Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುಪಿಯಲ್ಲಿ ಬೆಳಗ್ಗೆ ವಾಕಿಂಗ್‌ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಯುಪಿಯಲ್ಲಿ ಬೆಳಗ್ಗೆ ವಾಕಿಂಗ್‌ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ

Crime

ಯುಪಿಯಲ್ಲಿ ಬೆಳಗ್ಗೆ ವಾಕಿಂಗ್‌ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
Last updated: April 11, 2026 1:19 pm
Public TV
Share
1 Min Read
UP Lawyer Shot Dead
SHARE

– ಎಸ್ಕೇಪ್‌ ಆಗುವಾಗ ಬೈಕ್‌ ಸ್ಟಾರ್ಟ್‌ ಆಗದೇ ಆತಂಕಕ್ಕೆ ಒಳಗಾಗಿದ್ದ ಹಂತಕರು

ಲಕ್ನೋ: ಉತ್ತರ ಪ್ರದೇಶದ (Uttar Pradesh) ಮಿರ್ಜಾಪುರದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಕೀಲನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಹಿರಿಯ ವಕೀಲ ರಾಜೀವ್‌ ಸಿಂಗ್‌ (45) ಹತ್ಯೆಗೀಡಾದ ವ್ಯಕ್ತಿ. ಶೂಟೌಟ್‌ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗುಂಡಿನ ದಾಳಿ ನಡೆಸಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಇರಾನ್‌ಗೆ ನೂತನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಪೂರೈಕೆಗೆ ಚೀನಾ ಸಿದ್ಧತೆ – ಅಮೆರಿಕ ಕಳವಳ

ರಾಜೀವ್‌ ಸಿಂಗ್‌ ಎಂದಿನಂತೆ ಬೆಳಗ್ಗೆ ವಾಕಿಂಗ್‌ ಹೋಗಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು, ವಕೀಲನ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿಗೆ ವಕೀಲ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೊಲೆ ಮಾಡಿ ಆರೋಪಿಗಳು ಬೈಕ್‌ನಲ್ಲಿ ಎಸ್ಕೇಪ್‌ ಆಗಲು ಮುಂದಾಗಿ ಪೇಚಿಗೆ ಸಿಲುಕಿದ ಪ್ರಸಂಗವೂ ನಡೆಯಿತು. ಬೈಕ್‌ ಕಿಕ್‌ ಸ್ಟಾರ್ಟ್‌ ಮಾಡುವಾಗ ತಕ್ಷಣಕ್ಕೆ ಸ್ಟಾರ್ಟ್‌ ಆಗಿಲ್ಲ. ಇದರಿಂದ ಕೆಲಕಾಲ ಆರೋಪಿಗಳು ಕೂಡ ಆತಂಕಕ್ಕೆ ಒಳಗಾಗಿದ್ದರು. ಬೈಕ್‌ ಪೆಡಲ್‌ ಅನ್ನು ನಿರಂತರವಾಗಿ ತುಳಿದರೂ ಬೈಕ್‌ ಸ್ಟಾರ್ಟ್‌ ಆಗಲಿಲ್ಲ. ಆಗ ದಾಳಿಕೋರರನ್ನು ಹಿಡಿದು ಕೆಲವರು ಓಡಿ ಬಂದರು. ಅಷ್ಟೊತ್ತಿಗೆ ಬೈಕ್‌ ಸ್ಟಾರ್ಟ್‌ ಆಗಿ ಆರೋಪಿಗಳು ಎಸ್ಕೇಪ್‌ ಆದರು. ಇದನ್ನೂ ಓದಿ: ಅಮೆರಿಕದ ಜೊತೆ ಶಾಂತಿ ಮಾತುಕತೆಗೆ ಪಾಕ್‌ಗೆ ಬಂದಿಳಿದ ಇರಾನ್‌ ನಿಯೋಗ

ಸಿಂಗ್ ಈ ಹಿಂದೆ ಅರ್ಜಿ ಸಲ್ಲಿಸಿ, ತನ್ನ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತಪಡಿಸಿದ್ದರು. ಗ್ರಾಮದ ಮಾಜಿ ಅಧ್ಯಕ್ಷ ಹಾಗೂ ವಕೀಲರ ಮೇಲೆ ಈ ಹಿಂದೆ ಎರಡು ಬಾರಿ ಹಲ್ಲೆ ನಡೆದಿತ್ತು.

TAGGED:lawyeruttar pradeshಉತ್ತರ ಪ್ರದೇಶವಕೀಲ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Infosys 2
Crime

ಇನ್ಫೋಸಿಸ್‌ನಲ್ಲೂ ಕಾರ್ಪೋರೇಟ್‌ ಜಿಹಾದ್‌ ಆರೋಪ – ಮಹಾ ಸಚಿವರಿಗೆ ದೂರು

Public TV
By Public TV
23 minutes ago
Raichur Court
Districts

ಲಂಚ ಪಡೆಯುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ

Public TV
By Public TV
49 minutes ago
Elephant
Districts

ಆರು ಕುಮ್ಕಿ ಆನೆಗಳಿಗೆ ಚಳ್ಳೆಹಣ್ಣು ತಿನ್ನಿಸಿದ ಪುಂಡಾನೆ – ಸೆರೆ ಬಳಿಕ ಹಗ್ಗ ಕಿತ್ತೆಸೆದು ಕಾಡಿಗೆ ಜೂಟ್‌!

Public TV
By Public TV
1 hour ago
yathindra siddaramaiah
Districts

ನಮ್ಮ ತಂದೆಯೇ 5 ವರ್ಷ ಸಿಎಂ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಯತೀಂದ್ರ

Public TV
By Public TV
1 hour ago
Yogesh Gowda murder case Vinay Kulkarni likely to lose MLA seat Bengaluru Court
Bengaluru City

ವಿನಯ್‌ ಕುಲಕರ್ಣಿ ಶಾಸಕ ಸ್ಥಾನಕ್ಕೆ ಕುತ್ತು?

Public TV
By Public TV
1 hour ago
Vinay Kulkarni
Bengaluru City

ಯೋಗೇಶ್‌ ಗೌಡ ಹತ್ಯೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?