Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 900 ಕೆಜಿ ಬಂಕರ್ ಬಸ್ಟರ್ ಬಾಂಬ್‌ನಿಂದ ಅಮೆರಿಕ ದಾಳಿ – ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 900 ಕೆಜಿ ಬಂಕರ್ ಬಸ್ಟರ್ ಬಾಂಬ್‌ನಿಂದ ಅಮೆರಿಕ ದಾಳಿ – ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ!

Latest

900 ಕೆಜಿ ಬಂಕರ್ ಬಸ್ಟರ್ ಬಾಂಬ್‌ನಿಂದ ಅಮೆರಿಕ ದಾಳಿ – ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ!

Public TV
Last updated: March 31, 2026 10:15 am
Public TV
Share
2 Min Read
US Strikes
SHARE

ಟೆಹ್ರಾನ್‌/ವಾಷಿಂಗ್ಟನ್‌: ಅಮೆರಿಕ – ಇಸ್ರೇಲ್‌ (US Israel), ಇರಾನ್‌ ವಿರುದ್ಧ ತನ್ನ ಪ್ರತೀಕಾರ ಮುಂದುವರಿಸಿವೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ ಅಮೆರಿಕ ಸುಮಾರು 907 ಕೆಜಿ ಬಂಕರ್‌ ಬಸ್ಟರ್‌ ಬಾಂಬ್‌ಗಳಿಂದ (Bunker Buster Bomb) ದಾಳಿ ನಡೆಸಿದೆ. ಈ ಸ್ಫೋಟದ ವೀಡಿಯೊವೊಂದನ್ನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದಾರೆ.

ವರದಿಗಳ ಪ್ರಕಾರ, ಮಂಗಳವಾರ ಮುಂಜಾನೆ ಇಸ್ಫಹಾನ್ ನಗರದಲ್ಲಿ (Isfahan City) ಈ ಸ್ಫೋಟ ಸಂಭವಿಸಿದೆ. ಈ ದೃಶ್ಯಾವಳಿಗಳು ಸರಣಿ ಸ್ಫೋಟ ಸಂಭವಿಸುವುದನ್ನು ತೋರಿಸುತ್ತದೆ. ದಾಳಿಯ ತೀವ್ರತೆಯು ಮುಗಿಲೆತ್ತರಕ್ಕೆ ಚಿಮ್ಮುವ ಬೆಂಕಿಯಿಂದಲೇ ತಿಳಿಯುತ್ತದೆ. ಇದನ್ನೂ ಓದಿ: ಅಮೆರಿಕ ಏರ್‌ಸ್ಟ್ರೈಕ್‌ – ಮಾನವೀಯ ನೆರವು ಸಂಗ್ರಹಿಸಲು ಭಾರತಕ್ಕೆ ತೆರಳುತ್ತಿದ್ದ ವಿಮಾನಕ್ಕೆ ಹಾನಿ

🚨 BREAKING: President Trump just posted a video of MASSIVE explosions in Isfahan, Iran following what’s believed to be U.S.-Israeli airstrikes

We clearly hit something pretty big… pic.twitter.com/3rg7aGkeEF

— Nick Sortor (@nicksortor) March 31, 2026

ಟ್ರಂಪ್ ಈ ವೀಡಿಯೊ ಬಗ್ಗೆ ಯಾವುದೇ ನಿಖರ ಮಾಹಿತಿ ಉಲ್ಲೇಖಿಸಿಲ್ಲ. ಆದ್ರೆ ಇದು ಇರಾನ್‌ನ (Iran) ಇಸ್ಫಹಾನ್‌ ನಗರದಲ್ಲಿರುವ ಬದ್ರ್‌ ಮಿಲಿಟರಿ ವಾಯುನೆಲೆಯ ಮೇಲೆ ಅಮೆರಿಕ – ಇಸ್ರೇಲ್‌ ನಡೆಸಿದ ಜಂಟಿ ದಾಳಿ ಎಂದು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿಮಾಡಿವೆ.

ಒಂದು ದಿನದ ಹಿಂದಷ್ಟೇ ಅಧ್ಯಕ್ಷ ಟ್ರಂಪ್ ಅವರು ಇರಾನ್‌ಗೆ ಎಚ್ಚರಿಕೆ ನೀಡಿದ್ದರು. ಇರಾನ್ ಒಂದು ವೇಳೆ ಯುದ್ಧ ಕೊನೆಗೊಳಿಸುವ ಒಪ್ಪಂದಕ್ಕೆ ಶೀಘ್ರವೇ ಬರದಿದ್ದರೆ, ಆ ದೇಶದ ಇಂಧನ ಮೂಲಗಳು, ಪರಮಾಣು ಕೇಂದ್ರಗಳು ಮತ್ತು ನೀರು ಸರಬರಾಜು ಘಟಕಗಳೂ ಸೇರಿದಂತೆ ಪ್ರಮುಖ ಮೂಲಸೌಕರ್ಯಗಳನ್ನೂ ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದರು. ಇದನ್ನೂ ಓದಿ: ನೀರು, ವಿದ್ಯುತ್, ಟೋಲ್ ದರ ಏರಿಕೆ – ಏ.1ರಿಂದ ಜನರ ಜೀವನ ದುಬಾರಿ

ಇರಾನ್ ಪರಮಾಣು ಶಸ್ತ್ರಾಸ್ತ್ರ ತಯಾರಿಕೆಗೆ ಅತ್ಯಂತ ಹತ್ತಿರದಲ್ಲಿದೆ ಎಂದು ಅಮೆರಿಕ ಮತ್ತು ಇಸ್ರೇಲ್ ಪದೇ ಪದೇ ಆರೋಪಿಸುತ್ತಿವೆ. ಆದರೆ ವಿಶ್ವಸಂಸ್ಥೆಯ ಪರಮಾಣು ಕಣ್ಣಾವಲು ಸಂಸ್ಥೆಯು ಈ ಆರೋಪವನ್ನು ಇನ್ನು ಪುಷ್ಟಿಕರಿಸಿಲ್ಲ. ಕಳೆದ ವರ್ಷವೂ ಇರಾನ್‌ನ ಕೆಲವು ಪ್ರಮುಖ ಕೇಂದ್ರಗಳ ಮೇಲೆ ಟ್ರಂಪ್ ದಾಳಿ ನಡೆಸಿದ್ದರು. ಈಗಿನ ಈ ದಾಳಿಯು ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ.

TAGGED:Bunker Buster Bombdonald trumpiranIsfahanUS-Israel Strikesಅಮೆರಿಕ ಇಸ್ರೇಲ್‌ ದಾಳಿಇರಾನ್ಇಸ್ಪಹಾನ್‌ ನಗರಸರಣಿ ಸ್ಫೋಟ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
10 minutes ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
14 minutes ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
19 minutes ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
46 minutes ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
52 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?