Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಕ್ತಿ, ಯುಕ್ತಿ, ಭಕ್ತಿಯ ‘ಉರ್ವಿ’ ಟ್ರೇಲರ್ ರಿಲೀಸ್ – ಭೇಷ್ ಅಂದ್ರು ಕಿಚ್ಚ ಸುದೀಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಶಕ್ತಿ, ಯುಕ್ತಿ, ಭಕ್ತಿಯ ‘ಉರ್ವಿ’ ಟ್ರೇಲರ್ ರಿಲೀಸ್ – ಭೇಷ್ ಅಂದ್ರು ಕಿಚ್ಚ ಸುದೀಪ್

Cinema

ಶಕ್ತಿ, ಯುಕ್ತಿ, ಭಕ್ತಿಯ ‘ಉರ್ವಿ’ ಟ್ರೇಲರ್ ರಿಲೀಸ್ – ಭೇಷ್ ಅಂದ್ರು ಕಿಚ್ಚ ಸುದೀಪ್

Public TV
Last updated: February 10, 2017 12:38 am
Public TV
Share
1 Min Read
SHARE

ಬೆಂಗಳೂರು: ಬಹುನಿರೀಕ್ಷಿತ ಮಹಿಳಾ ಪ್ರಧಾನ ಚಿತ್ರ ‘ಉರ್ವಿ’ ಟ್ರೇಲರ್ ಬಿಡುಗಡೆಯಾಗಿದೆ. ನಟ ಯಶ್ ಹಾಗೂ ರಾಧಿಕಾ ಪಂಡಿತ್ ಗುರುವಾರ ರಾತ್ರಿ ಟ್ರೇಲರ್ ಬಿಡುಗಡೆಗೊಳಿಸಿದರು.

ಸ್ಟಾರ್ ನಟಿಯರಾದ ಶೃತಿ ಹರಿಹರನ್, ಶ್ರದ್ಧಾ ಶ್ರೀನಾಥ್, ಶ್ವೇತಾ ಪಂಡಿತ್, ಭವಾನಿ ಪ್ರಕಾಶ್, ಜಾನ್ವಿ ಜ್ಯೋತಿ, ಮಧುಕರ್, ಪ್ರಭು ಮುಂಡ್ಕೂರು ಹಾಗೂ ವಾಸುಕಿ ವೈಭವ್ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಇವರ ಜೊತೆಯಲ್ಲಿ ಅಚ್ಯುತ ಕುಮಾರ್ ಅವರೂ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

URVI LAUNCH

urvi 7ಪ್ರದೀಪ್ ವರ್ಮಾ ನಿರ್ದೇಶನದ ಮೊದಲ ಚಿತ್ರ ಇದಾಗಿದ್ದು ಚಿತ್ರದ ಟ್ರೇಲರ್ ಭಾರೀ ಕ್ಯೂರಿಯಾಸಿಟಿ ಹುಟ್ಟು ಹಾಕಿಸಿದೆ ಎನ್ನುವುದಂತೂ ಸುಳ್ಳಲ್ಲ. ಮನೋಜ್ ಜಾರ್ಜ್ ಚಿತ್ರಕ್ಕೆ ಸಂಗೀತ ನೀಡಿದರೆ ತಿಳಿ ಪ್ರೇಮ ಎಂಬ ಹಾಡನ್ನು ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಹಾಡಿದ್ದಾರೆ. ವಿಭಿನ್ನವಾದ ಪೋಸ್ಟರ್, ಹಾಡುಗಳಿಂದಲೇ ಉರ್ವಿ ಈಗಾಗಲೇ ಜನರಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಉರ್ವಿ ಚಿತ್ರದ ಬಗ್ಗೆ ನಟಿ ಶ್ರದ್ಧಾ ಶ್ರೀನಾಥ್ ಫೇಸ್‍ಬುಕ್‍ನಲ್ಲಿ ಖುಷಿ ಹಂಚಿಕೊಂಡಿದ್ದಾರೆ. ಪ್ರತಿಯೊಬ್ಬರಿಗೂ ತಾವು ಮಾಡುವ ಚಿತ್ರದ ಬಗ್ಗೆ ಹೆಮ್ಮೆ ಇರುತ್ತದೆ. ಉರ್ವಿ ಎನ್ನುವುದು ನಮ್ಮ ಮಗು. ಇದು ನಿಮಗಿಷ್ಟವಾದರೆ ನಮಗೆ ತಿಳಿಸಿ ಎಂದು ಅವರು ಫೇಸ್‍ಬುಕ್ ವಾಲ್‍ನಲ್ಲಿ ಬರೆದುಕೊಂಡಿದ್ದಾರೆ.

