Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಪ್ರದೇಶ ಸಿಎಂ ಭೇಟಿಯಾದ ಸೂರ್ಯ – ಮಿಸ್ಟರ್ 360 ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಯೋಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಉತ್ತರ ಪ್ರದೇಶ ಸಿಎಂ ಭೇಟಿಯಾದ ಸೂರ್ಯ – ಮಿಸ್ಟರ್ 360 ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಯೋಗಿ

Cricket

ಉತ್ತರ ಪ್ರದೇಶ ಸಿಎಂ ಭೇಟಿಯಾದ ಸೂರ್ಯ – ಮಿಸ್ಟರ್ 360 ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಯೋಗಿ

Public TV
Last updated: January 30, 2023 4:07 pm
Public TV
Share
1 Min Read
Yogi Adityanath And Suryakumar Yadav
SHARE

ಲಕ್ನೋ: ಟೀಂ ಇಂಡಿಯಾದ (Team India) ಆಟಗಾರ ಸೂರ್ಯ ಕುಮಾರ್ ಯಾದವ್ (Suryakumar Yadav) ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರನ್ನು ಲಕ್ನೋದ ಸಿಎಂ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

Yogi Adityanath

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 2ನೇ ಟಿ20 ಪಂದ್ಯ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ (Atal Bihari Vajpayee Ekana Stadium) ಭಾನುವಾರ ನಡೆದಿತ್ತು. ಈ ಪಂದ್ಯದಲ್ಲಿ ಭಾರತ ಕೊನೆಯ ಒಂದು ಎಸೆತ ಬಾಕಿ ಇರುವಂತೆ 6 ವಿಕೆಟ್‍ಗಳ ರೋಚಕ ಜಯ ಸಾಧಿಸಿತ್ತು. ಈ ಪಂದ್ಯವನ್ನು ಮೈದಾನಕ್ಕೆ ಬಂದು ವೀಕ್ಷಿಸಿದ್ದ ಯೋಗಿ ಆದಿತ್ಯನಾಥ್ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯಗೆ (Hardik Pandya) ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದರು. ಇದನ್ನೂ ಓದಿ: ಬೌಲರ್‌ಗಳ ಆಟದಲ್ಲಿ ತಿಣುಕಾಡಿ ಗೆದ್ದ ಭಾರತ

Yogi Adityanath And Hardik Pandya

ಸೋಮವಾರ ಸೂರ್ಯಕುಮಾರ್ ಯಾದವ್ ಯೋಗಿ ಆದಿತ್ಯನಾಥ್ ಅವರ ಲಕ್ನೋದ ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಯೋಗಿ ಆದಿತ್ಯನಾಥ್ ಫೋಟೋ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದು, ಯಂಗ್ & ಎನರ್ಜಿಟಿಕ್ ಸ್ಕೈ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್ ಯಾದವ್ ಜೊತೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಭಾರತದ ಮಹಿಳೆಯರಿಗೆ ಚೊಚ್ಚಲ ಅಂಡರ್‌ 19 ವಿಶ್ವಕಪ್‌

With young and energetic SKY (Mr. 360°) at official residence, Lucknow.@surya_14kumar pic.twitter.com/hHGB2byHcu

— Yogi Adityanath (@myogiadityanath) January 30, 2023

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 8 ವಿಕೆಟ್ ನಷ್ಟಕ್ಕೆ 99 ರನ್ ಗಳಿಸಿತು. ಈ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಭಾರತ 19.5 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಸೂರ್ಯಕುಮಾರ್ ಯಾದವ್ ಔಟಾಗದೆ 26 ರನ್ (31 ಎಸೆತ, 1 ಬೌಂಡರಿ) ಸಿಡಿಸಿ 19.5ನೇ ಎಸೆತವನ್ನು ಬೌಂಡರಿಗಟ್ಟಿ ಭಾರತಕ್ಕೆ ಜಯ ತಂದು ಕೊಟ್ಟಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Hardik PandyaSuryakumar YadavTeam indiauttar pradeshYogi Adityanathಯೋಗಿ ಆದಿತ್ಯನಾಥ್ಸೂರ್ಯಕುಮಾರ್ ಯಾದವ್ಹಾರ್ದಿಕ್ ಪಾಂಡ್ಯ
Share This Article
Facebook Whatsapp Whatsapp Telegram

Cinema news

Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories

You Might Also Like

KN Rajanna
Bengaluru City

ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸ್ತೀನಿ: ಕೆ.ಎನ್‌ ರಾಜಣ್ಣ

Public TV
By Public TV
10 minutes ago
CRIME
Crime

ತೀರ್ಥಹಳ್ಳಿ | ಲವ್‌ ಪ್ರಪೋಸ್‌ ಒಪ್ಪದ ಯುವತಿಗೆ ಬಿಯರ್‌ ಬಾಟಲಿಯಲ್ಲಿ ಇರಿದ ಪಾಗಲ್‌ ಪ್ರೇಮಿ!

Public TV
By Public TV
22 minutes ago
araga jnanendra
Latest

ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ – ಆರಗ ಜ್ಞಾನೇಂದ್ರ

Public TV
By Public TV
35 minutes ago
Doddaballapura Police
Chikkaballapur

ಪ್ರತಿಷ್ಟಿತ ವಿವಿ ವಿದ್ಯಾರ್ಥಿನಿ ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ಸಾವು!

Public TV
By Public TV
49 minutes ago
indore murder
Crime

ಗರ್ಲ್‌ಫ್ರೆಂಡ್‌ ಕೊಂದು ಆತ್ಮದ ವಶೀಕರಣಕ್ಕೆ ಯತ್ನ – ಮಧ್ಯಪ್ರದೇಶದಲ್ಲೊಂದು ವಿಚಿತ್ರ ಘಟನೆ

Public TV
By Public TV
53 minutes ago
Stone Pelting Chikkamagaluru 1
Chikkamagaluru

ಚಿಕ್ಕಮಗಳೂರು | ಅನ್ಯಕೋಮಿನ ಯುವಕರಿಂದ ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ಆರೋಪ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?