Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೌಟುಂಬಿಕ ಕಲಹ – 10 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕೌಟುಂಬಿಕ ಕಲಹ – 10 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ

Crime

ಕೌಟುಂಬಿಕ ಕಲಹ – 10 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ

Public TV
Last updated: January 10, 2026 1:35 pm
Public TV
Share
1 Min Read
Sushma
SHARE

ಹೈದರಾಬಾದ್: ಕೌಟುಂಬಿಕ ಕಲಹದಿಂದ ಬೇಸತ್ತು 27 ವರ್ಷದ ಮಹಿಳೆಯೊಬ್ಬಳು ತನ್ನ 10 ತಿಂಗಳ ಮಗನಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್‌ನಲ್ಲಿ (Hyderabad) ನಡೆದಿದೆ. ತಾಯಿ ಮತ್ತು ಮಗು ಸತ್ತಿರುವುದನ್ನು ನೋಡಿ ಮಗುವಿನ ಅಜ್ಜಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸುಷ್ಮಾ (27) ಎಂದು ಗುರುತಿಸಲಾಗಿದೆ. ಸುಷ್ಮಾ ನಾಲ್ಕು ವರ್ಷಗಳ ಹಿಂದೆ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದ ಯಶವಂತ್ ರೆಡ್ಡಿ ಎಂಬುವರನ್ನು ವಿವಾಹವಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಂಪತಿ ಆಗಾಗ ಜಗಳವಾಡುತ್ತಿದ್ದರು ಎಂದು ಕುಟುಂಬದ ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ವಿಚ್ಛೇದಿತೆಗೆ ಬಾಳು ಕೊಡುವ ನೆಪದಲ್ಲಿ ಮಗು ಕೊಟ್ಟ – 36 ಲಕ್ಷ ಪಡೆದು ಎಸ್ಕೇಪ್‌ ಆದ ಮೋಹನ!

ಸುಷ್ಮಾ ಕಾರ್ಯಕ್ರಮವೊಂದಕ್ಕೆ ಸಂಬಂಧಿಸಿದಂತೆ ಶಾಪಿಂಗ್‌ಗಾಗಿ ತನ್ನ ತಾಯಿ ಲಲಿತಾ (44) ಅವರ ಮನೆಗೆ ಹೋಗಿದ್ದರು. ಈ ವೇಳೆ ತನ್ನ ಮಗುವಿನೊಂದಿಗೆ ಮತ್ತೊಂದು ಕೋಣೆಗೆ ಹೋಗಿ, ಮಗುವಿಗೆ ವಿಷ ನೀಡಿ, ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪತಿ (Husband) ಕೆಲಸ ಮುಗಿಸಿ ವಾಪಸ್‌ ಮನೆಗೆ ಬಂದು ರೂಮ್ ಒಳಗಿನಿಂದ ಲಾಕ್ ಆಗಿರುವುದನ್ನು ಕಂಡು, ಬಾಗಿಲು ಒಡೆದು ನೋಡಿದ್ದಾರೆ. ಈ ವೇಳೆ ಹೆಂಡತಿ ಮತ್ತು ಮಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಗೊತ್ತಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ವೈದ್ಯರು ಇಬ್ಬರು ಮೃತಪಟ್ಟಿದ್ದಾರೆ ಎಂದು ಈ ವೇಳೆ ತಿಳಿಸಿದ್ದಾರೆ.

ತನ್ನ ಮಗಳು ಮತ್ತು ಮೊಮ್ಮಗ ಸತ್ತಿರುವುದನ್ನು ನೋಡಿದ ಲಲಿತಾ ಆಘಾತವನ್ನು ಸಹಿಸಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಕುಟುಂಬದ ಸದಸ್ಯರ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಇದನ್ನೂ ಓದಿ: ಮಗಳ ಸಾವಿಗೆ ಪೋಷಕರೆ ಕಾರಣನಾ? ಅಪ್ರಾಪ್ತೆ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್!

TAGGED:crimehusbandHyderabadpolice
Share This Article
Facebook Whatsapp Whatsapp Telegram

Cinema news

Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories
Rashmika Vijay
ಮೋಜು, ಮಸ್ತಿ, ಡ್ಯಾನ್ಸ್ ಅದೊಂದು ಅದ್ಭುತ ರಾತ್ರಿ – ಸಂಗೀತ್ ಫೋಟೋ ಹಂಚಿಕೊಂಡ ವಿಜಯ್, ರಶ್ಮಿಕಾ
Cinema Latest Top Stories
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories

You Might Also Like

Attukal Pongala
Latest

ಕೇರಳದ ಸ್ತ್ರೀಯರ ಶಬರಿಮಲೆ ಖ್ಯಾತಿಯ ಆಟ್ಟುಕಲ್ ಪೊಂಗಾಲ ಉತ್ಸವ – ಲಕ್ಷಾಂತರ ಮಹಿಳೆಯರು ಭಾಗಿ

Public TV
By Public TV
2 minutes ago
BESCOM
Bengaluru City

BESCOM: ವಿದ್ಯುತ್‌ ಸಂಬಂಧಿತ ದೂರುಗಳಿಗೆ ವಾಟ್ಸಾಪ್ ಸಂಖ್ಯೆ ಬಳಸಿ

Public TV
By Public TV
43 minutes ago
priyank kharge
Kalaburagi

ಟ್ರಂಪ್‌ಗೆ ಯಾಕೆ ಹೆದರುತ್ತಿದ್ದಾರೋ ಗೊತ್ತಿಲ್ಲ: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Public TV
By Public TV
1 hour ago
Pramod Muthalik
Chikkamagaluru

ಪಹಲ್ಗಾಮ್‌ ದಾಳಿಯಾದಾಗ ಸುಮ್ಮನಿದ್ದವ್ರು ಖಮೇನಿ ಹತ್ಯೆಗೆ ಪ್ರತಿಭಟಿಸ್ತಿದ್ದಾರೆ: ಮುತಾಲಿಕ್‌

Public TV
By Public TV
1 hour ago
Siddaramaiah and DKShivakumar
Bengaluru City

ಡಿಕೆಶಿ, ನನ್ನದು ಹಾಲು-ಜೇನಿನ ಸಂಬಂಧ, ಹುಳಿ ಹಿಂಡೋಕಾಗಲ್ಲ – ಕಾಂಗ್ರೆಸ್ ಪಕ್ಷದವ್ರೇ ಸಿಎಂ ಆಗಿರ್ತಾರೆ: ಸಿದ್ದರಾಮಯ್ಯ ತಿರುಗೇಟು

Public TV
By Public TV
1 hour ago
Iran mass graves
Latest

ಏರ್‌ಸ್ಟ್ರೈಕ್‌ಗೆ ಇರಾನ್‌ ತತ್ತರ; ಹೆಣಗಳ ರಾಶಿ – ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?