Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಮೈ ತುಂಬಾ ಬಟ್ಟೆ ಹಾಕು ಅಂದಿದ್ದಕ್ಕೆ, ಉರ್ಫಿಗೆ ಬಂತು ಜ್ವರ

Public TV
Last updated: August 7, 2022 1:27 pm
Public TV
Share
1 Min Read
urfi 1
SHARE

ಸೋಷಿಯಲ್ ಮೀಡಿಯಾ ಸೆನ್ಸೇಷನ್ ಉರ್ಫಿ ಜಾವೇದ್ ಮತ್ತೆ ಸುದ್ದಿಯಲ್ಲಿದ್ದಾರೆ. ನಟಿ ಚಾಹತ್ ಖನ್ನಾ ಇತ್ತೀಚೆಗಷ್ಟೇ ಉರ್ಫಿ ಉಡುಗೆ ಬಗ್ಗೆ ಕಾಮೆಂಟ್ ಮಾಡಿದ್ದರು. ಇವರಿಬ್ಬರ ಜಟಾಪಟಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈ ಬೆನ್ನಲ್ಲೇ ಈಗ ಉರ್ಫಿ ಜಾವೇದ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

urfiಸದಾ ಬೋಲ್ಡ್ ಫೋಟೋಶೂಟ್ ವಿಚಾರವಾಗಿ ಸುದ್ದಿಯಲ್ಲಿರುವ ನಟಿ ಉರ್ಫಿ ಜಾವೇದ್ ಈಗ ತಮ್ಮ ವೈಯಕ್ತಿಕ ವಿಚಾರವಾಗಿ ಸಖತ್ ಸೌಂಡ್ ಮಾಡ್ತಿದ್ದಾರೆ. ಬಟ್ಟೆ ಇಲ್ಲದೇ ಸಖತ್ ಬೋಲ್ಡ್ ಆಗಿ ಫೋಟೋಶೂಟ್ ಮಾಡಿಸಿದ್ದರು. ನಟಿಯ ಈ ಲುಕ್ ಸಾಕಷ್ಟು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ವಿಚಾರವಾಗಿ ನಟಿ ಚಾಹತ್ ಖನ್ನಾ ಕೂಡ ಧ್ವನಿ ಎತ್ತಿದ್ದರು. ಉರ್ಫಿಗೆ ಶೇಮ್ ಶೇಮ್ ಎಂದಿದ್ದರು. ಉಡುಗೆ ವಿಚಾರವಾಗಿ ನಟಿಗೆ ಚಾಹತ್ ಕ್ಲಾಸ್ ತೆಗೆದುಕೊಂಡಿದ್ದ ಬೆನ್ನಲ್ಲೇ ಈಗ ಉರ್ಫಿ ಆಸ್ಪತ್ರೆ ದಾಖಲಾಗಿದ್ದಾರೆ. ಇದನ್ನೂ ಓದಿ:ನಾನು ಸ್ಮೋಕ್ ಮಾಡ್ತೀನಿ, ಅದರಲ್ಲಿ ತಪ್ಪೇನಿದೆ? ಬಿಗ್ ಬಾಸ್‌ನಲ್ಲಿ ಸೋನು ಗೌಡ ಬೋಲ್ಡ್ ಮಾತು

urfi javedಉರ್ಫಿ ಜಾವೇದ್ ಜ್ವರದಿಂದ ಬಳಲುತ್ತಿದ್ದಾರೆ. 104 ಡಿಗ್ರಿಯಷ್ಟು ಜ್ವರವಿದ್ದು, ಮುಂಬೈನ ಖಾಸಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ನಟಿ ಉರ್ಫಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹೇಳಿಕೊಂಡಿದ್ದಾರೆ. ಸದಾ ತಮ್ಮ ಬೋಲ್ಡ್ ಫೋಟೋಶೂಟ್ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸುತ್ತಿದ್ದ ನಟಿಗೆ ಬೇಗ ಹುಷಾರಿಗಿ ಬನ್ನಿ ಎಂದು ಫ್ಯಾನ್ಸ್ ಆಶಿಸುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:big boss ottbollywoodchahat khannaurfi javedಉರ್ಫಿ ಜಾವೇದ್ಬಾಲಿವುಡ್ಬಿಗ್‌ ಬಾಸ್‌ ಒಟಿಟಿ
Share This Article
Facebook Whatsapp Whatsapp Telegram

