Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುದ್ಧದ ನಡುವೆ ವಿನಾಶಕಾರಿ ʻಡೂಮ್ಸ್‌ಡೇʼ ಕ್ಷಿಪಣಿ ಪರೀಕ್ಷಿಸಿದ ಅಮೆರಿಕ – 3ನೇ ಮಹಾಯುದ್ಧ ಫಿಕ್ಸಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯುದ್ಧದ ನಡುವೆ ವಿನಾಶಕಾರಿ ʻಡೂಮ್ಸ್‌ಡೇʼ ಕ್ಷಿಪಣಿ ಪರೀಕ್ಷಿಸಿದ ಅಮೆರಿಕ – 3ನೇ ಮಹಾಯುದ್ಧ ಫಿಕ್ಸಾ?

Latest

ಯುದ್ಧದ ನಡುವೆ ವಿನಾಶಕಾರಿ ʻಡೂಮ್ಸ್‌ಡೇʼ ಕ್ಷಿಪಣಿ ಪರೀಕ್ಷಿಸಿದ ಅಮೆರಿಕ – 3ನೇ ಮಹಾಯುದ್ಧ ಫಿಕ್ಸಾ?

Public TV
Last updated: March 5, 2026 3:03 pm
Public TV
Share
2 Min Read
doomsday
SHARE

ವಾಷಿಂಗ್ಟನ್‌: ವಿಶ್ವದಲ್ಲಿ 3ನೇ ಮಹಾಯುದ್ಧ (World War 3) ಆಗುವ ಲಕ್ಷಣಗಳು ಗೋಚರಿಸುತ್ತಿವೆ. ಒಂದೆಡೆ ಪಾಕಿಸ್ತಾನ – ಅಫ್ಘಾನಿಸ್ತಾನ ಯುದ್ಧ ಮತ್ತೊಂದೆಡೆ ಇಸ್ರೇಲ್-ಅಮೆರಿಕ – ಇರಾನ್ ಸಂಘರ್ಷ ನಡೆಯುತ್ತಿದೆ. ದಿನೇ ದಿನೇ ಯುದ್ದೋನ್ಮಾದ ಹೆಚ್ಚುತ್ತಿದೆ. ಒಬ್ಬರ ಮೇಲೊಬ್ಬರು ಹಗೆಯ ಶಸ್ತ್ರಾಸ್ತ್ರಗಳನ್ನ ಪ್ರಯೋಗಿಸುತ್ತಿದ್ದಾರೆ. ಪರಮಾಣು ಯುದ್ಧವಾದರೆ ಏನಾಗುತ್ತದೆಯೋ ಎಂಬ ಆತಂಕ ಜಗತ್ತಿನ ರಾಷ್ಟ್ರಗಳಲ್ಲಿ ಮನೆಮಾಡಿದೆ.

3ನೇ ಮಹಾಯುದ್ಧ ಊಹಿಸುವುದು ಬಲು ಕಷ್ಟ. ಜಗತ್ತಿನಲ್ಲಿ ಗತಿಸಿದ ಎರಡು ಮಹಾಯುದ್ಧಗಳಿಂದ ಸತ್ತವರ ಸಂಖ್ಯೆ ಅದೆಷ್ಟೋ. ದಶಕಗಳ ಹಿಂದೆ ಅಣುಬಾಂಬ್ ದಾಳಿಗೆ ತುತ್ತಾದ ನಗರಗಳು ಈಗಲೂ ಅದರ ಪರಿಣಾಮ ಎದುರಿಸುತ್ತಿವೆ. ಲಕ್ಷಾಂತರ ಜನರ ಮಾರಣಹೋಮ, ಬದುಕಿದವರ ಡೋಲಾಯಮಾನ ಸ್ಥಿತಿ, ಬಿಕ್ಕಟ್ಟುಗಳ ಸರಮಾಲೆ, ಅಸ್ತಿತ್ವದ ಪ್ರಶ್ನೆ ಎಲ್ಲವೂ ಕಾಡುತ್ತದೆ. ಮಾನವಪ್ರೇರಿತ ದುರಂತಗಳು ಜಗತ್ತನ್ನು ವಿನಾಶದ ಅಂಚಿಗೆ ನೂಕುತ್ತವೆ. ಈಗ ಮತ್ತದೇ ಯುದ್ಧದ ಕಾರ್ಮೋಡದ ಭೀತಿ ಆವರಿಸಿದೆ. ಆದರೀಗ ಇರಾನ್‌ ಜೊತೆಗೆ ಸಂಘರ್ಷದಲ್ಲಿರುವ ಅಮೆರಿಕ ನ್ಯೂಕ್ಲಿಯರ್‌ ಸಾಮರ್ಥ್ಯದ ಡೂಮ್ಸ್‌ ಡೇ ಕ್ಷಿಪಣಿಯನ್ನ ಪರೀಕ್ಷಿಸಿದ್ದು, ಆತಂಕ ತರಿಸಿದೆ.

