Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 3 ದಿನಗಳ ಒಳಗಡೆ ಒಪ್ಪಿಕೊಳ್ಳಿ – ಇಲ್ಲದಿದ್ದರೆ ತೈಲ ಪೈಪ್‌ಲೈನ್‌ಗಳು ಸ್ಫೋಟಗೊಳ್ಳುತ್ತೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 3 ದಿನಗಳ ಒಳಗಡೆ ಒಪ್ಪಿಕೊಳ್ಳಿ – ಇಲ್ಲದಿದ್ದರೆ ತೈಲ ಪೈಪ್‌ಲೈನ್‌ಗಳು ಸ್ಫೋಟಗೊಳ್ಳುತ್ತೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Latest

3 ದಿನಗಳ ಒಳಗಡೆ ಒಪ್ಪಿಕೊಳ್ಳಿ – ಇಲ್ಲದಿದ್ದರೆ ತೈಲ ಪೈಪ್‌ಲೈನ್‌ಗಳು ಸ್ಫೋಟಗೊಳ್ಳುತ್ತೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
Last updated: April 27, 2026 2:06 pm
Public TV
Share
1 Min Read
Donald Trump 1
SHARE

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಇರಾನ್‌ಗೆ (Iran) ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮಕ್ಕೆ ಒಪ್ಪಿಕೊಳ್ಳಲು ಮೂರು ದಿನಗಳ ಕಾಲಾವಕಾಶ ನೀಡಿದ್ದಾರೆ.

ಫಾಕ್ಸ್ ನ್ಯೂಸ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್ ಅವರು, ಒಂದು ವೇಳೆ ಇರಾನ್ ತೈಲ ರಫ್ತು(Crude Oil Exports) ಮಾಡಲು ಸಾಧ್ಯವಾಗದಿದ್ದರೆ, ತೈಲ ಸಂಗ್ರಹಣಾ ಸಾಮರ್ಥ್ಯ ಮೀರಿ ಪೈಪ್‌ಲೈನ್‌ಗಳ ಒಳಗೆ ಒತ್ತಡ ಹೆಚ್ಚಾಗಲಿದೆ. ಇದರಿಂದಾಗಿ ಪೈಪ್‌ಲೈನ್‌ಗಳು “ಒಳಗಿನಿಂದಲೇ ಸ್ಫೋಟಗೊಳ್ಳಲಿವೆ” ಎಂದು ಅವರು ಎಚ್ಚರಿಸಿದ್ದಾರೆ.

ಅಮೆರಿಕದ ನೌಕಾಪಡೆಯು ಇರಾನ್‌ನ ಬಂದರುಗಳನ್ನು ಸಂಪೂರ್ಣವಾಗಿ ದಿಗ್ಬಂಧನ ಮಾಡಿದ್ದರಿಂದ ಇರಾನ್‌ಗೆ ತನ್ನ ತೈಲವನ್ನು ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ. ತೈಲ ಹರಿವು ನಿಂತರೆ, ಪೈಪ್‌ಲೈನ್‌ಗಳಲ್ಲಿ ಅತಿಯಾದ ಒತ್ತಡ ಉಂಟಾಗಿ ಅವು ಯಾಂತ್ರಿಕವಾಗಿ ಮತ್ತು ತಾಂತ್ರಿಕವಾಗಿ ಹಾನಿಗೊಳಗಾಗುತ್ತವೆ ಎಂದು ಟ್ರಂಪ್ ಹೇಳಿದ್ದಾರೆ. ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ರೆಡಿ: ಅಮೆರಿಕ ಮುಂದೆ ಹೊಸ ‘ಶಾಂತಿ’ ಸಂಧಾನ

Hormuz First Nukes Later Iran Offers US a Bold Deal to Reopen Global Oil Route Strait of Hormuz

ಈ ರೀತಿ ಪೈಪ್‌ಲೈನ್‌ಗಳು ಸ್ಫೋಟಗೊಂಡರೆ ಅಥವಾ ಹಾನಿಗೊಳಗಾದರೆ ಅದನ್ನು ಮೊದಲಿನ ಸ್ಥಿತಿಗೆ ತರಲು ಸಾಧ್ಯವಿಲ್ಲ. ಇರಾನ್ ತನ್ನ ಒಟ್ಟು ತೈಲ ಉತ್ಪಾದನಾ ಸಾಮರ್ಥ್ಯದ ಶೇ. 50 ರಷ್ಟು ಭಾಗವನ್ನು ಶಾಶ್ವತವಾಗಿ ಕಳೆದುಕೊಳ್ಳಬಹುದು ಎಂದು ತಿಳಿಸಿದರು.

ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಪಾಕಿಸ್ತಾನದ ಮೂಲಕ ಹೊಸ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಅಮೆರಿಕ ತನ್ನ ಆರ್ಥಿಕ ದಿಗ್ಬಂಧನವನ್ನು ಹಿಂತೆಗೆದುಕೊಂಡರೆ, ಜಾಗತಿಕ ತೈಲ ಸಾಗಣೆಗೆ ಪ್ರಮುಖವಾಗಿರುವ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಮುಕ್ತಗೊಳಿಸುವುದಾಗಿ ಇರಾನ್ ಹೇಳಿದೆ. ಟ್ರಂಪ್ ಅವರು ಅಮೆರಿಕದ ನಿಯಮಗಳಿಗೆ ಒಪ್ಪದಿದ್ದರೆ ಈ ಯಾವುದೇ ಪ್ರಸ್ತಾವನೆಗಳು ಕೆಲಸ ಮಾಡುವುದಿಲ್ಲ ಎಂಬ ಕಠಿಣ ನಿಲುವು ಹೊಂದಿದ್ದಾರೆ.

ಇರಾನ್ ತನ್ನ ದೇಶದಲ್ಲಿ ನಡೆಸುತ್ತಿರುವ ಯುರೇನಿಯಂ ಪುಷ್ಟೀಕರಣ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಇರಾನ್ ಬಳಿ ಇರುವ ಸುಮಾರು 440 ಕೆಜಿಗಿಂತ ಹೆಚ್ಚು ಪ್ರಮಾಣದ ಶೇ. 60 ರಷ್ಟು ಪುಷ್ಟೀಕರಿಸಿದ ಯುರೇನಿಯಂ ದಾಸ್ತಾನನ್ನು ಸಂಪೂರ್ಣವಾಗಿ ಅಮೆರಿಕಕ್ಕೆ ಅಥವಾ ಯಾವುದಾದರೂ ಮೂರನೇ ದೇಶಕ್ಕೆ ಹಸ್ತಾಂತರಿಸಬೇಕು ಎಂಬ ಬೇಡಿಕೆಯನ್ನು ಅಮೆರಿಕ ಇರಿಸಿದೆ.

TAGGED:donald trumpiranStrait of HormuzUSAಅಮೆರಿಕಇರಾನ್ಡೊನಾಲ್ಡ್ ಟ್ರಂಪ್ಹಾರ್ಮುಜ್ ಜಲಸಂಧಿ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

The Madhya Pradesh ministers brother abused and threatened the woman officer
Crime

ʻನಿನ್ನ ಹೂತು ಹಾಕ್ಬಿಡ್ತೀನಿʼ – ಸಚಿವರ ಸಹೋದರನಿಂದ ಮಹಿಳಾ ಅಧಿಕಾರಿಗೆ ಬೆದರಿಕೆ

Public TV
By Public TV
1 hour ago
Chinnaswamy Stadium 1
Bengaluru City

ಚಿನ್ನಸ್ವಾಮಿ ಭದ್ರತಾ ಲೋಪ ಕೇಸ್‌ಗೆ ಟ್ವಿಸ್ಟ್‌ – ಸಂಬಳ ನೀಡದ್ದಕ್ಕೆ ಆರ್‌ಸಿಬಿ ಮ್ಯಾಚ್ ದಿನವೇ ಸೇಡು ತೀರಿಸಿಕೊಂಡ ಸಿಬ್ಬಂದಿ!

Public TV
By Public TV
1 hour ago
Ashok Pattan
Bengaluru City

ಮೇ 2ನೇ ವಾರದಲ್ಲಿ ಸಿಹಿ ಸುದ್ದಿ ಕೊಡುವ ಭರವಸೆ ಹೈಕಮಾಂಡ್ ಕೊಟ್ಟಿದೆ: ಅಶೋಕ್ ಪಟ್ಟಣ್

Public TV
By Public TV
2 hours ago
Kunigal MLA Ranganath
Bengaluru City

ಬರ್ತ್‌ಡೇ ಬಾಯ್ ಡಿಕೆಶಿಗೆ ಹೈಕಮಾಂಡ್ ‘ಬಂಪರ್ ಗಿಫ್ಟ್’! – ಮೇ 15ರೊಳಗೆ ಸಿಗಲಿದೆ ಸಿಹಿ ಸುದ್ದಿ: ಕುಣಿಗಲ್ ಶಾಸಕ ರಂಗನಾಥ್

Public TV
By Public TV
2 hours ago
mother and daughter die after falling into agricultural pond in anekal
Bengaluru Rural

ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಗಳು ಸಾವು – ಪತಿ ವಿರುದ್ಧ ದೂರು

Public TV
By Public TV
2 hours ago
ಸಾಂದರ್ಭಿಕ ಚಿತ್ರ
Bengaluru City

PGCET ಅರ್ಜಿ ಸಲ್ಲಿಸಲು ಏ.30ರವರೆಗೆ ವಿಸ್ತರಣೆ – ಕೆಇಎ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?