Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Cinema

ಮುಂಬೈನಲ್ಲಿ ‘ಕಬ್ಜ’ ಹವಾ : ಬಾಲಿವುಡ್ ನಲ್ಲಿ ಉಪೇಂದ್ರ, ಸುದೀಪ್ ರೋಡ್ ಶೋ

Public TV
Last updated: March 10, 2023 9:31 am
Public TV
Share
1 Min Read
Kabzaa 4 1
SHARE

ಉಪೇಂದ್ರ, ಸುದೀಪ್​ (Sudeep) ಅಭಿನಯದ ‘ಕಬ್ಜ’ (Kabzaa) ಅಲೆ ಜೋರಾಗಿದೆ. ಬರೀ ಬೆಂಗಳೂರಿನಲ್ಲಷ್ಟೇ ಅಲ್ಲ, ದೂರದ ಮುಂಬೈನಲ್ಲೂ ಅರ್ಕೇಶ್ವರನದ್ದೇ ಆರ್ಭಟ, ಭಾರ್ಗವ್ ಭಕ್ಷಿಯದ್ದೇ ಹವಾ. ಆರ್​. ಚಂದ್ರು (R. Chandru) ನಿರ್ಮಾಣದ, ನಿರ್ದೇಶನದ ‘ಕಬ್ಜ’ ಚಿತ್ರದ ಬಿಡುಗಡೆಗೆ ಇನ್ನೊಂದು ವಾರವಷ್ಟೇ ಉಳಿದಿದೆ. ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಚಿತ್ರತಂಡ, ಗುರುವಾರ ಮುಂಬೈನಲ್ಲಿ ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಿ ಬಂದಿದೆ. ಮುಂಬೈನಲ್ಲಿ ‘ಕಬ್ಜ’ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ ಬಹಳ ಗ್ರ್ಯಾಂಡ್ ಆಗಿ ನಡೆದಿದೆ.

Kabzaa 2 2

ಹಿಂದಿ ಚಿತ್ರರಂಗದ ಜನಪ್ರಿಯ ನಿರ್ಮಾಪಕ ಮತ್ತು ವಿತರಕ ಆನಂದ್​ ಪಂಡಿತ್​, ‘ಕಬ್ಜ’ ಚಿತ್ರದ ಹಿಂದಿ ಭಾಷೆಯ ವಿತರಣೆಯ ಹಕ್ಕುಗಳನ್ನು ಪಡೆದಾಗಲೇ, ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿತ್ತು. ಅದಕ್ಕೆ ತಕ್ಕ ಹಾಗೆ ಅದ್ದೂರಿಯಾಗಿ ಪ್ರಿ-ರಿಲೀಸ್ ಈವೆಂಟ್ ಆಯೋಜಿಸಿದ್ದರು ಆನಂದ್ ಪಂಡಿತ್.‌ ಮೊದಲಿಗೆ ಬುಲೆಟ್ ಮೂಲಕ ಸುಮಾರು 60 ಬೈಕ್​ಗಳಲ್ಲಿ ಎರಡೂ ವರೆ ಕಿ.ಮೀ Rallt ಮಾಡಲಾಯಿತ. ಉಪೇಂದ್ರ, ಆನಂದ್ ಪಂಡಿತ್ ಬುಲೆಟ್ ಏರಿ ಸವಾರಿ ಮಾಡಿದರು. ಇನ್ನು, ಸುದೀಪ್, ಶ್ರೇಯಾ ಶರಣ್ ಸಹ ಅವರಿಗೆ ಸಾಥ್​ ಕೊಟ್ಟರು. ಇದನ್ನೂ ಓದಿ: ಎಮೋಷನಲ್ ನಿಂದನೆ ಬಗ್ಗೆ ಮೌನ ಮುರಿದ ಮೇಘನಾ ರಾಜ್

Kabzaa 3 1

ನಂತರ ಚಿತ್ರದ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಮಾತನಾಡಿದ ಉಪೇಂದ್ರ, ಮುಂಬೈನಲ್ಲಿ ಚಿತ್ರದ ಪ್ರಚಾರ ಮಾಡುತ್ತಿರುವ ಬಗ್ಗೆ ಖುಷಿ ವ್ಯಕ್ತಪಡಿಸುವುದರ ಜತೆಗೆ, ಅಭಿಮಾನಿಗಳ ಈ ಪ್ರೀತಿ ನೋಡಿ ತಮ್ಮ ಕಣ್ತುಂಬಿ ಬಂದಿದೆ ಎಂದರು. ಚಿತ್ರವನ್ನು ನೋಡಿ ಹರಸಿ, ಹಾರೈಸಿ ಎಂದರು.

