ಲಕ್ನೋ: ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನವೇ ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಬಿಜೆಪಿ ಪಕ್ಷ ತೊರೆದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
Uttar Pradesh Minister Swami Prasad Maurya resigns from state cabinet.
(file photo) pic.twitter.com/kj3jL6gBLv
— ANI UP/Uttarakhand (@ANINewsUP) January 11, 2022
Advertisement
ಯೋಗಿ ಆದಿತ್ಯನಾಥ್ ಸರ್ಕಾರವು ದಲಿತರು, ರೈತರು, ಸಣ್ಣ ಮತ್ತು ಮಧ್ಯಮ ವರ್ಗದ ಉದ್ಯಮಗಳು ಮತ್ತು ನಿರುದ್ಯೋಗಿ ಯುವಕರ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಸ್ವಾಮಿ ಪ್ರಸಾದ್ ಮೌರ್ಯ ಆರೋಪಿಸಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ಕ್ವಾರಂಟೈನ್‍ನಲ್ಲಿದ್ದವರಿಗೆ ಆನ್‍ಲೈನ್ ಯೋಗ ಕ್ಲಾಸ್: ಕೇಜ್ರಿವಾಲ್
Advertisement
I have resigned from the Yogi Cabinet keeping in mind the Govt’s attitude against Dalits, backward classes, farmers, youths & traders. I will consult with my supporters and decided on joining another party. Dozens of MLAs will resign in the coming days: Swami Prasad Maurya pic.twitter.com/N8ZI0Jfy60
— ANI UP/Uttarakhand (@ANINewsUP) January 11, 2022
Advertisement
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸ್ವಾಮಿ ಪ್ರಸಾದ್ ಮೌರ್ಯ ಅವರನ್ನು ತಮ್ಮ ಪಕ್ಷಕ್ಕೆ ಸ್ವಾಗತಿಸಿದ್ದು, ಮೌರ್ಯ ಅವರು ಯಾವಾಗಲೂ ಸಮಾಜದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತಾರೆ ಮತ್ತು ಜನಸಾಮಾನ್ಯರಲ್ಲಿ ಚಿರಪರಿಚಿತರಾಗಿದ್ದಾರೆ. ನಾನು ಅವರನ್ನು ಮತ್ತು ಇತರ ನಾಯಕರು, ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಸಮಾಜವಾದಿ ಪಕ್ಷಕ್ಕೆ ಸ್ವಾಗತ ಕೋರುತ್ತೇನೆ ಎಂದು ಹೇಳಿದ್ದಾರೆ.
Advertisement
ಉತ್ತರ ಪ್ರದೇಶದಲ್ಲಿ ಫೆಬ್ರವರಿ 7 ರಿಂದ ಏಳು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಫಸ್ಟ್ ಟೈಂ ಮನುಷ್ಯನಿಗೆ ಹಂದಿ ಹೃದಯ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