Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಅಮೆರಿಕದ ಇತಿಹಾಸದಲ್ಲೇ ಬೃಹತ್‌ ಗಡಿಪಾರು ಕಾರ್ಯಾಚರಣೆ – 538 ಅಕ್ರಮ ವಲಸಿಗರು ಅರೆಸ್ಟ್‌, ನೂರಾರು ಮಂದಿ ಗಡಿಪಾರು
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಮೆರಿಕದ ಇತಿಹಾಸದಲ್ಲೇ ಬೃಹತ್‌ ಗಡಿಪಾರು ಕಾರ್ಯಾಚರಣೆ – 538 ಅಕ್ರಮ ವಲಸಿಗರು ಅರೆಸ್ಟ್‌, ನೂರಾರು ಮಂದಿ ಗಡಿಪಾರು

Latest

ಅಮೆರಿಕದ ಇತಿಹಾಸದಲ್ಲೇ ಬೃಹತ್‌ ಗಡಿಪಾರು ಕಾರ್ಯಾಚರಣೆ – 538 ಅಕ್ರಮ ವಲಸಿಗರು ಅರೆಸ್ಟ್‌, ನೂರಾರು ಮಂದಿ ಗಡಿಪಾರು

Public TV
Last updated: January 24, 2025 3:10 pm
Public TV
Share
2 Min Read
Illegal Immigrants
SHARE

ವಾಷಿಂಗ್ಟನ್‌: ನೂತನ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ (Donald Trump) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಅಮೆರಿಕದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಅಕ್ರಮ ವಲಸಿಗರ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಅದರಂತೆ ಬೃಹತ್‌ ಕಾರ್ಯಾಚರಣೆಯೊಂದರಲ್ಲಿ 500ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು (Illegal Immigrants) ಬಂಧಿಸಿದ್ದು, ನೂರಾರು ಮಂದಿಯನ್ನ ಗಡಿಪಾರು ಮಾಡಲಾಗಿದೆ.

????DAILY IMMIGRATION ENFORCEMENT REPORTING FROM ICE????

538 Total Arrests

373 Detainers Lodged

Examples of the criminals arrested below ????????????

— The White House (@WhiteHouse) January 24, 2025

ಈ ಕುರಿತು ಶ್ವೇತಭವನದ (White House) ಮಾಧ್ಯಮ ಕಾರ್ಯದರ್ಶಿ ಕರೋಲಿನ್ ಲೀವಿಟ್ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಯುಎಸ್‌ನ ಅಧಿಕಾರಿಗಳು ಸುಮಾರು 538 ಅಕ್ರಮ ವಲಸಿಗರನ್ನು ಬಂಧಿಸಿದ್ದು, ಮಿಲಿಟರಿ ವಿಮಾನಗಳನ್ನು ಬಳಸಿಕೊಂಡು ನೂರಾರು ಮಂದಿಯನ್ನ ಗಡಿಪಾರು (Deported) ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯುದ್ಧವನ್ನು ಕೊನೆಗೊಳಿಸದಿದ್ದರೆ ಮತ್ತಷ್ಟು ನಿರ್ಬಂಧ, ಸುಂಕ – ಪುಟಿನ್‌ಗೆ ಟ್ರಂಪ್‌ ಬೆದರಿಕೆ

Donald Trump 1

ಶಂಕಿತ ಭಯೋತ್ಪಾದಕರು, ಟ್ರೆನ್‌ ಡಿ ಅರಗುವಾ ಗ್ಯಾಂಗ್‌ನ ನಾಲ್ವರು ಸದಸ್ಯರು ಹಾಗೂ ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ಕೃತ್ಯ ಎಸಗಿ ಶಿಕ್ಷೆಗೊಳಾದವರು ಸೇರಿದಂತೆ 538 ಮಂದಿಯನ್ನು ಬಂಧಿಸಲಾಗಿದೆ. ಬಳಿಕ ಮಿಲಿಟರಿ ವಿಮಾನದ ಮೂಲಕ ನೂರಾರು ಮಂದಿಯನ್ನ ಗಡಿಪಾರು ಮಾಡಲಾಗಿದೆ. ಇದು ಅಮೆರಿಕದ ಇತಿಹಾಸದಲ್ಲೇ ಅತಿದೊಡ್ಡ ಗರಿಪಾರು ಕಾರ್ಯಾಚರಣೆ ಆಗಿದೆ. ಈ ಮೂಲಕ ಅಮೆರಿಕದ ನೂತನ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿದೆ ಎಂದು ಬೀಗಿದ್ದಾರೆ.

