Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿಗಣತಿ ವರದಿ ವಿರುದ್ಧ ಸಂಪುಟದಲ್ಲಿ ಕೋಲಾಹಲ – ಏರುಧ್ವನಿಯಲ್ಲಿ ಲಿಂಗಾಯತ, ಒಕ್ಕಲಿಗ ಸಚಿವರಿಂದ ಆಕ್ಷೇಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾತಿಗಣತಿ ವರದಿ ವಿರುದ್ಧ ಸಂಪುಟದಲ್ಲಿ ಕೋಲಾಹಲ – ಏರುಧ್ವನಿಯಲ್ಲಿ ಲಿಂಗಾಯತ, ಒಕ್ಕಲಿಗ ಸಚಿವರಿಂದ ಆಕ್ಷೇಪ

Bengaluru City

ಜಾತಿಗಣತಿ ವರದಿ ವಿರುದ್ಧ ಸಂಪುಟದಲ್ಲಿ ಕೋಲಾಹಲ – ಏರುಧ್ವನಿಯಲ್ಲಿ ಲಿಂಗಾಯತ, ಒಕ್ಕಲಿಗ ಸಚಿವರಿಂದ ಆಕ್ಷೇಪ

Public TV
Last updated: April 17, 2025 7:28 pm
Public TV
Share
2 Min Read
Social justice pitch Karnataka Caste census report submitted to Siddaramaiah government
SHARE

ಬೆಂಗಳೂರು: ಜಾತಿ ಗಣತಿ (Caste Census) ಬಗ್ಗೆ ನೀಡಲಾಗಿರುವ ವರದಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಲಿಂಗಾಯತ ಮತ್ತು ಒಕ್ಕಲಿಗರು ಶಾಸಕರು ಬಲವಾಗಿ ವಿರೋಧಿಸಿದ್ದಾರೆ ಎಂದು ಮೂಲಗಳು ಪಬ್ಲಿಕ್‌ ಟಿವಿಗೆ ತಿಳಿಸಿವೆ. ಒಕ್ಕಲಿಗ, ಲಿಂಗಾಯತ ಸಮುದಾಯದ ಸಚಿವರ ವಿರೋಧ ಹಿನ್ನಲೆಯಲ್ಲಿ ಇಂದಿನ ಕ್ಯಾಬಿನೆಟ್‌ನಲ್ಲಿ ಯಾವುದೇ ನಿರ್ಣಯ ತೆಗೆದುಕೊಳ್ಳದಿರಲು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಒಕ್ಕಲಿಗ ಸಚಿವರು ಈಗಿರುವ ಅಂಕಿ ಸಂಖ್ಯೆ ಒಪ್ಪಲು ಸಾಧ್ಯವಿಲ್ಲ. ನಮ್ಮ ಸಮುದಾಯವನ್ನು ಬೇರೆ ಬೇರೆ ಕ್ಲಾಸ್ ಗಳಲ್ಲಿ ಗುರುತಿಸಲಾಗಿದೆ. ಎಲ್ಲಾ ಕ್ಲಾಸ್ ಗಳಲ್ಲಿ ಬೇರೆ ಬೇರೆ ಅಗಿ ಗುರುತಿಸಿರುವ ಸಮುದಾಯವನ್ನು ಒಟ್ಟಿಗೆ ಸೇರಿಸಿ ಸರಿಪಡಿಸಿ ಘೋಷಣೆ ಮಾಡುವುದಾದರೆ ಮಾಡಿ ಇಲ್ಲದಿದ್ದರೆ ಮರು ಸಮೀಕ್ಷೆ ಮಾಡುವುದು ಅನಿವಾರ್ಯ. ಇದು ನಮ್ಮ ಸಮುದಾಯದ ನಿಲುವು ಎಂದು ಕ್ಯಾಬಿನೆಟ್‌ ಮುಂದೆ ಹೇಳಿದ್ದಾರೆ.

