Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸತ್ಯವನ್ನು ಒಪ್ಪಿಕೊಂಡಿರುವುದು ಅಮಿತ್ ಶಾ ದೊಡ್ಡತನ- ಮಾಯಾವತಿ ಮೆಚ್ಚುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸತ್ಯವನ್ನು ಒಪ್ಪಿಕೊಂಡಿರುವುದು ಅಮಿತ್ ಶಾ ದೊಡ್ಡತನ- ಮಾಯಾವತಿ ಮೆಚ್ಚುಗೆ

Latest

ಸತ್ಯವನ್ನು ಒಪ್ಪಿಕೊಂಡಿರುವುದು ಅಮಿತ್ ಶಾ ದೊಡ್ಡತನ- ಮಾಯಾವತಿ ಮೆಚ್ಚುಗೆ

Public TV
Last updated: February 23, 2022 7:07 pm
Public TV
Share
1 Min Read
mayawati
SHARE

ಲಕ್ನೋ: ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷವನ್ನು (ಬಿಎಸ್‍ಪಿ) ಕಡೆಗಣಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವರ ಹೇಳಿದ್ದಾರೆ. ಸತ್ಯವನ್ನು ಒಪ್ಪಿಕೊಂಡಿರುವುದು ಅಮಿತ್ ಶಾ ಅವರ ದೊಡ್ಡತನ ಎಂದು ಬಿಎಸ್‍ಪಿ ಅಧ್ಯಕ್ಷೆ ಮಾಯಾವತಿ, ಅಮಿತ್ ಶಾ ಅವರ ಕುರಿತಾಗಿ ಮೆಚ್ಚುಗೆಯ ಮಾತನಾಡಿದ್ದಾರೆ.

AMIT SHAH

ಬಿಎಸ್‍ಪಿ ತನ್ನ ಪ್ರಾಮುಖ್ಯತೆಯನ್ನು ಉಳಿಸಿಕೊಂಡಿದೆ. ಆ ಪಕ್ಷಕ್ಕೆ ಮತ ಸಿಗುವ ನಂಬಿಕೆಯಿದೆ. ಆದರೆ ಎಷ್ಟು ಸೀಟುಗಳಾಗಿ ಪರಿವರ್ತನೆಯಾಗಲಿದೆ ಎಂಬುದು ಗೊತ್ತಿಲ್ಲ ಎಂದು ಈ ಅಮಿತ್ ಶಾ ಹೇಳಿದ್ದರು. ಈ ಹೇಳಿಕೆ ಕುರಿತಾಗಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಮಾಯಾವತಿ, ಸತ್ಯವನ್ನು ಒಪ್ಪಿಕೊಂಡಿರುವುದು ಅಮಿತ್ ಶಾ ಅವರ ದೊಡ್ಡತನ ಎಂದಿದ್ದಾರೆ.

