Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಉತ್ತಮ ಕಥೆ ಸಿಕ್ಕರೆ ಕನ್ನಡದಲ್ಲಿ ರಕ್ಷಿತ್‌ ಶೆಟ್ಟಿ ಜೊತೆ ನಟಿಸಲು ಸಿದ್ಧ: ಕೃತಿ ಶೆಟ್ಟಿ

Public TV
Last updated: September 17, 2024 12:26 pm
Public TV
Share
1 Min Read
krithi shetty
SHARE

ಕರಾವಳಿ ಬೆಡಗಿ ಕೃತಿ ಶೆಟ್ಟಿ (Krithi Shetty) ಅವರು ಸಾಲು ಸಾಲು ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುವ ಕುರಿತು ನಟಿ ಮಾತನಾಡಿದ್ದಾರೆ. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ (Rakshit Shetty) ನಟನೆ ಎಂದರೆ ಇಷ್ಟ, ಅವರೊಂದಿಗೆ ಸಿನಿಮಾ ಮಾಡಲು ರೆಡಿ ಎಂದು ಕೃತಿ ಮಾತನಾಡಿದ್ದಾರೆ. ಇದನ್ನೂ ಓದಿ:ಕಾನೂನು ಹೋರಾಟಕ್ಕೆ ತೊಡಕಾಗುವ ಆತಂಕ – ಜೈಲಲ್ಲಿ ಕಿರಿಕ್ ಮಾಡದಂತೆ ದರ್ಶನ್‍ಗೆ ಲಾಯರ್ ಪತ್ರ?

krithi shetty

‘ಉಪ್ಪೇನಾ’ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಮೋಡಿ ಮಾಡಿರುವ ನಟಿ ಕೃತಿ ಇದೀಗ ನೀಡಿರುವ ಹೇಳಿಕೆಯೊಂದು ಸಖತ್ ಸದ್ದು ಮಾಡುತ್ತಿದೆ. ಕೃತಿ ಮೂಲತಃ ಕರ್ನಾಟಕದವರು, ಮಾತೃಭಾಷೆ ತುಳು ಆಗಿದ್ದರೂ ಕೂಡ ಕನ್ನಡ ಭಾಷೆಯ ಮೇಲೆ ಅವರಿಗೆ ಅಭಿಮಾನವಿದೆ. ಅದರಂತೆ ಉತ್ತಮ ಕಥೆ ಸಿಕ್ಕರೆ ಖಂಡಿತವಾಗಿಯೂ ಕನ್ನಡ ಚಿತ್ರದಲ್ಲಿ ನಟಿಸುತ್ತೇನೆ ಎಂದು ನಟಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

Rakshit Shetty 2

ಯಾರೊಂದಿಗೆ ಕೆಲಸ ಮಾಡಲು ಇಷ್ಟಪಡುತ್ತೀರಿ ಎಂದು ಎದುರಾದ ಪ್ರಶ್ನೆಗೆ ನಟಿ ಥಟ್ ಅಂತ ರಕ್ಷಿತ್ ಶೆಟ್ಟಿ ಹೆಸರು ಹೇಳಿದ್ದಾರೆ. ರಕ್ಷಿತ್ ಸರ್ ಅವರ ಆ್ಯಕ್ಟಿಂಗ್ ಎಂದರೆ ತುಂಬಾ ಇಷ್ಟ. ಬಹಳ ಸಮಯದಿಂದ ಅವರ ಕೆಲಸವನ್ನು ಗಮನಿಸುತ್ತಿದ್ದೇನೆ. ಅವರ ಜೊತೆ ಕೆಲಸ ಮಾಡಲು ಆಸಕ್ತಿಯಿದೆ. ಅವಕಾಶ ಸಿಕ್ಕರೆ ನಟಿಸುತ್ತೇನೆ ಎಂದು ‘ಉಪ್ಪೇನಾ’ ನಟಿ ಮಾತನಾಡಿದ್ದಾರೆ. ಅವರ ಮಾತು ಕೇಳಿ ಕನ್ನಡಿಗರು ಮೆಚ್ಚುಗೆ ಸೂಚಿಸಿದ್ದಾರೆ.

ಅಂದಹಾಗೆ, ಸೆ.12ರಂದು ‘ಎಆರ್‌ಎಂ’ (ARM) ಸಿನಿಮಾ ರಿಲೀಸ್ ಆಗಿದೆ. ಮಲಯಾಳಂ ಸಿನಿಮಾದಲ್ಲಿ ನಾಯಕಿಯಾಗಿ ಕೃತಿ ಈ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ್ದಾರೆ. ಅವರ ನಟನೆಗೆ ಪ್ರಶಂಸೆ ವ್ಯಕ್ತವಾಗಿದೆ.

TAGGED:ಕೃತಿ ಶೆಟ್ಟಿರಕ್ಷಿತ್ ಶೆಟ್ಟಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

You Might Also Like

03 VISHAL
Bengaluru City

ಸರೋಜಮ್ಮ ದಂತಕಥೆ, ಅವರ ಸ್ಥಾನ ತುಂಬಲೂ ಯಾರಿಂದಲೂ ಸಾಧ್ಯವಿಲ್ಲ: ನಟ ವಿಶಾಲ್‌ ಭಾವುಕ

Public TV
By Public TV
2 seconds ago
ANAND DEATH
Districts

ಸಂತೆ ಮುಗಿಸಿಕೊಂಡು ಮನೆಗೆ ಹೊರಟಿದ್ದ ವ್ಯಕ್ತಿ ಕುಸಿದುಬಿದ್ದು ಸಾವು

Public TV
By Public TV
3 minutes ago
AUTO
Bengaluru City

ಬೆಂಗಳೂರು ಜನಕ್ಕೆ ಆಟೋ ದರ ಏರಿಕೆ ಶಾಕ್ – ಕನಿಷ್ಠ ದರ 36 ರೂ.ಗೆ ಏರಿಕೆ

Public TV
By Public TV
15 minutes ago
Vibhu Bakhru
Bengaluru City

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ

Public TV
By Public TV
38 minutes ago
Mother and daughter commit suicide in Bengaluru
Bengaluru City

ಮಗಳ ಆತ್ಮಹತ್ಯೆ ಕಣ್ಣಾರೆ ಕಂಡ ತಾಯಿ –  ಶವ ಇಳಿಸಿ ಅದೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಾವು

Public TV
By Public TV
1 hour ago
Ind vs Eng
Cricket

ಲಾರ್ಡ್‌ ಜಡ್ಡು ಏಕಾಂಗಿ ಹೋರಾಟ ವ್ಯರ್ಥ – ಇಂಗ್ಲೆಂಡ್‌ಗೆ 22ರನ್‌ಗಳ ರೋಚಕ ಗೆಲುವು; 2-1ರಲ್ಲಿ ಸರಣಿ ಮುನ್ನಡೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?