ರಿಯಲ್ ಸ್ಟಾರ್ ಉಪೇಂದ್ರ (Upendra) ನಟನೆಯ ‘ಯುಐ’ (UI) ಸಿನಿಮಾ ರಿಲೀಸ್ ಯಾವಾಗ ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ವಿಶ್ವದಾದ್ಯಂತ ಡಿ.20ಕ್ಕೆ ‘ಯುಐ’ ಸಿನಿಮಾ ರಿಲೀಸ್ ಆಗೋದಾಗಿ ಉಪೇಂದ್ರ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದನ್ನೂ ಓದಿ:‘ಕೆರಳಿದ ಸಿಂಹ’ ಚಿತ್ರದ ನಿರ್ದೇಶಕ ಚಿ.ದತ್ತರಾಜ್ ನಿಧನ
ಹಲವು ವರ್ಷಗಳ ನಂತರ ಉಪೇಂದ್ರ ಆ್ಯಕ್ಷನ್ ಕಟ್ ಹೇಳುತ್ತಿರುವ ‘ಯುಐ’ ಚಿತ್ರ ನೋಡಲು ಪ್ರೇಕ್ಷಕರು ಎದುರು ನೋಡ್ತಿದ್ದಾರೆ. ಈಗಾಗಲೇ ಚಿತ್ರದ ಹಾಡುಗಳ ಮೂಲಕ ಕಮಾಲ್ ‘ಯುಐ’ ಇದೇ ಡಿಸೆಂಬರ್ 20ರಂದು ರಿಲೀಸ್ ಆಗುತ್ತಿದೆ.
View this post on Instagram
ಡಿಫರೆಂಟ್ ಕಥೆ, ವಿಭಿನ್ನ ಪಾತ್ರದ ಮೂಲಕ ಬರುತ್ತಿರುವ ಉಪೇಂದ್ರಗೆ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ (Reeshma Nanaiah) ಹೀರೋಯಿನ್ ಆಗಿ ನಟಿಸಿದ್ದಾರೆ. ಈ ಚಿತ್ರವನ್ನು ಲಹರಿ ಸಂಸ್ಥೆ ನಿರ್ಮಾಣ ಮಾಡಿದೆ.