ಸುಬ್ಬಯ್ಯ, ಪ್ರಶಾಂತ್ ಸಂಬರ್ಗಿ, ಓಂ ಪ್ರಕಾಶ್ ರಾವ್ ನಟಿಸುತ್ತಿದ್ದಾರೆ.

upendra new film 3 1

ನಟ ಶಿವರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ `ಯು ಐ’ ಟೀಮ್ ವಿಶೇಷವಾಗಿ ವಿಶ್ ಮಾಡಿದೆ. ವಿಶ್ ಮಾಡಿರುವ ವಿಡಿಯೋದಲ್ಲಿ ಚಿತ್ರದಲ್ಲಿ ಯಾರೆಲ್ಲ ನಟಿಸುತ್ತಿದ್ದಾರೆ ಎನ್ನುವ ಮಾಹಿತಿ ಬಹಿರಂಗವಾಗಿದೆ. ಇನ್ನು ಉಪ್ಪಿಗೆ ನಾಯಕಿಯಾಗಿ ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ ಕಾಣಿಸಿಕೊಳ್ತಾರೆ ಎನ್ನಲಾಗುತ್ತಿದೆ.

nidhiಇನ್ನು ಪಂಚರಂಗಿ ಸುಂದರಿ ನಿಧಿ ಸುಬ್ಬಯ್ಯ ಚಿತ್ರರಂಗದಲ್ಲಿ ಆಕ್ಟೀವ್ ಆಗಲು ಸಿಕ್ಕಾಪಟ್ಟೆ ವರ್ಕೌಟ್ ಮಾಡಿ, ಹೊಸ ಪಾತ್ರದ ಹುಡುಕಾಟದಲ್ಲಿದ್ದರು. ಈಗ `ಯು ಐ’ ಚಿತ್ರತಂಡಕ್ಕೆ ನಿಧಿ ಸಾಥ್‌ ನೀಡಿದ್ದಾರೆ. ಈ ಚಿತ್ರದಲ್ಲಿ ನಿಧಿ ಅದ್ಯಾವ ಪಾತ್ರದಲ್ಲಿ ಕಾಣಿಸಿಕೊಳ್ತಾರೆ. ಶ್ರೀನಿಧಿ ಜತೆ ನಿಧಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರಾ ಅಸಲಿ ವಿಚಾರವೇನು ಎಂಬ ಅಧಿಕೃತ ಮಾಹಿತಿ ಹೊರ ಬೀಳುವವರೆಗೂ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:Nidhi subayyasandalwoodSrinidhi Shettyu i movieupendraಉಪೇಂದ್ರನಿಧಿ ಸುಬ್ಬಯ್ಯಯು ಐ ಸಿನಿಮಾಶ್ರೀನಿಧಿ ಶೆಟ್ಟಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fire accident at cable factory in chikkaballapur
Chikkaballapur

ದೊಡ್ಡಬಳ್ಳಾಪುರ | ಕೇಬಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – 15 ಗಂಟೆ ಕಳೆದ್ರೂ ಆರದ ಬೆಂಕಿ

Public TV
By Public TV
4 minutes ago
Arunachal Forest Fire
Latest

ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

Public TV
By Public TV
36 minutes ago
United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟಗಳ ರದ್ದು

Public TV
By Public TV
57 minutes ago
IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
2 hours ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
2 hours ago
LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳು ಬಂದ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?