Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯು.ಟಿ ಖಾದರ್ SDPI, PFI ಬ್ಯಾನ್ ಮಾಡುವಂತೆ ನಮ್ಮ ಎದುರು ಕಣ್ಣೀರು ಹಾಕಿದ್ದರು: ಕಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಯು.ಟಿ ಖಾದರ್ SDPI, PFI ಬ್ಯಾನ್ ಮಾಡುವಂತೆ ನಮ್ಮ ಎದುರು ಕಣ್ಣೀರು ಹಾಕಿದ್ದರು: ಕಟೀಲ್

Belgaum

ಯು.ಟಿ ಖಾದರ್ SDPI, PFI ಬ್ಯಾನ್ ಮಾಡುವಂತೆ ನಮ್ಮ ಎದುರು ಕಣ್ಣೀರು ಹಾಕಿದ್ದರು: ಕಟೀಲ್

Public TV
Last updated: September 28, 2022 8:58 pm
Public TV
Share
1 Min Read
Nalinkumar Kateel 1
SHARE

ಚಿಕ್ಕೋಡಿ: ಯು.ಟಿ ಖಾದರ್ (U.T Khader) ಅವರೇ ನಮ್ಮ ಬಳಿ ಬಂದು ಎಸ್‍ಡಿಪಿಐ (SDPI), ಪಿಎಫ್‍ಐ (PFI) ಸಂಘಟನೆಯನ್ನು ಬ್ಯಾನ್ ಮಾಡುವಂತೆ ಕಣ್ಣೀರು ಹಾಕಿದ್ದರು. ಇದಕ್ಕೆ ನನ್ನ ಬಳಿ ಸಾಕ್ಷಿ ಆಧಾರಗಳಿವೆ ಎಂದು ಎಲ್ಲಾ ಸಂಘಟನೆಗಳು ಬ್ಯಾನ್ ಅಗಬೇಕು ಎಂಬ ಯು.ಟಿ ಖಾದರ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalinkumar Kateel) ತಿರುಗೇಟು ನೀಡಿದ್ದಾರೆ.

UT Khader congress

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್‍ಡಿಪಿಐ ಹಾಗೂ ಪಿಎಫ್‍ಐ ಕಾರ್ಯಕರ್ತರು ಯು.ಟಿ ಖಾದರ್ ಅವರನ್ನೇ ಹತ್ಯೆ ಮಾಡಲು ಮುಂದಾಗಿದ್ದರು. ಧಾರ್ಮಿಕ ಸಂಘಟನೆಯ ಹೆಸರಲ್ಲಿ ನಾವು ಯಾರನ್ನೂ ವಿರೋಧ ಮಾಡಿಲ್ಲ. ಕಳೆದ 8 ವರ್ಷಗಳ ಅಧ್ಯಯನದ ನಂತರ ಈ ಕ್ರಮ ಕೈಗೊಂಡಿದ್ದೇವೆ. ಪ್ರವೀಣ್ ಹತ್ಯೆ, ಪ್ರಶಾಂತ್ ಹತ್ಯೆ, ಮೈಸೂರಿನ ಹತ್ಯೆಗಳು, ಚೂರಿ ಇರಿತ, ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣಗಳು ಎಲ್ಲಾ ರೀತಿಯಲ್ಲಿ ತನಿಖೆ ಮಾಡಲಾಗಿದೆ. ತನಿಖಾ ಸಂಸ್ಥೆಗಳು ನೀಡಿದ ವರದಿ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: PFI ನಿಷೇಧವನ್ನು ಸ್ವಾಗತಿಸಿದ ಕರ್ನಾಟಕ ಕಾಂಗ್ರೆಸ್‌

ಭಾರತ ಜೋಡೋ (Bharat Jodo) ಯಾತ್ರೆಯಲ್ಲಿ ಪೇಸಿಎಂ (PayCM) ಪೋಸ್ಟರ್ ಪ್ರದರ್ಶನ ವಿಚಾರವಾಗಿ ಮಾತನಾಡಿ, ಈ ರಾಜ್ಯದಲ್ಲಿ ಪೇಮೆಂಟ್ ಸಿ.ಎಂ ಯಾರಾದ್ರೂ ಆಗಿದ್ರೆ ಅದು ಸಿದ್ದರಾಮಣ್ಣ (Siddaramaiah). ಖರ್ಗೆ ಇದ್ದರು, ಪರಮೇಶ್ವರ್, ಡಿಕೆಶಿ ಇದ್ದರೂ ಸಹ ನೇರವಾಗಿ ಸಿದ್ದು ಸಿ.ಎಂ ಆದರು. ನೇರವಾಗಿ ಪೇಮೆಂಟ್ ಮಾಡಿಯೇ ಸಿದ್ದರಾಮಯ್ಯ ಸಿ.ಎಂ ಆಗಿದ್ದು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: PFI ಮಾತ್ರ ಯಾಕೆ? RSS ನಿಷೇಧವಾಗಲಿ: ಕಾಂಗ್ರೆಸ್‌ ಸಂಸದ ಕೋಡಿಕುನ್ನಿಲ್ ಸುರೇಶ್‌ ಆಗ್ರಹ

Live Tv
[brid partner=56869869 player=32851 video=960834 autoplay=true]

TAGGED:Nalin Kumar KateelPFISDPIsiddaramaiahu t khaderಎಸ್‍ಡಿಪಿಐನಳಿನ್ ಕುಮಾರ್ ಕಟೀಲ್ಪಿಎಫ್‍ಐಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Mahadevappa is our national leader I bow down from here DCM DK Shivakumar
Bengaluru City

ಮಹದೇವಪ್ಪನವರು ನಮ್ಮ ರಾಷ್ಟ್ರೀಯ ನಾಯಕರು, ಇಲ್ಲಿಂದಲೇ ನಮಸ್ಕರಿಸುತ್ತೇನೆ: ತಲೆಬಾಗಿದ ಡಿಕೆಶಿ

Public TV
By Public TV
6 minutes ago
JNU Violence
Crime

ಜೆಎನ್‌ಯು ಉದ್ವಿಘ್ನ – ಎಡ, ಬಲಪಂಥೀಯ ವಿದ್ಯಾರ್ಥಿಗಳ ನಡುವೆ ಸಂಘರ್ಷ

Public TV
By Public TV
17 minutes ago
HC MAHADEVAPPA
Districts

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
23 minutes ago
Nepal Bus Overturned To Trishuli River
Crime

ನೇಪಾಳದಲ್ಲಿ ತ್ರಿಶೂಲಿ ನದಿಗೆ ಉರುಳಿದ ಬಸ್ – 18 ಮಂದಿ ಸಾವು

Public TV
By Public TV
27 minutes ago
Nirmala Sitharaman RBI Governor Sanjay Malhotra
Latest

ಚಿನ್ನದ ಬೆಲೆಯನ್ನು ಆರ್‌ಬಿಐ ಮೇಲ್ವಿಚಾರಣೆ ಮಾಡುತ್ತಿದೆ: ನಿರ್ಮಲಾ ಸೀತಾರಾಮನ್‌

Public TV
By Public TV
34 minutes ago
AMITSHAH 3
Latest

ಭಾರತ್ ಟ್ಯಾಕ್ಸಿಯಲ್ಲಿ ಚಾಲಕರೇ ಮಾಲೀಕರು, 80% ಆದಾಯ ಚಾಲಕರಿಗೆ: ಅಮಿತ್‌ ಶಾ

Public TV
By Public TV
38 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?