Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಪ್ರದೇಶ| ಮಗಳನ್ನು ಹಗ್ಗದಲ್ಲಿ ತಲೆಕೆಳಗಾಗಿ ನೇತುಹಾಕಿ ಮನಬಂದಂತೆ ಥಳಿಸಿದ ತಂದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉತ್ತರ ಪ್ರದೇಶ| ಮಗಳನ್ನು ಹಗ್ಗದಲ್ಲಿ ತಲೆಕೆಳಗಾಗಿ ನೇತುಹಾಕಿ ಮನಬಂದಂತೆ ಥಳಿಸಿದ ತಂದೆ

Latest

ಉತ್ತರ ಪ್ರದೇಶ| ಮಗಳನ್ನು ಹಗ್ಗದಲ್ಲಿ ತಲೆಕೆಳಗಾಗಿ ನೇತುಹಾಕಿ ಮನಬಂದಂತೆ ಥಳಿಸಿದ ತಂದೆ

Public TV
Last updated: October 12, 2024 4:43 pm
Public TV
Share
1 Min Read
uttar prader man beats daughter
SHARE

ಲಕ್ನೋ: ತನ್ನ 10 ವರ್ಷದ ಮಗಳನ್ನು ಹಗ್ಗದಿಂದ ತಲೆಕೆಳಗಾಗಿ ನೇತುಹಾಕಿ ಮನಬಂದಂತೆ ಥಳಿಸಿದ ಘಟನೆ ಉತ್ತರ ಪ್ರದೇಶದ (Uttar Pradesh) ಲಲಿತ್‌ಪುರ (Lalitpur) ಜಿಲ್ಲೆಯಲ್ಲಿ ನಡೆದಿದೆ.

ತಂದೆ ತನ್ನ ಮಗಳನ್ನು ಹಗ್ಗದಿಂದ ನೇತು ಹಾಕಿ ಮನಬಂದಂತೆ ಥಳಿಸಿದ್ದಾನೆ. ಈ ಕುರಿತು ನೆರೆಮನೆಯವರು ನೀಡಿದ ದೂರಿನ ಮೇರೆಗೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಗೋವಿಂದ್ ರೈ ರೈಕ್ವಾರ್ (45) ಬಂಧಿತ ಆರೋಪಿ. ಇದನ್ನೂ ಓದಿ: ದಸರಾ ಸಂಭ್ರಮದ ನಡುವೆ ವರುಣ ಎಂಟ್ರಿ – ಮಳೆಯ ನಡುವೆಯೂ ಜನರ ಸಂಭ್ರಮ

ವಿಚಾರಣೆ ವೇಳೆ, ಮಗಳು ನಾನು ಹೇಳುವುದನ್ನು ಪಾಲಿಸುವುದಿಲ್ಲ. ನನ್ನ ಮಾತನ್ನು ಕೇಳುವುದಿಲ್ಲ. ಆ ಕಾರಣಕ್ಕೆ ನಾನು ಕೋಪಗೊಂಡು ಆಕೆಯನ್ನು ಥಳಿಸಿದ್ದೇನೆ ಎಂದು ಹೇಳಿಕೊಂಡಿರುವುದಾಗಿ ಬಾರ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ರಾಜಾ ದಿನೇಶ್ ಸಿಂಗ್ ಸೋಮವಾರ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಡಿಕೇರಿ ದಸರಾಕ್ಕೆ ಕ್ಷಣಗಣನೆ – ದಶಮಂಟಪಗಳ ಪ್ರದರ್ಶನದ ವೀಕ್ಷಣೆಗೆ ದೂರದ ಊರುಗಳಿಂದ ಜನರು

ಈ ಘಟನೆಯನ್ನು ನೆರೆಮನೆಯವರು ಗಮನಿಸಿ ವಿಡಿಯೋ ಮಾಡಿದ್ದು ವೈರಲ್ ಆಗಿದೆ. ನೆರೆಮನೆಯವರ ದೂರಿನ ಆಧಾರದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಜೈಲಿಗೆ ಕಳುಹಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಕಾರ್ಖಾನೆ ಕಾಮಗಾರಿ ವೇಳೆ ಗೋಡೆ ಕುಸಿತ – 7 ಕಾರ್ಮಿಕರು ದುರ್ಮರಣ

TAGGED:daughterlaknowlalitpuruttar pradeshಉತ್ತರ ಪ್ರದೇಶಲಕ್ನೋಲಲಿತ್‌ಪುರ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
1 minute ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
17 minutes ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
34 minutes ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
1 hour ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
2 hours ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?