Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉರ್ಫಿ ಜಾವೇದ್ ಹುಚ್ಚಾಟ: ಕೇಸರಿ ತುಂಡುಡುಗೆ ತೊಟ್ಟು ‘ಬೇಷರಂ ರಂಗ್’ ಗೀತೆಗೆ ಕ್ಯಾಟ್ ವಾಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಉರ್ಫಿ ಜಾವೇದ್ ಹುಚ್ಚಾಟ: ಕೇಸರಿ ತುಂಡುಡುಗೆ ತೊಟ್ಟು ‘ಬೇಷರಂ ರಂಗ್’ ಗೀತೆಗೆ ಕ್ಯಾಟ್ ವಾಕ್

Bollywood

ಉರ್ಫಿ ಜಾವೇದ್ ಹುಚ್ಚಾಟ: ಕೇಸರಿ ತುಂಡುಡುಗೆ ತೊಟ್ಟು ‘ಬೇಷರಂ ರಂಗ್’ ಗೀತೆಗೆ ಕ್ಯಾಟ್ ವಾಕ್

Public TV
Last updated: January 6, 2023 2:34 pm
Public TV
Share
2 Min Read
FotoJet 2 9
SHARE

ಪಠಾಣ್ ಸಿನಿಮಾದ ‘ಬೇಷರಂ ರಂಗ್’ (Besharam Rang)  ಗೀತೆಯ ವಿವಾದ (controversy) ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದ್ದರೂ, ಬಿಗ್ ಬಾಸ್ ಮಾಜಿ ಸ್ಪರ್ಧಿ ಉರ್ಫಿ ಜಾವೇದ್ (Urfi Javed) ಕೊಂಚವೂ ಭಯಗೊಂಡಂತೆ ಕಾಣುತ್ತಿಲ್ಲ. ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ (saffron) ಬಿಕಿನಿ (bikini) ತೊಟ್ಟು ಬಣ್ಣಕ್ಕೆ ಅವಮಾನಿಸಿದ್ದಾರೆ ಎನ್ನುವ ಕಾರಣಕ್ಕಾಗಿ ಅಲ್ಲಲ್ಲಿ ಪ್ರತಿಭಟನೆಗಳು ಕೂಡ ನಡೆಯುತ್ತಿವೆ. ಸೆನ್ಸಾರ್ ಮಂಡಳಿ ಕೂಡ ಅಶ್ಲೀಲ ಎನ್ನುವಂತಹ ಚಿತ್ರಿಕೆಗಳನ್ನು ಕಟ್ ಮಾಡಿಸಿದೆ. ಈ ನಡುವೆಯೂ ಉರ್ಫಿ ಜಾವೇದ್ ಹುಚ್ಚಾಟ ಮರೆದಿದ್ದಾರೆ.

FotoJet 8 2

ಯಾವ ಬಣ್ಣ ಮತ್ತು ಹಾಡಿನಿಂದ ಪಠಾಣ್ ಸಿನಿಮಾ ವಿವಾದಕ್ಕೀಡಾಗಿತ್ತೋ, ಅದೇ ಬಣ್ಣದ ತುಂಡುಡುಗೆ ತೊಟ್ಟು, ಅದೇ ಹಾಡಿಗೆ ಕ್ಯಾಟ್ ವಾಕ್ ಮಾಡಿದ್ದಾರೆ ಉರ್ಫಿ. ಅವರ ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಕೆಲವರು ಎಚ್ಚರಿಕೆಯ ಸಂದೇಶಗಳನ್ನೂ ಕಳುಹಿಸಿದ್ದಾರೆ. ಪ್ರಚಾರಕ್ಕಾಗಿ ಈ ರೀತಿ ಮಾಡಿದರೆ ಕಾನೂನು ರೀತಿಯಲ್ಲಿ ಉತ್ತರ ಕೊಡಬೇಕಾಗುತ್ತದೆ ಎಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಸೋನು ಗೌಡ ಜೊತೆಗಿನ ಮದುವೆ ಬಗ್ಗೆ ರಾಕೇಶ್ ಅಡಿಗ ಹೇಳೋದೇನು?

urfi javed

ಉರ್ಫಿ ಹಾಕುವ ಕಾಸ್ಟ್ಯೂಮ್ ವಿವಾದ ಆಗುತ್ತಿರುವುದು ಇದೇ ಮೊದಲೇನೂ ಅಲ್ಲ. ಈಗಾಗಲೇ ಅವರ ವಿರುದ್ಧ ಅನೇಕ ದೂರುಗಳು ಸಲ್ಲಿಕೆಯಾಗಿವೆ. ಮೊನ್ನೆಯಷ್ಟೇ ದುಬೈನಲ್ಲಿ ಪೊಲೀಸರು ಉರ್ಫಿಯನ್ನು ವಶಕ್ಕೆ ಪಡೆದಿದ್ದರು. ಅಲ್ಲದೇ, ಬಿಜೆಪಿಯ ಮಹಿಳಾ ಸದಸ್ಯರೊಬ್ಬರು ಉರ್ಫಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲು ಕೂಡ ಹತ್ತಿದ್ದಾರೆ. ಇಷ್ಟೊಂದು ಘಟನೆಗಳಾದರೂ, ಉರ್ಫಿ ಮಾತ್ರ ಯಾವುದಕ್ಕೂ ತಲೆಕೆಡಿಸಿಕೊಂಡಿಲ್ಲ. ತಮ್ಮ ಪಾಡಿಗೆ ತಾವು ಏನು ಮಾಡಬೇಕೋ ಅದನ್ನು ಮಾಡುತ್ತಲೇ ಇದ್ದಾರೆ.

