Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಇಲ್ಲವೇ ಸಾವನ್ನು ಎದುರಿಸಿ: ಇರಾನ್‌ ಸೈನಿಕರಿಗೆ ಟ್ರಂಪ್‌ ವಾರ್ನಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಇಲ್ಲವೇ ಸಾವನ್ನು ಎದುರಿಸಿ: ಇರಾನ್‌ ಸೈನಿಕರಿಗೆ ಟ್ರಂಪ್‌ ವಾರ್ನಿಂಗ್

Latest

ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಇಲ್ಲವೇ ಸಾವನ್ನು ಎದುರಿಸಿ: ಇರಾನ್‌ ಸೈನಿಕರಿಗೆ ಟ್ರಂಪ್‌ ವಾರ್ನಿಂಗ್

Public TV
Last updated: February 28, 2026 3:21 pm
Public TV
Share
1 Min Read
donald trump 2
SHARE

ವಾಷಿಂಗ್ಟನ್:‌ ಶಸ್ತ್ರಾಸ್ತ್ರಗಳನ್ನು ಕೆಳಗಿಡಿ, ಇಲ್ಲವೇ ಸಾವನ್ನು ಎದುರಿಸಿ ಎಂದು ಇರಾನಿನ (Iran) ಸೈನಿಕರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಎಚ್ಚರಿಕೆ ನೀಡಿದ್ದಾರೆ.

ಟೆಹ್ರಾನ್‌ (Tehran) ಮೇಲೆ ಇಸ್ರೇಲ್ ಪೂರ್ವಭಾವಿ ವಾಯುದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ, ಅಮೆರಿಕದ ಪಡೆಗಳು ಇರಾನ್‌ನಲ್ಲಿ ಪ್ರಮುಖ ಯುದ್ಧ ಕಾರ್ಯಾಚರಣೆಗಳನ್ನು ಪ್ರಾರಂಭಿಸಿವೆ ಎಂದು ಡೊನಾಲ್ಡ್‌ ಟ್ರಂಪ್‌ ತಿಳಿಸಿದ್ದಾರೆ. ಇದನ್ನೂ ಓದಿ: Israel Strikes Iran | ಖಮೇನಿ ಟಾರ್ಗೆಟ್‌ ಮಾಡಿ 7 ಮಿಸೈಲ್ ಲಾಂಚ್‌ – ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ಯುನೈಟೆಡ್‌ ಸ್ಟೇಟ್ಸ್‌ ಮಿಲಿಟರಿ ಇರಾನ್‌ನಲ್ಲಿ ಯುದ್ಧ ಕಾರ್ಯಾಚರಣೆಗಳನ್ನು ಪ್ರಾರಂಭಿಸಿತು. ಇರಾನ್‌ ಆಡಳಿತದಿಂದ ಎದುರಾಗಬಹುದಾದ ಬೆದರಿಕೆಗಳಿಂದ ಅಮೆರಿಕದ ಜನರನ್ನು ರಕ್ಷಿಸುವುದು ನಮ್ಮ ಉದ್ದೇಶವಾಗಿದೆ. ಇದು ತುಂಬಾ ಕಠಿಣ ಎಂದು ಟ್ರಂಪ್‌ ಹೇಳಿದ್ದಾರೆ.

ಅಮೆರಿಕದ ಹಿತಾಸಕ್ತಿಗಳ ವಿರುದ್ಧ ದಶಕಗಳಿಂದ ಟೆಹ್ರಾನ್‌ ಸಂಚು ರೂಪಿಸುತ್ತಿದೆ. ಇನ್ಮುಂದೆ ನಾವು ಇದನ್ನು ಸಹಿಸುವುದಿಲ್ಲ. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್‌ನ ಸದಸ್ಯರು, ಸಶಸ್ತ್ರ ಪಡೆಗಳು ಮತ್ತು ಎಲ್ಲಾ ಪೊಲೀಸರಿಗೆ ಎಚ್ಚರಿಕೆ ಕೊಡುತ್ತಿದ್ದೇನೆ. ನೀವು ನಿಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಇಲ್ಲವೇ ಸಾವನ್ನು ಎದುರಿಸಿ. ನಾವು ಹೇಳಿದಂತೆ ಕೇಳಿದರೆ ನಿಮ್ಮನ್ನು ನ್ಯಾಯಯುತವಾಗಿ ನಡೆಸಿಕೊಳ್ಳಲಾಗುತ್ತದೆ. ಇಲ್ಲವೇ, ಸಾವು ನಿಶ್ಚಿತ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಇರಾನ್ ಮೇಲೆ ಅಮೆರಿಕ -ಇಸ್ರೇಲ್ ಜಂಟಿ ದಾಳಿ; ಇಂಟಲಿಜೆನ್ಸ್‌ ಕಚೇರಿ ಸೇರಿ 30 ಗುರಿಗಳು ಟಾರ್ಗೆಟ್‌

TAGGED:abu dhabidonald trumpiranIranian TroopstehranUSಇರಾನ್ಟೆಹ್ರಾನ್ಡೊನಾಲ್ಡ್ ಟ್ರಂಪ್ಯುಎಸ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
4 minutes ago
ಟಿಸಿಎಸ್‌ನಲ್ಲಿದ್ದ ಬಂಧಿತ ನೌಕರರು
Crime

ಕಾರ್ಪೋರೇಟ್‌ ಜಿಹಾದ್‌ಗೆ ಮಲೇಷ್ಯಾ ಲಿಂಕ್‌ – ವಿದೇಶಿ ಉದ್ಯೋಗ ಮಾರ್ಗದರ್ಶಕನಾಗಿದ್ದ ಧಾರ್ಮಿಕ ಬೋಧಕ!

Public TV
By Public TV
18 minutes ago
Infosys 2
Crime

ಇನ್ಫೋಸಿಸ್‌ನಲ್ಲೂ ಕಾರ್ಪೋರೇಟ್‌ ಜಿಹಾದ್‌ ಆರೋಪ – ಮಹಾ ಸಚಿವರಿಗೆ ದೂರು

Public TV
By Public TV
1 hour ago
Raichur Court
Districts

ಲಂಚ ಪಡೆಯುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ

Public TV
By Public TV
2 hours ago
Elephant
Districts

ಆರು ಕುಮ್ಕಿ ಆನೆಗಳಿಗೆ ಚಳ್ಳೆಹಣ್ಣು ತಿನ್ನಿಸಿದ ಪುಂಡಾನೆ – ಸೆರೆ ಬಳಿಕ ಹಗ್ಗ ಕಿತ್ತೆಸೆದು ಕಾಡಿಗೆ ಜೂಟ್‌!

Public TV
By Public TV
2 hours ago
yathindra siddaramaiah
Districts

ನಮ್ಮ ತಂದೆಯೇ 5 ವರ್ಷ ಸಿಎಂ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಯತೀಂದ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?