Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮೆರಿಕ – ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆಗೆ ಪ್ರಸ್ತಾಪ – ಮುಖಭಂಗ ತಪ್ಪಿಸಲು ಪಾಕ್‌ ಶತಪ್ರಯತ್ನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಮೆರಿಕ – ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆಗೆ ಪ್ರಸ್ತಾಪ – ಮುಖಭಂಗ ತಪ್ಪಿಸಲು ಪಾಕ್‌ ಶತಪ್ರಯತ್ನ

Latest

ಅಮೆರಿಕ – ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆಗೆ ಪ್ರಸ್ತಾಪ – ಮುಖಭಂಗ ತಪ್ಪಿಸಲು ಪಾಕ್‌ ಶತಪ್ರಯತ್ನ

Public TV
Last updated: April 14, 2026 10:36 am
Public TV
Share
2 Min Read
Pakistan PM Shehbaz Sharif gets trolled over post on US Iran ceasefire Donald Trump
SHARE

– ಲೆಬನಾನ್‌ – ಇಸ್ರೇಲ್‌ ಮಾತುಕತೆಗೆ ಅಮೆರಿಕ ಮಧ್ಯಸ್ಥಿಕೆ
– ಮಾತುಕತೆಗೆ ಮುನ್ನವೇ ಇಸ್ರೇಲ್‌ನಿಂದ ಏರ್‌ಸ್ಟ್ರೈಕ್‌

ಇಸ್ಲಾಮಾಬಾದ್‌: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೆರಿಕ (Iran-US) ನಡುವೆ 2ನೇ ಸುತ್ತಿನ ಮಾತುಕತೆಗೆ ಪಾಕ್‌ ಪ್ರಸ್ತಾಪ ಇಟ್ಟಿದೆ. ಇಸ್ಲಾಮಾಬಾದ್‌ನಲ್ಲೇ 2ನೇ ಹಂತದ ಸಂಧಾನ ಸಭೆ ನಡೆಸಲು ಪಾಕಿಸ್ತಾನ (Pakistan) ಕರೆ ನೀಡಿದೆ ಎಂದು ಪಾಕ್‌ನ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಏಪ್ರಿಲ್‌ 11 ರಿಂದ ಇಸ್ಲಾಮಾಬಾದ್‌ನಲ್ಲಿ (Islamabad) ಅಮೆರಿಕ ಮತ್ತು ಇರಾನ್‌ ನಿಯೋಗಗಳ ನಡುವೆ ಯುದ್ಧ ಕೊನೆಗೊಳಿಸಲು 21 ಗಂಟೆಗಳ ಮಾತುಕತೆ ನಡೆದಿತ್ತು. ಸಂಸದೀಯ ಸ್ಪೀಕರ್ ಮೊಹಮ್ಮದ್ ಬಘರ್ ಗಾಲಿಬಾಫ್ ನೇತೃತ್ವದ ಇರಾನಿನ ನಿಯೋಗವು, ಉಪಾಧ್ಯಕ್ಷ ಜೆಡಿ ವ್ಯಾನ್ಸ್, ಶ್ವೇತಭವನದ ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಅಳಿಯ ಜೇರೆಡ್ ಕುಶ್ನರ್ ಸೇರಿದಂತೆ ತಮ್ಮ ಅಮೆರಿಕದ ಸಹವರ್ತಿಗಳೊಂದಿಗೆ ಮಾತುಕತೆ ನಡೆಸಿತ್ತು. ಆದ್ರೆ 21 ಗಂಟೆಗಳ ಮಾತುಕತೆ ವಿಫಲವಾಯಿತು. ಇದರಿಂದ ಮುಖಭಂಗ ಅನುಭವಿಸಿದ ಪಾಕ್‌ ಮತ್ತೆ ತನ್ನ ಪ್ರತಿಷ್ಠೆ ಹೆಚ್ಚಿಸಿಕೊಳ್ಳಲು ಮಾತುಕತೆಗೆ ಆಹ್ವಾನಿಸಿದೆ.

Islamabad Talks

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಕೂಡ ಇದಕ್ಕೆ ಪ್ರತಿಕ್ರಿಯಿಸಿದ್ದು, ಇರಾನ್‌ ನಮ್ಮ ಬೇಡಿಕೆಗಳನ್ನು ಸ್ವೀಕರಿಸಲು ಆಸಕ್ತಿ ತೋರಿಸಿದ್ರೆ ಮಾತ್ರ ಮಾತುಕತೆಗೆ ಬರುತ್ತೇವೆ ಎಂದು ಹೇಳಿದ್ದಾರೆ.

