Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯದ್ದು ಜನ ಸಂಕಲ್ಪ ಯಾತ್ರೆ ಅಲ್ಲ, ಅದು ಜನರ ಸಂಕಷ್ಟದ ಯಾತ್ರೆ : ಯು.ಟಿ.ಖಾದರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಬಿಜೆಪಿಯದ್ದು ಜನ ಸಂಕಲ್ಪ ಯಾತ್ರೆ ಅಲ್ಲ, ಅದು ಜನರ ಸಂಕಷ್ಟದ ಯಾತ್ರೆ : ಯು.ಟಿ.ಖಾದರ್

Dakshina Kannada

ಬಿಜೆಪಿಯದ್ದು ಜನ ಸಂಕಲ್ಪ ಯಾತ್ರೆ ಅಲ್ಲ, ಅದು ಜನರ ಸಂಕಷ್ಟದ ಯಾತ್ರೆ : ಯು.ಟಿ.ಖಾದರ್

Public TV
Last updated: November 8, 2022 6:41 pm
Public TV
Share
1 Min Read
UT KHADAR
SHARE

ಮಂಗಳೂರು: ಬಿಜೆಪಿಯವರು (BJP) ಜನ ಸಂಕಲ್ಪ ಯಾತ್ರೆ ನಡೆಸುತ್ತಿಲ್ಲ, ಬದಲಿಗೆ ಅದು ಜನರ ಸಂಕಷ್ಟದ ಯಾತ್ರೆಯಾಗಿದೆ ಎಂದು ವಿಪಕ್ಷ ಉಪನಾಯಕ ಯು.ಟಿ ಖಾದರ್ (UT Khader) ವ್ಯಂಗ್ಯವಾಡಿದರು.

ಮಂಗಳೂರಿನಲ್ಲಿ (Mangaluru) ಮಾತನಾಡಿದ ಅವರು, ಬಿಜೆಪಿ ಜನಸಂಕಲ್ಪ ಯಾತ್ರೆಯನ್ನು ಟೀಕಿಸಿದರು. ಜನಸಾಮಾನ್ಯರ ಮನಸ್ಸು ಬೇರೆಡೆ ಸೆಳೆಯಲು ಈ ಯಾತ್ರೆ ಮಾಡಲಾಗುತ್ತಿದೆ. ಜನರನ್ನು ಸಂಕಷ್ಟಕ್ಕೆ ದೂಡುವ ಕೆಲಸ ಸರ್ಕಾರ ಮಾಡಿದೆ ಎಂದು ಕಿಡಿಕಾರಿದ ಅವರು, ಡಬ್ಬಲ್ ಇಂಜಿನ್ ಸರ್ಕಾರಕ್ಕೆ ರಸ್ತೆ ಗುಂಡಿ ಮುಚ್ಚುವ ತಾಕತ್ತು ಇಲ್ಲ. ಡಬ್ಬಲ್ ಇಂಜಿನ್ ಸರ್ಕಾರದಲ್ಲಿ ಇಂಜಿನ್ ಕೆಟ್ಟು ಹೋಗಿದ್ದು, ಇಂಜಿನ್ ಇಲ್ಲದೇ ಬರೇ ಸೈಲೆನ್ಸರ್ ಮಾತ್ರ ಸದ್ದು ಮಾಡುತ್ತಿದೆ ಎಂದು ಟೀಕಿಸಿದರು. ಇದನ್ನೂ ಓದಿ: ಕೋಲಾರದ JDS ಮುಖಂಡ ಸುಹೆಲ್ ದಿಲ್ ನವಾಜ್ AAP ಸೇರ್ಪಡೆ

BJP 3

ವಾರ್ಷಿಕ ಮುಂಗಡ ಪತ್ರದಲ್ಲಿ ಹೇಳಿದ ಭರವಸೆ ಈಡೇರಿಸಿಲ್ಲ, ಮಿನುಗಾರರಿಗೆ ಬಿಜೆಪಿ ಮೋಸ ಮಾಡಿದಷ್ಟು ಬೇರೆ ಯಾರು ಮಾಡಿಲ್ಲ, ಮೀನುಗಾರರ ಮುಗ್ಧತೆಯನ್ನು ಬಿಜೆಪಿ ದುರುಪಯೋಗ ಮಾಡುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಅವರು ಕಿಡಿಕಾರಿದರು. ಇದನ್ನೂ ಓದಿ: ಮುಸ್ಲಿಮರ ಮತಕ್ಕಾಗಿ ಹಿಂದೂಗಳ ಅವಹೇಳನ ಮಾಡ್ತಿರೋದು ನೀಚ ಕೆಲಸ – ಜಾರಕಿಹೊಳಿ ವಿರುದ್ಧ ಮುತಾಲಿಕ್ ಆಕ್ರೋಶ

Live Tv
[brid partner=56869869 player=32851 video=960834 autoplay=true]

TAGGED:bjpcongressUT Khaderಕಾಂಗ್ರೆಸ್ದಕ್ಷಿಣ ಕನ್ನಡಬಿಜೆಪಿಯುಟಿ ಖಾದರ್
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Mallikarjuna Mutya 3
Court

ಬಾಲಕಿ ಜೊತೆ ಅನುಚಿತ ವರ್ತನೆ – ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

Public TV
By Public TV
13 minutes ago
Ganiga Ravikumar
Districts

2028 ಕ್ಕೂ ಕಾಂಗ್ರೆಸ್ ಬರಬೇಕು, ಅದಕ್ಕಾಗಿ ಹೈಕಮಾಂಡ್ ಕುರ್ಚಿ ಗೊಂದಲ ಬಗೆಹರಿಸಬೇಕು: ಗಣಿಗ ರವಿಕುಮಾರ್

Public TV
By Public TV
29 minutes ago
Bengaluru Jalahalli Theft
Bengaluru City

ಚಿನ್ನದ ಬೆಲೆ ಏರಿಕೆ – ಪೊಲೀಸರ ಮನೆಯನ್ನೂ ಬಿಡದೇ ಕೈಚಳಕ ತೋರಿಸಿದ ಖತರ್ನಾಕ್ ಕಳ್ಳರು

Public TV
By Public TV
36 minutes ago
subbareddy 1
Bengaluru City

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ 

Public TV
By Public TV
51 minutes ago
Pakistan Strikes
Latest

Afghanistan-Pakistan conflict | ಪಾಕ್‌ನ F-16 ಜೆಟ್‌ ಉಡೀಸ್‌ – ಬಹಿರಂಗ ಯುದ್ಧ ಘೋಷಿಸಿದ ಶೆಹಬಾಜ್ ಷರೀಫ್‌

Public TV
By Public TV
52 minutes ago
O Panneerselvam
Latest

ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ – 3 ಬಾರಿ ಸಿಎಂ ಆಗಿದ್ದ ಪನ್ನೀರ್‌ಸೆಲ್ವಂ ಡಿಎಂಕೆ ಸೇರ್ಪಡೆ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?