Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಟ್ಟೆನೇ ಹಾಕ್ದೆ ಶೋಕಿ ಮಾಡ್ತಿರುವ ಉರ್ಫಿ ವಿಚಿತ್ರ ಅವತಾರಕ್ಕೆ ದಂಗಾದ ಫ್ಯಾನ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಬಟ್ಟೆನೇ ಹಾಕ್ದೆ ಶೋಕಿ ಮಾಡ್ತಿರುವ ಉರ್ಫಿ ವಿಚಿತ್ರ ಅವತಾರಕ್ಕೆ ದಂಗಾದ ಫ್ಯಾನ್ಸ್

Bollywood

ಬಟ್ಟೆನೇ ಹಾಕ್ದೆ ಶೋಕಿ ಮಾಡ್ತಿರುವ ಉರ್ಫಿ ವಿಚಿತ್ರ ಅವತಾರಕ್ಕೆ ದಂಗಾದ ಫ್ಯಾನ್ಸ್

Public TV
Last updated: August 1, 2022 7:34 pm
Public TV
Share
1 Min Read
urfi javed 1
SHARE

ಕಿರುತೆರೆ ನಟಿ ಕಮ್ ಮಾಡೆಲ್ ಉರ್ಫಿ ಜಾವೇದ್ ಚಿತ್ರವಿಚಿತ್ರವಾದ ಡ್ರೆಸ್ ತೊಡುವುದರಲ್ಲಿ ಯಾವಾಗಲೂ ಮುಂದು. ಡ್ರೆಸ್ ವಿಚಾರಕ್ಕೆ ಪ್ರತಿ ಸಲ ಟ್ರೋಲ್ ಆಗ್ತಿದ್ರು ಅದು ಯಾವದಕ್ಕೂ ತಲೆ ಕೆಡಿಸಿಕೊಳ್ಳದೇ ದಿನದಿಂದ ದಿನಕ್ಕೆ ಕಮ್ಮಿ ಬಟ್ಟೆಯನ್ನೇ ಹಾಕುತ್ತಾರೆ. ಈಗ ಬಟ್ಟೆಯಿಲ್ಲದೇ ಮತ್ತಷ್ಟು ವಿಚಿತ್ರವಾಗಿ ಕಾಣಿಸಿಕೊಂಡಿದ್ದಾರೆ.

 

View this post on Instagram

 

A post shared by Uorfi (@urf7i)

ಬಿಗ್ ಬಾಸ್ ಒಟಿಟಿ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದ ಬೋಲ್ಡ್ ನಟಿ ಉರ್ಫಿ ಮತ್ತೆ ಹೊಸ ವಿಚಾರವಾಗಿ ಇಂಟರ್‌ನೆಟ್‌ನಲ್ಲಿ ಸೆನ್ಸೆಷನ್ ಕ್ರಿಯೇಟ್ ಮಾಡಿದ್ದಾರೆ. ಈಗ ಬಟ್ಟೆ ಇದ್ದು ಇಲ್ಲದಂತೆ ಉರ್ಫಿ ಬಂದಿದ್ದಾರೆ. ಈಗಲೂ ಅಷ್ಟೇ ಹೆಸರೇ ಹೇಳಲು ಸಾಧ್ಯವಾಗದ ಉಡುಗೆ ತೊಟ್ಟು ಕ್ಯಾಮೆರಾ ಕಣ್ಣಿಗೆ ಪೋಸ್ ಕೊಟ್ಟಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸುತ್ತಿದೆ. ಇದನ್ನೂ ಓದಿ:ಎನ್‌ಟಿಆರ್ ಮಗಳು ಉಮಾ ಮಹೇಶ್ವರಿ ಆತ್ಮಹತ್ಯೆಗೆ ಶರಣು

 

View this post on Instagram

 

A post shared by Uorfi (@urf7i)

ಸದ್ಯ ಉರ್ಫಿಯ ವಿಚಿತ್ರ ಅವತಾರಕ್ಕೆ ಅಭಿಮಾನಿಗಳು ದಂಗಾಗಿದ್ದಾರೆ. ಉರ್ಫಿಗೆ ಮೈ ತುಂಬಾ ಬಟ್ಟೆ ಹಾಕಿ ಅಂತಾ ಕೆಲ ನೆಟ್ಟಿಗರು ಮನವಿ ಮಾಡಿದ್ದಾರೆ. ಒಟ್ನಲ್ಲಿ ಉರ್ಫಿಯ ವಿಚಿತ್ರ ಅವತಾರಕ್ಕೆ ಪಡ್ಡೆಹುಡುಗರು ಸುಸ್ತಾಗಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:big boss ottbollywoodurfi javedಉರ್ಫಿ ಜಾವೇದ್ಬಾಲಿವುಡ್
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

five youths die in horrific road accident in bengaluru
Bengaluru Rural

ಬೆಂಗಳೂರು | ಡಿವೈಡರ್‌ ಹಾರಿ ಬಸ್‌ಗೆ ಡಿಕ್ಕಿಯಾದ ಕಾರು – ಐವರು ದುರ್ಮರಣ

Public TV
By Public TV
12 minutes ago
Raichur Shivaratri 2
Districts

ರಾಯಚೂರಿನಲ್ಲಿ ಮಹಾಶಿವರಾತ್ರಿ ಸಂಭ್ರಮ – ಮಧ್ಯರಾತ್ರಿಯಿಂದಲೇ ಶಿವಲಿಂಗ ದರ್ಶನ

Public TV
By Public TV
18 minutes ago
Shivaratri 1
Bengaluru City

ಮಹಾಶಿವರಾತ್ರಿಯ ಮಹತ್ವ ಏನೆಂಬುದು ಗೊತ್ತೆ?

Public TV
By Public TV
28 minutes ago
hassan women
Hassan

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ – ಕುಣಿಗಲ್‌ನಲ್ಲಿ ಜೀವಂತವಾಗಿ ಪತ್ತೆ

Public TV
By Public TV
8 hours ago
MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
9 hours ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?