Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟ್ರಂಪ್ ಟ್ಯಾರಿಫ್‌ ಗೆ ಭಾರೀ ಹಿನ್ನಡೆ – ಸುಂಕ ಹೇರಲು ಅಧಿಕಾರ ಇಲ್ಲ; ಯುಎಸ್‌ ಸುಪ್ರೀಂ ಕೋರ್ಟ್‌ ಚಾಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಟ್ರಂಪ್ ಟ್ಯಾರಿಫ್‌ ಗೆ ಭಾರೀ ಹಿನ್ನಡೆ – ಸುಂಕ ಹೇರಲು ಅಧಿಕಾರ ಇಲ್ಲ; ಯುಎಸ್‌ ಸುಪ್ರೀಂ ಕೋರ್ಟ್‌ ಚಾಟಿ

Latest

ಟ್ರಂಪ್ ಟ್ಯಾರಿಫ್‌ ಗೆ ಭಾರೀ ಹಿನ್ನಡೆ – ಸುಂಕ ಹೇರಲು ಅಧಿಕಾರ ಇಲ್ಲ; ಯುಎಸ್‌ ಸುಪ್ರೀಂ ಕೋರ್ಟ್‌ ಚಾಟಿ

Public TV
Last updated: February 20, 2026 9:41 pm
Public TV
Share
2 Min Read
Narendra Modi great friend of mine Donald Trump Announces 26 percentage Discounted Reciprocal Tariff On India
SHARE

ವಾಷಿಂಗ್ಟನ್‌: ತನ್ನ ವಿರುದ್ಧ ತಿರುಗಿಬಿದ್ದವರ ಮೇಲೆ ಸುಂಕದ ಅಸ್ತ್ರ ಪ್ರಯೋಗಿಸುತ್ತಿದ್ದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗೆ (Donald Trump) ಅಮೆರಿಕದ ಸುಪ್ರೀಂ ಕೋರ್ಟ್‌ನಲ್ಲಿ (US Supreme Court) ಬಹುದೊಡ್ಡ ಹಿನ್ನಡೆಯಾಗಿದೆ. ಟ್ರಂಪ್ ವಿಧಿಸಿರುವ ವ್ಯಾಪಕ ಜಾಗತಿಕ ಸುಂಕಗಳನ್ನ ಅಮೆರಿಕ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಕಪಾಳಮೋಕ್ಷ ಮಾಡಿದಂತಾಗಿದೆ.

Trump Tariffs 1

ಹೌದು. ಪ್ರಪಂಚದಾದ್ಯಂತ ದೇಶಗಳ ಮೇಲೆ ವಿಧಿಸಿರುವ ಸುಂಕಗಳು ಕಾನೂನು ಬಾಹಿರವಾಗಿದೆ. ಡೊನಾಲ್ಡ್‌ ಟ್ರಂಪ್‌ ಅವರಿಗೆ ಸುಂಕ ವಿಧಿಸಲು ಕಾನೂನುಬದ್ಧ ಅಧಿಕಾರವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರಿದ್ದ ಪೀಠ ಘೋಷಿಸಿದೆ. ಇದನ್ನೂ ಓದಿ: ಭಾರತ-ಪಾಕ್‌ ಯುದ್ಧ ನಿಲ್ಲಿಸದಿದ್ರೆ 200% ಸುಂಕ ಹಾಕ್ತೀನಿ ಅಂತ ಎಚ್ಚರಿಸಿದ್ದೆ: ಟ್ರಂಪ್‌ ಪುನರುಚ್ಚಾರ

Donald Trump 2

ಅಧ್ಯಕ್ಷರಿಗೆ ಸುಂಕ ವಿಧಿಸಲು ಕಾನೂನು ಅಧಿಕಾರ ಇಲ್ಲ. ಆದ್ರೆ ಟ್ರಂಪ್‌ ಅಂತಾರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ (IEEPA)ಯನ್ನ ಬಳಸಿಕೊಂಡು ಬೃಹತ್‌ ಆಮದು ಸುಂಕ ವಿಧಿಸುವ ಮೂಲಕ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಹೇಳಿದೆ. ಈ ಮೂಲಕ ಕೆಳ ನ್ಯಾಯಾಲಯದ ತೀರ್ಪನ್ನು ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದೆ. ಇದನ್ನೂ ಓದಿ: ಭಾರತ-ಪಾಕ್‌ ಯುದ್ಧ ನಿಲ್ಲಿಸದಿದ್ರೆ 200% ಸುಂಕ ಹಾಕ್ತೀನಿ ಅಂತ ಎಚ್ಚರಿಸಿದ್ದೆ: ಟ್ರಂಪ್‌ ಪುನರುಚ್ಚಾರ

