Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತನ್ನ ಬಟ್ಟೆಯ ಬಗ್ಗೆ ಕೆಟ್ಟದಾಗಿ ಮಾತನಾಡಿದ ಪಾಪರಾಜಿಗಳ ಮೇಲೆ ಉರ್ಫಿ ಖಡಕ್‌ ಕ್ಲಾಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ತನ್ನ ಬಟ್ಟೆಯ ಬಗ್ಗೆ ಕೆಟ್ಟದಾಗಿ ಮಾತನಾಡಿದ ಪಾಪರಾಜಿಗಳ ಮೇಲೆ ಉರ್ಫಿ ಖಡಕ್‌ ಕ್ಲಾಸ್

Bollywood

ತನ್ನ ಬಟ್ಟೆಯ ಬಗ್ಗೆ ಕೆಟ್ಟದಾಗಿ ಮಾತನಾಡಿದ ಪಾಪರಾಜಿಗಳ ಮೇಲೆ ಉರ್ಫಿ ಖಡಕ್‌ ಕ್ಲಾಸ್

Public TV
Last updated: September 7, 2022 5:38 pm
Public TV
Share
1 Min Read
urfi javed
SHARE

ಬಿಗ್ ಬಾಸ್ ಓಟಿಟಿ (Bigg boss ott) ಖ್ಯಾತಿಯ ಉರ್ಫಿ ಜಾವೇದ್ (Urfi Javed) ಚಿತ್ರ ವಿಚಿತ್ರ ಬಟ್ಟೆಗಳನ್ನ ತೊಡುವುದರಲ್ಲಿ ಯಾವಾಗಲೂ ಮುಂದು. ಮೈ ಕಾಣುವಂತಹ ಡ್ರೆಸ್ ಧರಿಸಿ ಬರುವ ಉರ್ಫಿ ಬಗ್ಗೆ ಪಾಪರಾಜಿಗಳ ಕಾಮೆಂಟ್ ಕೇಳಿ, ಉರ್ಫಿ ಫುಲ್ ಗರಂ ಆಗಿದ್ದಾರೆ. ನಿಮ್ಮ ತಾಯಿ, ತಂಗಿ, ಗರ್ಲ್‌ಫ್ರೆಂಡ್ ಬಗ್ಗೆ ಮಾತನಾಡಿ ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

 

View this post on Instagram

 

A post shared by Uorfi (@urf7i)

ಬಿಟೌನ್‌ನ ಪದ್ಮಾವತಿ ಉರ್ಫಿ ಜಾವೇದ್ ಪ್ರತಿ ಬಾರಿ ಪಾಪರಾಜಿಗಳನ್ನ ನಗು ನಗುತ್ತಲೇ ಮಾತನಾಡಿಸುತ್ತಿದ್ದರು. ಹಾಟ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡುತ್ತಿದ್ದರು. ಆದರೆ ಈ ಸಲ ಆಗಿದ್ದೇ ಬೇರೇ, ಉರ್ಫಿ ಬೋಲ್ಡ್ ಎಂಟ್ರಿ ನೋಡಿ ಕೆಲ ಪಾಪರಾಜಿಗಳು ಕಾಮೆಂಟ್ ಮಾಡಿದ್ದಾರೆ. ಇದನ್ನ ಕೇಳಿರೋ ಉರ್ಫಿ ಖಡಕ್ ಬೆಂಡೆತ್ತಿದ್ದಾರೆ. ಇದನ್ನೂ ಓದಿ:ʻಬಿಗ್ ಬಾಸ್ʼ ಕನ್ನಡ ಸೀಸನ್ 9ಕ್ಕೆ ಕೌಂಟ್ ಡೌನ್ ಶುರು

 

View this post on Instagram

 

A post shared by Viral Bhayani (@viralbhayani)

ಇವತ್ತು ಸರಿಯಾಗಿ ಬಟ್ಟೆ ಧರಿಸಿ ಬಂದಿದ್ದಾಳೆ ಎಂದು ಪಾಪರಾಜಿಯೊಬ್ಬರು ವ್ಯಂಗ್ಯವಾಗಿ ಕಾಮೆಂಟ್ ಮಾಡಿರೋದು ಉರ್ಫಿ ಕಿವಿಗೆ ಬಿದ್ದಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಉರ್ಫಿ, ನಿಮ್ಮ ತಾಯಿ, ತಂಗಿ, ಗರ್ಲ್‌ಫ್ರೆಂಡ್ ಬಟ್ಟೆಯ ಬಗ್ಗೆ ಕೆಟ್ಟದಾಗಿ ಮಾತನಾಡಿ, ನನ್ನ ಬಟ್ಟೆಯ ಬಗ್ಗೆ ಮಾತನಾಡಬೇಡಿ ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಮತ್ತೆ ಹೀಗೆ ಮಾತನಾಡಿದರೆ ಹುಷಾರ್ ಎಂದು ಎಚ್ಚರಿಕೆ ಕೂಡ ನೀಡಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:bigg boss hindiBigg Boss OTTbollywoodurfi javedಉರ್ಫಿ ಜಾವೇದ್ಬಾಲಿವುಡ್ಬಿಗ್‌ ಬಾಸ್‌ ಓಟಿಟಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

HC MAHADEVAPPA
Districts

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
53 seconds ago
Nepal Bus Overturned To Trishuli River
Crime

ನೇಪಾಳದಲ್ಲಿ ತ್ರಿಶೂಲಿ ನದಿಗೆ ಉರುಳಿದ ಬಸ್ – 18 ಮಂದಿ ಸಾವು

Public TV
By Public TV
4 minutes ago
Nirmala Sitharaman RBI Governor Sanjay Malhotra
Latest

ಚಿನ್ನದ ಬೆಲೆಯನ್ನು ಆರ್‌ಬಿಐ ಮೇಲ್ವಿಚಾರಣೆ ಮಾಡುತ್ತಿದೆ: ನಿರ್ಮಲಾ ಸೀತಾರಾಮನ್‌

Public TV
By Public TV
11 minutes ago
AMITSHAH 3
Latest

ಭಾರತ್ ಟ್ಯಾಕ್ಸಿಯಲ್ಲಿ ಚಾಲಕರೇ ಮಾಲೀಕರು, 80% ಆದಾಯ ಚಾಲಕರಿಗೆ: ಅಮಿತ್‌ ಶಾ

Public TV
By Public TV
16 minutes ago
Mantralaya HD Kumaraswamy
Districts

ಗುರುವೈಭವೋತ್ಸವ – ತಿರುಮಲ ತಿರುಪತಿ ದೇವಸ್ಥಾನದಿಂದ ರಾಯರಿಗೆ ಶೇಷವಸ್ತ್ರ ಸಮರ್ಪಣೆ, ಹೆಚ್‌ಡಿಕೆ ದಂಪತಿ ಭಾಗಿ

Public TV
By Public TV
20 minutes ago
SATISH JARKIHOLI 1
Latest

ನಾವ್ಯಾರೂ ಸಿಎಂ ರೇಸ್‌ನಲ್ಲಿ ಇಲ್ಲ: ಸತೀಶ್ ಜಾರಕಿಹೊಳಿ

Public TV
By Public TV
47 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?