Donald Trump 2

ಇತ್ತೀಚೆಗಷ್ಟೇ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಟ್ರಂಪ್‌ ಹಲವು ಮಹತ್ವದ ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಿದ್ದರು. ಈ ಪೈಕಿ ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಆದೇಶವು ಪ್ರಮುಖವಾಗಿತ್ತು. ಇದರ ಭಾಗವಾಗಿ ಇಂದು ಮೊದಲ ಕಾರ್ಯಾಚರಣೆ ನಡೆದಿದೆ. ಇದನ್ನೂ ಓದಿ: ಹುಟ್ಟಿನಿಂದ ಸಿಗುವ ಪೌರತ್ವ ರದ್ದು – ಅಮೆರಿಕದಲ್ಲಿ ಹೆಚ್ಚಾಯ್ತು ಭಾರತೀಯ ಗರ್ಭಿಣಿಯರ ಸಿಸೇರಿಯನ್‌ ಹೆರಿಗೆ ಬೇಡಿಕೆ

ಒಂದು ದಿನದ ಹಿಂದೆಯಷ್ಟೇ ಭಾರತದ ವಿದೇಶಾಂಗ ಸಚಿವ ಎಸ್‌.ಜೈಂಕರ್‌, ವಿದೇಶಗಳಲ್ಲಿ ಅಕ್ರಮವಾಗಿ ನೆಲೆಸಿರುವ ಭಾರತೀಯರ ಕಾನೂನು ಬದ್ಧ ವಾಪಸಾತಿಗೆ ದೆಹಲಿ ಮುಕ್ತವಾಗಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಕ್ಯಾಪಿಟಲ್ ಭವನದ ಮೇಲೆ ದಾಳಿ ಮಾಡಿದ್ದ 1,600 ಮಂದಿಗೆ ಕ್ಷಮಾದಾನ – ಟ್ರಂಪ್ ನಿರ್ಧಾರಕ್ಕೆ ಖಂಡನೆ

TAGGED:Deporteddonald trumpIllegal immigrantswhite houseಅಕ್ರಮ ವಲಸಿಗರುಅಮೆರಿಕಅಮೆರಿಕ ಸರ್ಕಾರಗಡಿಪಾರುಡೊನಾಲ್ಡ್ ಟ್ರಂಪ್
Share This Article
FacebookWhatsappWhatsappTelegram

Cinema news

TRISHA
ತಮಿಳುನಾಡು ರಾಜಕೀಯಕ್ಕೆ ತ್ರಿಷಾ ಎಂಟ್ರಿ? – ವಿಜಯ್ ಗೆದ್ದ ಕ್ಷೇತ್ರದಲ್ಲೇ ಸ್ಪರ್ಧಿಸ್ತಾರಾ ಗೆಳತಿ?
CinemaLatestNationalTop Stories
Trisha Krishnan
ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!
CinemaFashionLatestNationalSouth cinemaTop Stories
Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories

You Might Also Like

Brazil Small Plane Crash
Latest

Brazil | ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ – ಪೈಲಟ್ ಸೇರಿ ಮೂವರು ಸಾವು

Public TV
ByPublic TV
1 hour ago
HD Kumaraswamy
Districts

ರಾಜ್ಯದಲ್ಲಿ ಜನಪರವಾದ ಮೈತ್ರಿ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್‌ಡಿಕೆ

Public TV
ByPublic TV
1 hour ago
Zameer Ahmed Home Theft
Bengaluru City

ಸಚಿವ ಜಮೀರ್ ಮನೆಯಲ್ಲಿ 1.20 ಕೆ.ಜಿ ಚಿನ್ನಾಭರಣ ಕಳ್ಳತನ – ಇಬ್ಬರು ಅರೆಸ್ಟ್

Public TV
ByPublic TV
2 hours ago
chamarajanagara accident
Chamarajanagar

ಸೈಕಲ್‌ಗೆ ಟೆಂಪೋ ಡಿಕ್ಕಿ- 11 ವರ್ಷದ ಬಾಲಕ ಸ್ಥಳದಲ್ಲೇ ಸಾವು

Public TV
ByPublic TV
3 hours ago
Mamata Banerjee Himanta Sarma
Latest

ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡದಿದ್ರೆ ವಜಾಗೊಳಿಸಿ: ಹಿಮಂತ ಶರ್ಮಾ ಕಿಡಿ

Public TV
ByPublic TV
3 hours ago
Vijay
Latest

ತಮಿಳುನಾಡು ಗೆದ್ದ ಟಿವಿಕೆಗೆ ವಿಶ್‌ ಮಾಡಿದ ಮೋದಿ, ರಾಹುಲ್‌ ಗಾಂಧಿಗೆ ಧನ್ಯವಾದ ತಿಳಿಸಿದ ವಿಜಯ್‌

Public TV
ByPublic TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?