1977 ರ ಈ ಕಾನೂನು ಅಧ್ಯಕ್ಷರಿಗೆ ರಾಷ್ಟ್ರೀಯ ತುರ್ತು ಪರಿಸ್ಥಿತಿಯ ಸಮಯದಲ್ಲಿ ಮಾತ್ರ ವಾಣಿಜ್ಯ ಪರಿಸ್ಥಿತಿ ನಿಯಂತ್ರಿಸಲು ಅವಕಾಶ ನೀಡುತ್ತದೆ. ಆದ್ರೆ ಸುಂಕವನ್ನು ಇಂತಿಷ್ಟೇ ಪ್ರಮಾಣದಲ್ಲಿ ವಿಧಿಸಬೇಕು ಎಂದು ಹೇಳುವುದಿಲ್ಲ. ಒಂದು ವೇಳೆ ಅಧ್ಯಕ್ಷರು ಸುಂಕ ವಿಧಿಸಲು ವಿಶೇಷ ಅಧಿಕಾರ ಬಳಸಿದ್ದರೆ, ಅದನ್ನ ಸಮರ್ಥಿಸಿಕೊಳ್ಳಲು ಅನುಮೋದನೆ ಪಡೆದಿರುವುದನ್ನ ಸಾಬೀತುಪಡಿಸಬೇಕಾಗುತ್ತದೆ ಎಂಬ ಅಂಶವನ್ನು ಕೋರ್ಟ್‌ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.

6-3 ಅನುಪಾತದ ತೀರ್ಪು 
ಸುಪ್ರೀಂ ಕೋರ್ಟ್‌ನ 9 ಜ್ಯೂರಿಗಳಲ್ಲಿ ಮೂವರು ನ್ಯಾಯಮೂರ್ತಿಗಳಾದ ಸ್ಯಾಮ್ಯುಯೆಲ್ ಅಲಿಟೊ, ಕ್ಲಾರೆನ್ಸ್ ಥಾಮಸ್ ಮತ್ತು ಬ್ರೆಟ್ ಕವನಾಗ್ ಟ್ರಂಪ್ ಸುಂಕದ ಪರವಾಗಿ ಬೆಂಬಲ ವ್ಯಕ್ತಪಡಿಸಿದ್ರೆ, 6 ಮಂದಿ ವಿರುದ್ಧವಾಗಿ ತೀರ್ಪು ನೀಡಿದ್ದಾರೆ. ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರ ಜೊತೆ ಮೂವರು ಉದಾರವಾದಿ ನ್ಯಾಯಮೂರ್ತಿಗಳು ಮತ್ತು ಇಬ್ಬರು ಸಹ ಸಂಪ್ರದಾಯವಾದಿಗಳಾದ ನ್ಯಾಯಮೂರ್ತಿಗಳಾದ ನೀಲ್ ಗೋರ್ಸುಚ್ ಮತ್ತು ಆಮಿ ಕೋನಿ ಅವರು ಸುಂಕವನ್ನು ರದ್ದುಪಡಿಸುವಂತೆ ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ 6-3 ಅನುಪಾತದ ಆಧಾರದ ಮೇಲೆ ಟ್ರಂಪ್ ಸುಂಕ ರದ್ದುಗೊಳಿಸುವ ಆದೇಶ ನೀಡಲಾಗಿದೆ.

ಈ ನಿರ್ಧಾರವು ಟ್ರಂಪ್ ಅವರ ಎಲ್ಲಾ ಸುಂಕಗಳ ಮೇಲೆ ಪರಿಣಾಮ ಬೀರುವುದಿಲ್ಲ, ಉದಾಹರಣೆಗೆ ವಿಭಿನ್ನ ಕಾನೂನುಗಳನ್ನು ಬಳಸಿಕೊಂಡು ಅವರು ಉಕ್ಕು ಮತ್ತು ಅಲ್ಯೂಮಿನಿಯಂ ಮೇಲೆ ವಿಧಿಸಿದ ಸುಂಕಗಳ ಮೇಲೆ ಇದು ಅನ್ವಯಿಸುವುದಿಲ್ಲ.

TAGGED:donald trumpTariffsTrump's global tariffsUS supreme courtಡೊನಾಲ್ಡ್ ಟ್ರಂಪ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Loss in the stock market a young man hanged himself In siddapura Uttarakannada
Crime

ಷೇರು ಮಾರುಕಟ್ಟೆಯಲ್ಲಿ ಲಕ್ಷ ಲಕ್ಷ ಲಾಸ್‌ – ನೇಣಿಗೆ ಶರಣಾದ ಯುವಕ

Public TV
By Public TV
5 minutes ago
hindi
Bengaluru City

ಹಿಂದಿಯಲ್ಲಿ ಕಳೆದ ವರ್ಷ 75 ಸಾವಿರ, ಈ ಬಾರಿ 9,481 ಮಂದಿ ಫೇಲ್‌

Public TV
By Public TV
6 minutes ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
54 minutes ago
CET Exam
Chikkamagaluru

ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿದ ಸಿಬ್ಬಂದಿ

Public TV
By Public TV
1 hour ago
West Bengal clash
Latest

West Bengal Elections | ಕಚ್ಚಾ ಬಾಂಬ್ ದಾಳಿ ಬಳಿಕ ಉಲ್ಬಣಗೊಂಡ TMC-AJUP ಕಾರ್ಯಕರ್ತರ ಘರ್ಷಣೆ

Public TV
By Public TV
2 hours ago
SSLC RESULT
Bagalkot

SSLC Result 2026 | ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ – 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?