Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 3ನೇ ಜಗತ್ತಿನ ದೇಶಗಳಿಂದ ಅಮೆರಿಕಕ್ಕೆ ವಲಸೆ ಶಾಶ್ವತ ಬಂದ್‌ – ಟ್ರಂಪ್ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 3ನೇ ಜಗತ್ತಿನ ದೇಶಗಳಿಂದ ಅಮೆರಿಕಕ್ಕೆ ವಲಸೆ ಶಾಶ್ವತ ಬಂದ್‌ – ಟ್ರಂಪ್ ಘೋಷಣೆ

Latest

3ನೇ ಜಗತ್ತಿನ ದೇಶಗಳಿಂದ ಅಮೆರಿಕಕ್ಕೆ ವಲಸೆ ಶಾಶ್ವತ ಬಂದ್‌ – ಟ್ರಂಪ್ ಘೋಷಣೆ

Public TV
Last updated: November 28, 2025 9:53 pm
Public TV
Share
1 Min Read
Donald Trump 2
SHARE

ವಾಷಿಂಗ್ಟನ್‌: ಶ್ವೇತಭವನದ ಬಳಿ ನಡೆದ ಗುಂಡಿನ ದಾಳಿ ನಂತರ ಅಮೆರಿಕ ಡೊನಾಲ್ಡ್ ಟ್ರಂಪ್, 3ನೇ ಜಗತ್ತಿನ ದೇಶಗಳಿಂದ ವಲಸೆಯನ್ನು ಶಾಶ್ವತವಾಗಿ ನಿಲ್ಲಿಸುವುದಾಗಿ ಘೋಷಿಸಿದ್ದಾರೆ.

ಶ್ವೇತಭವನದ ಗುಂಡಿನ ದಾಳಿ ಘಟನೆಯ ನಂತರ ವಲಸೆಯ ವಿರುದ್ಧ ವ್ಯಾಪಕ ಕ್ರಮ ಕೈಗೊಳ್ಳಲಾಗುತ್ತಿದೆ. ವ್ಯವಸ್ಥೆ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಅನುವು ಮಾಡಿಕೊಡಲು ಎಲ್ಲಾ 3ನೇ ವಿಶ್ವ ದೇಶಗಳಿಂದ ವಲಸೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸುವುದಾಗಿ ಘೋಷಣೆ ಮಾಡಿದ್ದಾರೆ. ಅಫ್ಘಾನಿಸ್ತಾನ ಸೇರಿ 19 ದೇಶಗಳ ಜನರ ಗ್ರೀನ್ ಕಾರ್ಡ್‍ಗಳನ್ನು ಮರುಪರಿಶೀಲನೆ ಮಾಡುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಶ್ವೇತಭವನದ ಬಳಿ ಗುಂಡಿನ ದಾಳಿ – ಓರ್ವ ಭದ್ರತಾ ಸಿಬ್ಬಂದಿ ಸಾವು: ಟ್ರಂಪ್‌ ಘೋಷಣೆ

ಇನ್ನೂ ದಾಳಿ ನಡೆಸಿದವನು 29 ವರ್ಷದ ಅಫ್ಘಾನ್ ಪ್ರಜೆಯಾಗಿದ್ದಾನೆ. ಈ ಹಿಂದೆ ಅಫ್ಘಾನಿಸ್ತಾನದಲ್ಲಿ ಅಮೆರಿಕದ ಪಡೆಗಳೊಂದಿಗೆ ಕೆಲಸ ಮಾಡಿದ್ದ ಎಂದು ಯುಎಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಹಿಂದಿನ ಜೋ ಬೈಡನ್ ಆಡಳಿತವನ್ನು ಟೀಕಿಸಿದ ಟ್ರಂಪ್, ವಲಸೆ ನೀತಿಯು ತಾಂತ್ರಿಕ ಪ್ರಗತಿ ಮತ್ತು ಹಲವರ ಜೀವನ ಪರಿಸ್ಥಿತಿಗಳ ಲಾಭಗಳನ್ನು ಕುಂಠಿತಗೊಳಿಸಿದೆ ಎಂದು ಹೇಳಿದ್ದಾರೆ.

19 ದೇಶಗಳ ಪಟ್ಟಿಯಲ್ಲಿ ಅಫ್ಘಾನಿಸ್ತಾನ, ಮಯನ್ಮಾರ್, ಚಾಡ್, ಕಾಂಗೋ ಗಣರಾಜ್ಯ, ಈಕ್ವಟೋರಿಯಲ್ ಗಿನಿಯಾ, ಎರಿಟ್ರಿಯಾ, ಹೈಟಿ, ಇರಾನ್, ಲಿಬಿಯಾ, ಸೊಮಾಲಿಯಾ, ಸುಡಾನ್, ಯೆಮೆನ್, ಬುರುಂಡಿ, ಕ್ಯೂಬಾ, ಲಾವೋಸ್, ಸಿಯೆರಾ ಲಿಯೋನ್, ಟೋಗೊ, ತುರ್ಕಮೆನಿಸ್ತಾನ್ ಮತ್ತು ವೆನೆಜುವೆಲಾ ಸೇರಿವೆ. ಈ ಎಲ್ಲಾ ದೇಶಗಳ ಗ್ರೀನ್ ಕಾರ್ಡ್‍ಗಳನ್ನು ಮರುಪರಿಶೀಲನೆ ಮಾಡುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಶ್ವೇತಭವನದ ಬಳಿ ಗುಂಡಿನ ದಾಳಿ – ಆ ಪ್ರಾಣಿ ದುಬಾರಿ ಬೆಲೆ ತೆರಬೇಕಾಗುತ್ತೆ ಅಂತ ಟ್ರಂಪ್‌ ಎಚ್ಚರಿಕೆ

TAGGED:3rd World Countriesdonald trumpmigration
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

HC Balakrishna zameer
Bengaluru City

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ – ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಬಾಲಕೃಷ್ಣ ಒತ್ತಾಯ

Public TV
By Public TV
8 minutes ago
HC BALAKRISHNA
Bengaluru City

ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಅಲ್ಲ: ಹೆಚ್.ಸಿ.ಬಾಲಕೃಷ್ಣ

Public TV
By Public TV
30 minutes ago
congress mlas randeep singh surjewala
Bengaluru City

ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಸರ್ಕಸ್ – 12 ಶಾಸಕರಿಂದ ರಣದೀಪ್ ಸುರ್ಜೇವಾಲ ಭೇಟಿ

Public TV
By Public TV
45 minutes ago
krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
2 hours ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
2 hours ago
pm modi mann ki baat
Latest

ಮಹಿಳೆಯರನ್ನು ಗೌರವಿಸುವುದು ದೇಶವನ್ನೇ ಗೌರವಿಸಿದಂತೆ: ಮಹಿಳಾ ಮೀಸಲಾತಿ ಕಾನೂನು ಶ್ಲಾಘಿಸಿದ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?