iran 1

ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಮಂಗಳವಾರ ರಾತ್ರಿ ವಿನಾಶಕಾರಿ ಡೂಮ್ಸ್‌ಡೇ ಕ್ಷಿಪಣಿಯನ್ನ (Doomsday Missile) ಅಮೆರಿಕ ಪರೀಕ್ಷಿಸಿದೆ. ಮಿನಿಟ್‌ಮ್ಯಾನ್-III ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಸಾಂಟಾ ಬಾರ್ಬರಾ ಬಳಿಯ ವ್ಯಾಂಡೆನ್‌ಬರ್ಗ್ ಬಾಹ್ಯಾಕಾಶ ಪಡೆ ನೆಲೆಯಿಂದ ರಾತ್ರಿ 11 ಗಂಟೆಗೆ ಉಡಾಯಿಸಿದೆ. ಇದನ್ನೂ ಓದಿ: ಇರಾನ್‌ಗೆ ನಾಯಕರಾಗಲು ಬಯಸುವ ಪ್ರತಿಯೊಬ್ಬರೂ ಸಾಯ್ತಾರೆ – ಟ್ರಂಪ್‌ ಮಾರ್ಮಿಕ ಸಂದೇಶ

ಇದು ಹಿರೋಷಿಮಾ ಮತ್ತು ನಾಗಸಾಕಿಯ ಮೇಲೆ ಬೀಳಿಸಿದ ಪರಮಾಣು ಬಾಂಬ್‌ಗಿಂತಲೂ (Nuclear Bomb) 20 ಪಟ್ಟು ಹೆಚ್ಚು ಶಕ್ತಿಶಾಲಿ ಪರಮಾಣು ಸಿಡಿತಲೆ ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ ಎಂದು ಅಮೆರಿಕ ಹೇಳಿದೆ. ಇದು 1970 ರ ದಶಕದಿಂದ ಸೇವೆಯಲ್ಲಿರುವ ಅಮೆರಿಕಾದ ಮುಖ್ಯ ಭೂಮಿ-ಆಧಾರಿತ ಪರಮಾಣು ಕ್ಷಿಪಣಿಯಾಗಿದೆ. ಇದರ ಶ್ರೇಣಿ ಸುಮಾರು 13,000 ಕಿ.ಮೀ.ಗಿಂತ ಹೆಚ್ಚಿದೆ.

Iran mass graves

ಮಿನಿಟ್‌ಮ್ಯಾನ್ III ಕ್ಷಿಪಣಿ ಸುಮಾರು 6,000 ಮೈಲಿಗಳ (9,656 ಕಿಮೀ) ವ್ಯಾಪ್ತಿ ಹೊಂದಿದ್ದು, ಗಂಟೆಗೆ 15,000 ಮೈಲಿ (24,140 ಕಿಮೀ) ವೇಗದಲ್ಲಿ ಚಲಿಸಿ ಖಂಡಾಂತರ ಗುರಿಯನ್ನು ತಲುಪುತ್ತದೆ. ಮಿನಿಟ್‌ಮ್ಯಾನ್ III ಕ್ಷಿಪಣಿಯ ಮೊದಲ ಪರೀಕ್ಷೆಯನ್ನು 2025 ರಲ್ಲಿ ಮೊದಲಬಾರಿಗೆ ನಡೆಸಲಾಗಿತ್ತು. ಇದನ್ನೂ ಓದಿ: ಭಾರತದಿಂದ ವಾಪಸ್‌ ಆಗ್ತಿದ್ದ ಇರಾನ್‌ ನೌಕೆ ಮೇಲೆ ಅಮೆರಿಕ ದಾಳಿ – 87 ಮಂದಿ ಸಾವು

TAGGED:Doomsday MissileIran WarMinuteman IIInuclear bombUS Navyಅಮೆರಿಕಇರಾನ್‌ ಯುದ್ಧಡೂಮ್ಸ್‌ ಡೇ ಕ್ಷಿಪಣಿಡೊನಾಲ್ಡ್ ಟ್ರಂಪ್
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

ಸಾಂದರ್ಭಿಕ ಚಿತ್ರ
Latest

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Public TV
By Public TV
32 minutes ago
pm modi mann ki baat
Bengaluru City

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Public TV
By Public TV
49 minutes ago
Kurubarahalli Accident
Bengaluru City

ಸ್ಟೀಲ್ ಸಾಗಿಸ್ತಿದ್ದ ಲಾರಿ ಕಾರಿಗೆ ಡಿಕ್ಕಿ – ಗುದ್ದಿದ ರಭಸಕ್ಕೆ ಗುಜರಿ ಗೋಡೌನ್ ಬೆಂಕಿಗಾಹುತಿ, ವ್ಯಕ್ತಿ ಸಾವು

Public TV
By Public TV
53 minutes ago
Shivamogga
Districts

ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಸಂಚಾರ ಬಂದ್

Public TV
By Public TV
1 hour ago
Iran Foreign Minister Abbas Araghchi
Latest

ಶತ್ರುಗಳಿಗೆ ಹಾರ್ಮುಜ್‌ ಜಲಸಂಧಿ ನಿರ್ಬಂಧಿಸುವುದು ಇರಾನ್‌ನ ಕಾನೂನುಬದ್ಧ ಹಕ್ಕು: ವಿಶ್ವಸಂಸ್ಥೆಯಲ್ಲಿ ಅರಘ್ಚಿ ಮಾತು

Public TV
By Public TV
2 hours ago
Fake Govt job
Districts

ಸರ್ಕಾರಿ ನೌಕರಿ ಕೊಡಿಸೋ ನಕಲಿ ನೇಮಕಾತಿ ಜಾಲ ಪತ್ತೆ – ಲಕ್ಷ ಲಕ್ಷ ಹಣ ನುಂಗಿ ಉದ್ಯೋಗಾಕಾಂಕ್ಷಿಗಳಿಗೆ ನಾಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?