ಬಿಎಸ್‍ಪಿ 2007ರಂತೆ ಪೂರ್ಣ ಬಹುಮತದೊಂದಿಗೆ ಸರ್ಕಾರವನ್ನು ರಚಿಸಲಿದೆ. ಸಮಾಜದ ಎಲ್ಲ ವಿಭಾಗದವರಿಂದ ಬೆಂಬಲ ಸಿಗಲಿದೆ. ಸಮಾಜವಾದಿ ಪಕ್ಷದ ಕಾರ್ಯ ವೈಖರಿ ಬಗ್ಗೆ ಮುಸ್ಲಿಮರು ಅಸಮಾಧಾನಗೊಂಡಿದ್ದಾರೆ. ಬಿಎಸ್‍ಪಿಗೆ ದಲಿತರು ಮಾತ್ರವಲ್ಲದೆ ಮುಸ್ಲಿಂ, ಹಿಂದುಳಿದ ವರ್ಗ ಮತ್ತು ಮೇಲ್ಜಾತಿಯ ಬೆಂಬಲವಿದೆ. ಸಮಾಜವಾದಿ ಪಕ್ಷ ಸರ್ಕಾರ ರಚಿಸುವ ಕನಸು ಕಾಣುತ್ತಿದ್ದು, ಆ ಕನಸು ಭಗ್ನವಾಗಲಿದೆ. ಎಸ್‍ಪಿ ಅಧಿಕಾರದಲ್ಲಿದ್ದಾಗ ದಲಿತರು, ಹಿಂದುಳಿದ ವರ್ಗದವರು, ಬಡವರು ಮತ್ತು ಬ್ರಾಹ್ಮಣರು ಕಿರುಕುಳಕ್ಕೊಳಗಾಗಿದ್ದರು ಎಂದು ಆರೋಪಿಸಿದರು. ಇದನ್ನೂ ಓದಿ: ಅಪಪ್ರಚಾರ ಮಾಡಿದವರು ಕೊನೆಗೆ ಲಸಿಕೆ ಹಾಕಿಸಿಕೊಂಡರು: ಅಖಿಲೇಶ್‍ಗೆ ಮೋದಿ ಟಾಂಗ್

AMITSHAH

ಉತ್ತರ ಪ್ರದೇಶ ಚುನಾವಣೆಯಲ್ಲಿ 2007ರ ಸಾಧನೆಯನ್ನು ಪುನರಾವರ್ತಿಸಲಿದೆ. ಸಮಾಜವಾದಿ ಪಕ್ಷದ (ಎಸ್‍ಪಿ) ಅಧ್ಯಕ್ಷ ಅಖಿಲೇಶ್ ಕುಮಾರ್ ಅವರ ಸರ್ಕಾರ ರಚಿಸುವ ಕನಸು ಭಗ್ನಗೊಳ್ಳಲಿದೆ ಎಂದು ಹೇಳಿದ್ದಾರೆ.

AMITSHAH

TAGGED:Amit ShahbjpelectionMayawatiuttar pradeshಅಮಿತ್ ಶಾಉತ್ತರ ಪ್ರದೇಶಮಾಯಾವತಿಲಕ್ನೋ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

watermelon 1
Food

ಊಟ ಮಾಡಿದ ತಕ್ಷಣ ಕಲ್ಲಂಗಡಿ ತಿನ್ನಬಾರದು ಯಾಕೆ?

Public TV
By Public TV
4 minutes ago
Mangaluru Blast Case The Shariq cooker bomb capable of blowing up the bus FSL Investigation report 1
Court

ಮಧ್ಯ ವಯಸ್ಸಲ್ಲಿ ಶಾರಿಕ್‌ ಹೊರಗೆ ಬಂದ್ರೆ ಅಪಾಯ – ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲು NIA ಸಿದ್ಧತೆ

Public TV
By Public TV
14 minutes ago
Prostitution
Bengaluru City

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ – ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ

Public TV
By Public TV
50 minutes ago
KN Rajanna
Bengaluru City

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ – ಮುಂದೆ ದಲಿತರು ಸಿಎಂ ಆಗ್ಬೇಕು: ರಾಜಣ್ಣ ಸ್ಫೋಟಕ ಹೇಳಿಕೆ

Public TV
By Public TV
1 hour ago
Vachanananda Swamiji Managuli Sangabasava Swamiji
Davanagere

ನಾನು ಪಂಚಮಸಾಲಿ ಪೀಠಕ್ಕೆ ಬರೋದು ಭಕ್ತರಿಗೆ ಬಿಟ್ಟ ವಿಚಾರ: ಮನಗುಳಿ ಸಂಗನಬಸವ ಶ್ರೀ

Public TV
By Public TV
1 hour ago
Nitesh Rane
Court

ಮಹಾ ಸಚಿವ ನಿತೇಶ್ ರಾಣೆಗೆ 1 ತಿಂಗಳು ಜೈಲು ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?