Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೈರತಿ ಸುರೇಶ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೈರತಿ ಸುರೇಶ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

Districts

ಬೈರತಿ ಸುರೇಶ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

Public TV
Last updated: December 24, 2023 3:14 pm
Public TV
Share
1 Min Read
Urban Development Town Planning Minister Byrathi Suresh Helicopter Emergency Landing in Hiriyur Chitradurga
SHARE

ಚಿತ್ರದುರ್ಗ: ನಗರಾಭಿವೃದ್ಧಿ ಸಚಿವ ಬೈರತಿ ‌ಸುರೇಶ್ (Byrathi Suresh) ತೆರಳುತ್ತಿದ್ದ‌ಹೆಲಿಕಾಪ್ಟರ್‌ (Helicopter) ಹಿರಿಯೂರು ತಾಲೂಕಿನ ಹಾರನಕಟ್ಟೆ ಗ್ರಾಮದ ಬಳಿ ತುರ್ತು ಭೂಸ್ಪರ್ಶ (Emergency Landing) ಮಾಡಿದೆ.

ಗದಗದ ಲಕ್ಷ್ಮೇಶ್ವರದ ರಾಮಗಿರಿಯಲ್ಲಿ ಆಯೋಜನೆಗೊಂಡಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಳಗ್ಗೆ ಬೆಂಗಳೂರಿನ ಜಕ್ಕೂರು ಏರೋಡ್ರಂನಿಂದ ಸುರೇಶ್‌ ಅವರಿದ್ದ ಹೆಲಿಕಾಪ್ಟರ್‌ ಟೇಕಾಫ್‌ ಆಗಿತ್ತು. ಇದನ್ನೂ ಓದಿ: ನಾಯಕನಾದ ಬೆನ್ನಲ್ಲೇ ಮುಂಬೈಗೆ ಶಾಕ್‌ ಕೊಟ್ಟ ಪಾಂಡ್ಯ – ಮತ್ತೆ ಕ್ಯಾಪ್ಟನ್‌ ಆಗ್ತಾರಾ ಹಿಟ್‌ಮ್ಯಾನ್‌?

 

ದಾರಿ ಮಧ್ಯೆ ತಾಂತ್ರಿಕ ಸಮಸ್ಯೆ ಕಾಣಿಸಿದ ಹಿನ್ನೆಲೆಯಲ್ಲಿ ಪೈಲೆಟ್‌ ಸುರಕ್ಷಿತವಾಗಿ ಹಾರನಕಟ್ಟೆ ಗ್ರಾಮದಲ್ಲಿ ಸೇಫ್ ಲ್ಯಾಂಡಿಂಗ್ ಮಾಡಿದ್ದಾರೆ. ಅಪಾಯದಿಂದ ಪಾರಾದ ಬೈರತಿ ಸುರೇಶ್‌ ಅವರು ರಸ್ತೆ ಮಾರ್ಗವಾಗಿ ಗದಗಕ್ಕೆ ತೆರಳಿದ್ದಾರೆ.

ಈ ವಿಷಯ ತಿಳಿದ ಹಿರಿಯೂರು‌ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ‌ ಭೇಟಿ‌ ನೀಡಿ ‌ಪರಿಶೀಲನೆ ನಡೆಸಿದರು.

TAGGED:byrathi sureshChitradurgahelicopterhiriyurಚಿತ್ರದುರ್ಗಬೈರತಿ ಸುರೇಶ್ಹಿರಿಯೂರುಹೆಲಿಕಾಪ್ಟರ್
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

hunsur gold robbery
Crime

ಹುಣಸೂರಿನಲ್ಲಿ ಕದ್ದ 10 ಕೋಟಿ ಮೌಲ್ಯದ ಚಿನ್ನವನ್ನ ನೇಪಾಳದಲ್ಲಿ ಮಾರಿದ ದರೋಡೆಕೋರರು

Public TV
By Public TV
1 minute ago
Kamal Maula Mosque
Court

ಪ್ರಾಚೀನ ದೇವಾಲಯದ ಅವಶೇಷಗಳಿಂದ ಕಮಲ್ ಮೌಲಾ ಮಸೀದಿ ನಿರ್ಮಾಣ

Public TV
By Public TV
47 minutes ago
Canada Pm and PM modi
Latest

ಫೆ.26ಕ್ಕೆ ಭಾರತಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ

Public TV
By Public TV
52 minutes ago
Uday Bhanu Chib Arrest
Latest

ಎಐ ಶೃಂಗಸಭೆಯಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟನೆ – ಯುವ ಕಾಂಗ್ರೆಸ್ ಮುಖ್ಯಸ್ಥ ಬಂಧನ

Public TV
By Public TV
2 hours ago
CJ Roy 2
Bengaluru City

ಸಿ.ಜೆ.ರಾಯ್ ಕೇಸ್ – ಆತ್ಮಹತ್ಯೆ ಹಿಂದಿನ ಕಾರಣ ಮೇಲ್ನೋಟಕ್ಕೆ ರಿವೀಲ್

Public TV
By Public TV
3 hours ago
kamakshipalya police station
Bengaluru City

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಟ್ವಿಸ್ಟ್ – ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರ ಎಡವಟ್ಟು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?