ಈಗಾಗಲೇ ಟ್ರಂಪ್‌ ಘೋಷಿಸಿರುವ ಕದನ ವಿರಾಮ ಸಮಯವು ಏ.21 ಕ್ಕೆ ಮುಕ್ತಾಯಗೊಳ್ಳಲಿದೆ. ಅಷ್ಟರಲ್ಲಿ 2ನೇ ಹಂತದ ಮಾತುಕತೆಗೆ ವೇದಿಕೆ ಕಲ್ಪಿಸಿ ಸಂಧಾನ ನಡೆಸಲು ಪಾಕಿಸ್ತಾನ ಹೆಣಗಾಡುತ್ತಿದೆ.

lebanon

ಇಸ್ರೇಲ್‌ – ಲೆಬನಾನ್‌ ಮಧ್ಯೆ ನೇರಮಾತುಕತೆ
ಈ ಮಧ್ಯೆ ಇಸ್ರೇಲ್‌ – ಲೆಬನಾನ್‌ ಜೊತೆಗೆ ನೇರ ಮಾತುಕತೆ ನಡೆಸಲು ಮುಂದಾಗಿದ್ದು, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಕೂಡ ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮಾತುಕತೆಗೂ ಮುನ್ನವೇ ಬಾಂಬ್‌ ದಾಳಿ
ಇನ್ನೂ ಅಮೆರಿಕ ಮಧ್ಯಸ್ಥಿತಿಕೆಯಲ್ಲಿ ಲೆಬನಾನ್‌ ಜೊತೆಗೆ ಮಾತುಕತೆಗೆ ಒಪ್ಪಿರುವ ಇಸ್ರೇಲ್‌, ಸಂಧಾನ ಆರಂಭಕ್ಕೂ ಮುನ್ನವೇ ಬಾಂಬ್‌ ದಾಳಿ ನಡೆಸಿದೆ. ಪೂರ್ವ ಲೆಬನಾನ್‌ನ ಮಶ್ಘರಾ ಮತ್ತು ಸಹ್ಮಾರ್ ಪಟ್ಟಣಗಳನ್ನ ಗುರಿಯಾಗಿಸಿಕೊಂಡು ಇಸ್ರೇಲಿ ವೈಮಾನಿಕ ದಾಳಿ ನಡೆಸಿದೆ. ಇದು ಹೆಜ್ಬುಲ್ಲಾ ಬಂಡುಕೋರರನ್ನ ಕೆರಳಿಸಿದ್ದು, ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ.

TAGGED:donald trumpIslamabad DeadlockIsraelLebanonpakistanUS Iran Talksಅಮೆರಿಕಇರಾನ್ಪಾಕಿಸ್ತಾನ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
9 minutes ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
38 minutes ago
pm modi mann ki baat
Latest

ಮಹಿಳೆಯರನ್ನು ಗೌರವಿಸುವುದು ದೇಶವನ್ನೇ ಗೌರವಿಸಿದಂತೆ: ಮಹಿಳಾ ಮೀಸಲಾತಿ ಕಾನೂನು ಶ್ಲಾಘಿಸಿದ ಮೋದಿ

Public TV
By Public TV
1 hour ago
DK Shivakumar
Bengaluru City

ಕುರ್ಚಿ ಆಸೆಗಾಗಿ ಡಿಕೆಶಿ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆ: ಜೆಡಿಎಸ್ ಕಿಡಿ

Public TV
By Public TV
2 hours ago
Russian firms india
Latest

ರಷ್ಯಾ, ಇರಾನ್‌ ತೈಲ ಖರೀದಿಗೆ ಭಾರತಕ್ಕೆ ಅವಕಾಶ ನೀಡುವ ವಿನಾಯಿತಿಯಲ್ಲಿ ಬದಲಾವಣೆ ಮಾಡಲ್ಲ: ಅಮೆರಿಕ

Public TV
By Public TV
2 hours ago
Raichuru Accident 1
Districts

ಮಂತ್ರಾಲಯ ಬಳಿ ಭೀಕರ ಅಪಘಾತ – ಮೂರು ವರ್ಷದ ಮಗು ಸೇರಿ 8 ಜನ ದುರ್ಮರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?