FotoJet 3 9

ನಿನ್ನೆಯಷ್ಟೇ ಪಠಾಣ್ ಸಿನಿಮಾಗೆ ಸೆನ್ಸಾರ್ ಮಂಡಳಿಯು ಕೊನೆಗೂ ಪ್ರಮಾಣ ಪತ್ರವನ್ನು ಕೊಟ್ಟಿದ್ದು, ಕೆಲವು ಚಿತ್ರಿಕೆಗಳಿಗೆ ಕತ್ತರಿ ಪ್ರಯೋಗ ಮಾಡಿದೆ. ದೀಪಿಕಾ ಪಡುಕೋಣೆಯು ಕುಣಿದ ‘ಬೇಷರಂ ರಂಗ್’ ಹಾಡಿನ ಅಶ್ಲೀಲ ಭಂಗಿಗಳನ್ನು ತಗೆದು ಹಾಕುವಂತೆ ಸೂಚಿಸಿದೆ. ಈ ಹಾಡಿನಲ್ಲಿ ಅಶ್ಲೀಲವಾಗಿ, ಒಳ ಉಡುಪುಗಳು ಕಾಣುವಂತೆ ಮತ್ತು ಕೇಸರಿ ಬಣ್ಣಕ್ಕೆ ಅವಮಾನ ಮಾಡುವಂತಹ ಎಲ್ಲ ಸಂಗತಿಗಳನ್ನೂ ಕಟ್ ಮಾಡಿಸಿದೆ. ಇಷ್ಟೆಲ್ಲ ಮುಗಿದ ನಂತರವೇ ಈ ಚಿತ್ರಕ್ಕೆ ಯು/ ಎ ಸರ್ಟಿಫಿಕೇಟ್ ಪ್ರಮಾಣಪತ್ರವನ್ನು ನೀಡಿದೆ.

urfi javed 2

ಅಲ್ಲದೇ, ಸಿನಿಮಾದ ಡೈಲಾಗ್ ಮೇಲೂ ಸೆನ್ಸಾರ್ ಮಂಡಳಿಯು ಅಧಿಕಾರ ಚಲಾಯಿಸಿದ್ದು, ಕೆಲವು ಪದಗಳನ್ನು ಮಾರ್ಪಾಡು ಮಾಡುವಂತೆ ಸೂಚಿಸಿದೆ. ಬಾಲಿವುಡ್ ಮಾಧ್ಯಮಗಳು ವರದಿ ಮಾಡಿದಂತೆ. ‘ಲಂಗ್ಡೆ ಲುಲ್ಲೆ’ ಪದದ ಬದಲು ‘ಟೂಟೆ ಪೂಟೆ’ ಎಂದು ಬದಲಾಯಿಸಲು, 13 ಕಡೆ ‘ಪಿಎಂಓ’ ಪದವನ್ನು ತಗೆದು ಹಾಕುವಂತೆ ಸೂಚಿಸಿದೆ. ‘ಮಿಸಸ್ ಭಾರತ್ ಮಾತಾ’ ಎನ್ನುವ ಮಾತಿನ ಬದಲಾಗಿ ‘ಹಮಾರಿ ಭಾರತ್ ಮಾತಾ’ ಎಂದು ಡಬ್ ಮಾಡುವಂತೆ ಸೂಚಿಸಿದೆ. ಹೀಗೆ ಸಾಕಷ್ಟು ಪದಗಳನ್ನು ಬದಲಿಸಿ, ಬೇರೆ ಪದವನ್ನು ಬಳಸುವಂತೆ ಸೆನ್ಸಾರ್ ಮಂಡಳಿಯು ಸೂಚಿಸಿತ್ತು ಎಂದು ಹೇಳಲಾಗುತ್ತಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Besharam RangBikiniControversyPathansaffronurfi javedಉರ್ಫಿ ಜಾವೇದ್ಕೇಸರಿಬಿಕಿನಿಬೇಷರಂ ರಂಗ್ವಿವಾದ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Kuvempu University
Districts

ಕುವೆಂಪು ವಿವಿ ಸ್ಮಾರ್ಟ್ ಕ್ಲಾಸ್ ಹಗರಣ – ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇಮಿಸಿ ರಾಜ್ಯಪಾಲರ ಆದೇಶ

Public TV
By Public TV
2 minutes ago
D.K Shivakumar Mukthi Mandira Mutt
Districts

ಗದಗದ ಮುಕ್ತಿಮಂದಿರ ಮಠಕ್ಕೆ ಡಿಕೆಶಿ ದಿಢೀರ್ ಭೇಟಿ

Public TV
By Public TV
19 minutes ago
Water Board gears up to implement Indias largest biogas project bengaluru BWSSB Sewage Waste
Bengaluru City

ಭಾರತದ ಅತಿದೊಡ್ಡ ಬಯೋ-ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಬೆಂಗಳೂರು ಜಲಮಂಡಳಿ ಸಜ್ಜು

Public TV
By Public TV
42 minutes ago
more than 40 electric poles have been broken due to wind and rain in athani
Belgaum

ಅಥಣಿಯಲ್ಲಿ ಗಾಳಿ ಮಳೆ ಅಬ್ಬರ – ಧರೆಗುರುಳಿದ 40ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು

Public TV
By Public TV
1 hour ago
Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ್‌: ಟ್ರಂಪ್‌ ಎಚ್ಚರಿಕೆ

Public TV
By Public TV
1 hour ago
Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?