ಲಿಂಗಾಯತ ಸಮುದಾಯದ ಸಚಿವರು ಕೆಲವು ದಾಖಲೆಯನ್ನು ಮುಂದಿಟ್ಟು ವಿರೋಧಿಸಿದ್ದಾರೆ. ನಮ್ಮ ಸಮುದಾಯ ಸಂಖ್ಯೆ 11% ಎಂದು ವರದಿ ಹೇಳುತ್ತಿದೆ. ಆದರೆ 1990ರ ಚಿನ್ನಪ್ಪ ರೆಡ್ಡಿ ಆಯೋಗವೇ ನಮ್ಮ ಸಮುದಾಯ 17% ಎಂದು ವರದಿ ಕೊಟ್ಟಿದೆ. ನಮ್ಮ ಅಂದಾಜಿನ ಪ್ರಕಾರ ನಮ್ಮ ಎಲ್ಲಾ ಉಪ ಜಾತಿಗಳು ಸೇರಿ  ರಾಜ್ಯದಲ್ಲಿ 22% ಇದ್ದೇವೆ. ಆದರೆ ಈ ವರದಿ ಕೇವಲ 11% ಕೊಟ್ಟಿದ್ದನ್ನು ನಮ್ಮ ಸಮುದಾಯ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಬಲವಾಗಿ ಪ್ರತಿಪಾದಿಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್‌ ಮತ್ತು ಎಸ್‌ಎಸ್ ಮಲ್ಲಿಕಾರ್ಜುನ ಅವರು ಜಾತಿ ಜನಗಣತಿಯನ್ನು ಏರು ಧ್ವನಿಯಲ್ಲಿ ತೀವ್ರವಾಗಿ ವಿರೋಧಿಸಿದ್ದಾರೆ. ಮುಸ್ಲಿಮರಲ್ಲೂ ಹಲವಾರು ಉಪ ಪಂಗಡಗಳಿವೆ ಎಲ್ಲವನ್ನೂ ಯಾಕೆ ಒಂದರಲ್ಲೇ ಸೇರಿಸಿದ್ದೀರಿ ಎಂದು ಎಸ್ ಎಸ್ ಮಲ್ಲಿಕಾರ್ಜುನ ಪ್ರಶ್ನಿಸಿ ಕಿಡಿಕಾರಿದ್ದಾರೆ. ಈ ವೇಳೆ ಯಾವ ವರ್ಗಕ್ಕೆ ಅನ್ಯಾಯ ಆಗಿದೆಯೋ ಅದನ್ನು ಸೇರಿಸಲು ಅವಕಾಶ ಇದೆ ಎಂದು ಹೇಳುವ ಮೂಲಕ ಸಂತೋಷ್ ಲಾಡ್ ಸಚಿವರನ್ನು ಸಮಾಧಾನ ಮಾಡಲು ಪ್ರಯತ್ನಿಸಿದ್ದಾರೆ.

ಸಂಜೆ 4 ಗಂಟೆಗೆ ಆರಂಭವಾಗಬೇಕಿದ್ದ ಸಂಪುಟ ಸಭೆ, ಒಂದು ಗಂಟೆ ತಡವಾಗಿ 5 ಗಂಟೆಗೆ ಆರಂಭವಾಗಿತ್ತು. ಇಬ್ಬರು ಸಚಿವರನ್ನು ಹೊರತುಪಡಿಸಿದರೆ ಎಲ್ಲಾ 31 ಸಚಿವರು ಸಭೆಗೆ ಹಾಜರಾಗಿದ್ದರು. ಸಿಎಂ ಅನುಮತಿ ಪಡೆದು ಸಚಿವ ದಿನೇಶ್ ಗುಂಡೂರಾವ್ ಹಾಗೂ ಸಚಿವ ಕೆ. ವೆಂಕಟೇಶ್ ಗೈರಾಗಿದ್ದು ವಿಶೇಷವಾಗಿತ್ತು.

ಸಂಪುಟ ಸಭೆಗೂ ಮುನ್ನ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಒಕ್ಕಲಿಗ ಸಚಿವರೊಂದಿಗೆ ಸಿಎಂ ಪ್ರತ್ಯೇಕ ಮಾತುಕತೆ ನಡೆಸಿದ್ದು ವಿಶೇಷವಾಗಿತ್ತು.

Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
33 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
53 minutes ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
1 hour ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
2 hours ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?