ನವದೆಹಲಿ: ದೇಶಾದ್ಯಂತ ಯುಪಿಐ (UPI) ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ.
ಗ್ರಾಹಕರ ಬೇರೆಯವರಿಗೆ ಹಣವನ್ನು ಕಳುಹಿಸಲು ಸಾಧ್ಯವಾಗುತ್ತಿಲ್ಲ. ಗೂಗಲ್‌ಪೇ, ಫೋನ್‌ಪೇ, ಪೇಟಿಎಂ ಸೇರಿದಂತೆ ಹಲವಾರು ಯುಪಿಐ ಸಂಯೋಜಿತ ಅಪ್ಲಿಕೇಶನ್‌ಗಳಲ್ಲಿಏಕಕಾಲಕ್ಕೆ ಸಮಸ್ಯೆಯಾಗಿದೆ.
For the first time in my life I’ve experienced UPI downtime.
Not Banks, or gateways, but @UPI_NPCI itself
btw, uptime was 100% in feb 🫡 pic.twitter.com/UkNpxC2KSg
— Anas Khan (@AnxKhn) March 26, 2025
ಯಾವ ಕಾರಣಕ್ಕೆ ಈ ಸಮಸ್ಯೆ ಎದುರಾಗಿದೆ ಎನ್ನುವುದು ತಿಳಿದು ಬಂದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಜನರು ತಮಗೆ ಸಮಸ್ಯೆಯಾದ ಬಗ್ಗೆ ಪೋಸ್ಟ್ ಮಾಡುತ್ತಿದ್ದಾರೆ.