ನವದೆಹಲಿ: 2022ರ ಯುಪಿಎಸ್ಸಿ (UPSC) ಮುಖ್ಯ ಪರೀಕ್ಷೆಯ ಅಂತಿಮ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು ಟಾಪ್-10 ಪಟ್ಟಿಯಲ್ಲಿ ಮೊದಲ 4 ಸ್ಥಾನವನ್ನು ಯುವತಿಯರೇ ಪಡೆದುಕೊಂಡಿದ್ದಾರೆ.
ಈ ಮೂಲಕ 6 ಸ್ಥಾನವನ್ನು ಯುವತಿಯರು ಪಡೆದುಕೊಂಡಿದ್ದಾರೆ. ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಟಾಪರ್ಸ್ (Toppers) ಪಟ್ಟಿಯನ್ನು ಇಲ್ಲಿ ನೀಡಲಾಗಿದೆ.
- Advertisement 2
- Advertisement 3
ಇಶಿತಾ ಕಿಶೋರ್ (Ishita Kishore), ಗರಿಮಾ ಲೋಹಿಯಾ, ಉಮಾ ಹರತಿ ಎನ್, ಸ್ಮೃತಿ ಮಿಶ್ರಾ, ಮಯೂರ್ ಹಜಾರಿಕಾ, ಗಹನಾ ನವ್ಯಾ ಜೇಮ್ಸ್, ವಸೀಮ್ ಅಹ್ಮದ್ ಭಟ್, ಅನಿರುದ್ಧ್ ಯಾದವ್, ಕನಿಕಾ ಗೋಯಲ್ ಮತ್ತು ರಾಹುಲ್ ಶ್ರೀವಾಸ್ತವ. ಈ ಹತ್ತು ಅಭ್ಯರ್ಥಿಗಳು ಟಾಪ್ 10 ಪಟ್ಟಿಯಲ್ಲಿದ್ದಾರೆ.
- Advertisement 4
ಸೆ.2022 ರಲ್ಲಿ ನಾಗರಿಕ ಸೇವಾ ಆಯೋಗ ನಡೆಸಿದ ಲಿಖಿತ ಪರೀಕ್ಷೆ (Civil Services Examination 2022 )ಮತ್ತು ಮೇ 2023 ರಲ್ಲಿ ನಡೆದ ವ್ಯಕ್ತಿತ್ವ ಪರೀಕ್ಷೆಯ ಸಂದರ್ಶನಗಳ ಆಧಾರದ ಮೇಲೆ 933 ಅಭ್ಯರ್ಥಿಗಳನ್ನು ಶಿಪಾರಸು ಮಾಡಲಾಗಿದೆ ಎಂದು ಆಯೋಗದ ಪ್ರಕಟಣೆಯಲ್ಲಿ ತಿಳಿಸಿದೆ.