Kabzaa 1 2

ಸುದೀಪ್​ಗೆ ಮುಂಬೈ ಹೊಸದಲ್ಲ. ಈಗಾಗಲೇ ಅಲ್ಲಿ ಸಾಕಷ್ಟು ಕೆಲಸ ಮಾಡಿರುವ ಅವರು, ತಮ್ಮ ಹೃದಯದಲ್ಲಿ ಮುಂಬೈ ವಿಶೇಷ ಸ್ಥಾನ ಪಡೆದಿದೆ ಎಂದು ಹೇಳಿದರು. ‘ಜನ ನಮ್ಮ ಚಿತ್ರದ ಟ್ರೇಲರ್​ಗೆ ಸಾಕಷ್ಟು ಪ್ರೀತಿ ತೋರುತ್ತಿದ್ದಾರೆ. ಈ ಪ್ರೀತಿ ಚಿತ್ರ ಬಿಡುಗಡೆಯಾದ ಮೇಲೂ ಮುಂದುವರೆಯಲಿ’ ಎಂದು ಹೇಳಿದರು. ‘ಕಬ್ಜ’ ಚಿತ್ರವು ಮಾರ್ಚ್ ೧೭ ರಂದು ಜಗತ್ತಿನಾದ್ಯಂತ 50 ದೇಶಗಳ 4 ಸಾವಿರ ಪರದೆಗಳಲ್ಲಿ, ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

TAGGED:KabzaamumbaiR. ChandruShriya Sharansudeepಆರ್.ಚಂದ್ರುಕಬ್ಜಮುಂಬೈಶ್ರಿಯಾ ಶರಣ್ಸುದೀಪ್
Share This Article
Facebook Whatsapp Whatsapp Telegram

Cinema Updates

jr ntr
ಲಂಡನ್‌ನಲ್ಲಿ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್- ಜ್ಯೂ.ಎನ್‌ಟಿಆರ್ ಆಕ್ರೋಶ
1 hour ago
Chandanavana Film Critics
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ ಪ್ರದಾನ: ಯಾರಿಗೆ ಯಾವ ಪ್ರಶಸ್ತಿ?
2 hours ago
yogaraj bhat rakesh poojari
ರಾಕೇಶ್ ಅಕಾಲಿಕ ಮರಣ ನೋವು ತಂದಿದೆ: ಯೋಗರಾಜ್ ಭಟ್
3 hours ago
Actress Nabha Natesh
ಬ್ಲಾಕ್‌ ಸೀರೆಯಲ್ಲಿ ಕಲರ್‌ಫುಲ್‌ ಆಗಿ ಮಿಂಚಿದ ನಭಾ!
3 hours ago

You Might Also Like

Kenya Nairobi flood
Latest

ಧಾರಾಕಾರ ಮಳೆಗೆ ತತ್ತರಿಸಿದ ಕೀನ್ಯಾ – ರಸ್ತೆಗಳು ಸಂಪೂರ್ಣ ಜಲಾವೃತ

Public TV
By Public TV
38 minutes ago
Priyank Kharge
Districts

ಮೋದಿಗೆ ಯುದ್ಧಕ್ಕಿಂತ ಬಿಹಾರ ಚುನಾವಣೆ ಮುಖ್ಯ: ಪ್ರಿಯಾಂಕ್ ಖರ್ಗೆ ಕಿಡಿ

Public TV
By Public TV
53 minutes ago
Pakistan Defence Minister Khawaja Asif 1
Latest

ಪಾಕ್‌ನಲ್ಲಿರುವ ಎಲ್ಲಾ ಭಯೋತ್ಪಾದಕರು ಈಗ ಧರ್ಮಗುರುಗಳಾಗಿದ್ದಾರೆ – ಸಚಿವ ಖವಾಜಾ ಆಸಿಫ್

Public TV
By Public TV
1 hour ago
Pakistan Mirage Jet
Latest

ಪಾಕ್‌ನ ಮಿರಾಜ್‌ ವಿಮಾನವನ್ನು ಹೊಡೆದ ಹಾಕಿದ ಭಾರತ

Public TV
By Public TV
1 hour ago
CM Siddaramaiah 1
Districts

ನಾನು ಅಕ್ಷರ ಕಲಿಯದಿದ್ದರೆ ಚಡ್ಡಿ ಹಾಕೊಂಡು ಕುರಿ ಕಾಯ್ತಿದ್ದೆ – ಸಿದ್ದರಾಮಯ್ಯ

Public TV
By Public TV
1 hour ago
Narendra Modi
Latest

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಮೋದಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?