urvi 3ಇನ್ನು ಚಿತ್ರದ ಟ್ರೇಲರ್ ನೋಡಿದ ಕಿಚ್ಚ ಸುದೀಪ್, ಪವನ್ ಒಡೆಯರ್ ಮೆಚ್ಚುಗೆಯ ಮಾತನ್ನಾಡಿ ಚಿತ್ರ ತಂಡದ ಬೆನ್ನು ತಟ್ಟಿದ್ದಾರೆ.

https://t.co/m78RZEaBfD …. Awsome trailer..Captivating. Looking forward to seeing this on the whole..Best wshs to the entire team of #Urvi

— Kichcha Sudeepa (@KicchaSudeep) February 9, 2017

Vry interesting trailer. waiting to watch d movie.Congratulations nd AL the best to dear pal #pradeepverma #Urvi. https://t.co/ofA0pHE96G

— Pavan Wadeyar (@PavanWadeyar) February 9, 2017


urvi 1

urvi 2

urvi 4

Urvi 6

urvi 9

urvi 10

urvi 11

urvi 12

urvi 13

Urvi 14

urvi 15

urvi 16

urvi 17

urvi 18

urvi 18a

urvi 19

urvi 20

urvi 21

urvi 22

urvi 23

urvi 24

urvi 25

urvi 26

urvi 27

urvi 28

urvi 29

urvi 30

TAGGED:kannada cinemaKannada moviesandalwoodShraddha SrinathShweta PanditSruthi HariharanUrviಉರ್ವಿಕನ್ನಡ ಸಿನೆಮಾಜಾಹ್ನವಿಭವಾನಿ ಪ್ರಕಾಶ್ಶೃತಿ ಹರಿಹರನ್ಶ್ರದ್ಧಾ ಶ್ರೀನಾಥ್ಶ್ವೇತಾ ಪಂಡಿತ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

MLAs PA Que For IPL Ticket
Bengaluru City

IPL ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ

Public TV
By Public TV
8 minutes ago
ANKITA
Chikkaballapur

ಚಿಕ್ಕಬಳ್ಳಾಪುರ | ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿ – 9 ವರ್ಷದ ಬಾಲಕಿ ಸಾವು

Public TV
By Public TV
8 minutes ago
Mobile Theft
Bengaluru City

ಮೊಬೈಲ್ ಕದೀತಿದ್ದ 9 ಅಪ್ರಾಪ್ತರು ಸೇರಿ 13 ಮಂದಿ ಅರೆಸ್ಟ್ – ಕಳುವಾಗಿದ್ದ 75 ಹೈಎಂಡ್ ಮೊಬೈಲ್‌ಗಳು ಸೀಜ್‌

Public TV
By Public TV
10 minutes ago
Rajat Patidar Tirupati Temple
Cricket

ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆರ್‌ಸಿಬಿ ಆಟಗಾರರು

Public TV
By Public TV
29 minutes ago
Liquor Party 2 e1682567560961
Bengaluru City

ರಕ್ತಸಿಕ್ತವಾಯ್ತು ಎಣ್ಣೆ ಪಾರ್ಟಿ – ಸ್ನೇಹಿತನಿಂದಲೇ ಸ್ನೇಹಿತನಿಗೆ ಚಾಕು ಇರಿತ..!

Public TV
By Public TV
41 minutes ago
Sloon
Bengaluru City

ಪ್ರೀತಿ ನಿರಾಕರಿಸಿದ್ದಕ್ಕೆ ಕೆಲಸದಿಂದ ವಜಾ ಆರೋಪ – ಸಲೂನ್ ಮಾಲೀಕನಿಗೆ ಬ್ಯೂಟಿಷಿಯನ್ ಪತಿಯಿಂದ ಹಲ್ಲೆ..!

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?