Cinema Updates

gajendra
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಯಜಮಾನ’ ಸೀರಿಯಲ್ ಖ್ಯಾತಿಯ ಗಜೇಂದ್ರ
27 seconds ago
janhvi kapoor 1 2
ಬಾಲಿವುಡ್‌ಗಿಂತ ತೆಲುಗಿನಲ್ಲೇ ಹೆಚ್ಚಾಯ್ತು ಜಾನ್ವಿ ಕಪೂರ್‌ಗೆ ಡಿಮ್ಯಾಂಡ್- ಫ್ಯಾನ್ಸ್‌ಗೆ ಗುಡ್ ನ್ಯೂಸ್
10 minutes ago
Pradeep Ranganathan
‘‌ಡ್ರ್ಯಾಗನ್’ ನಟನಿಗೆ ಹೆಚ್ಚಿದೆ ಬೇಡಿಕೆ- ಸಾಲು ಸಾಲು ಚಿತ್ರಗಳಲ್ಲಿ ನಟ
1 hour ago
TamannaahBhatia VijayVarma
ಬ್ರೇಕಪ್ ಬಳಿಕ ಮಹತ್ವದ ನಿರ್ಧಾರ ಕೈಗೊಂಡ ತಮನ್ನಾ ಭಾಟಿಯಾ
2 hours ago

You Might Also Like

India brahmos attack on pak
Latest

ಪಾಕಿಸ್ತಾನದ ಮೇಲೆ ಭಾರತದ ಬ್ರಹ್ಮೋಸ್ ದಾಳಿಯಾಗಿದೆ: ಪಾಕ್ ನಿವೃತ್ತ ಏರ್ ಮಾರ್ಷಲ್ ಮಸೂದ್ ಅಕ್ತರ್

Public TV
By Public TV
4 minutes ago
ED Raid
Crime

ಇಡಿ ಭರ್ಜರಿ ಬೇಟೆ – 13 ಕಡೆ ದಾಳಿ, 32 ಕೋಟಿ ಮೌಲ್ಯದ ವಜ್ರಖಚಿತ ಆಭರಣ, ನಗದು ಜಪ್ತಿ

Public TV
By Public TV
23 minutes ago
Karwar Betel 4
Districts

ಹೊನ್ನಾವರ ರೈತರಿಂದ ಪಾಕ್‌ಗೆ ರಫ್ತಾಗುತ್ತಿದ್ದ ವೀಳ್ಯದೆಲೆ ನಿರ್ಬಂಧ

Public TV
By Public TV
2 hours ago
upendra ram pothineni
Cinema

‘ಆಂಧ್ರ ಕಿಂಗ್’ ಆದ ಉಪೇಂದ್ರ ಕಟೌಟ್ ಮುಂದೆ ರಾಮ್ ಪೋತಿನೇನಿ ಸಂಭ್ರಮ- ಟೀಸರ್ ಔಟ್

Public TV
By Public TV
2 hours ago
yellow metro
Bengaluru City

Namma Metro: ಹಳದಿ ಮಾರ್ಗಕ್ಕೆ 3ನೇ ರೈಲು – ಜೂನ್‌ನಲ್ಲಿ ಸಂಚಾರ ಆರಂಭ ಸಾಧ್ಯತೆ

Public TV
By Public TV
3 hours ago
UP Crime
Crime

ಶ್ರದ್ಧಾ ವಾಕರ್ ಮಾದರಿ ಮಾಜಿ ಸೈನಿಕನ ಹತ್ಯೆ – ಪ್ರಿಯಕರನ ಜೊತೆ ಸೇರಿ ಪತಿಗೆ ಚಟ್ಟ ಕಟ್ಟಿದ ಪತ್ನಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?