Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರವಾರ | 3ನೇ ತಲೆಮಾರಿಗೂ ಹಬ್ಬಿದ ಎಂಡೋಸಲ್ಫಾನ್ ಪಿಡುಗು – ಮಕ್ಕಳು ಸೇರಿ 543 ಜನರಲ್ಲಿ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಕಾರವಾರ | 3ನೇ ತಲೆಮಾರಿಗೂ ಹಬ್ಬಿದ ಎಂಡೋಸಲ್ಫಾನ್ ಪಿಡುಗು – ಮಕ್ಕಳು ಸೇರಿ 543 ಜನರಲ್ಲಿ ಪತ್ತೆ

Karnataka

ಕಾರವಾರ | 3ನೇ ತಲೆಮಾರಿಗೂ ಹಬ್ಬಿದ ಎಂಡೋಸಲ್ಫಾನ್ ಪಿಡುಗು – ಮಕ್ಕಳು ಸೇರಿ 543 ಜನರಲ್ಲಿ ಪತ್ತೆ

Public TV
Last updated: January 22, 2026 9:47 pm
Public TV
Share
2 Min Read
endosulfan
SHARE

ಕಾರವಾರ: ಕರಾವಳಿ ಭಾಗದಲ್ಲಿ ಎಂಡೋಸಲ್ಫಾನ್ (Endosulfan) ಕ್ರಿಮಿನಾಶಕ ಸಿಂಪಡಣೆಯಿಂದ ವಿವಿಧ ಅಂಗವೈಕಲ್ಯಕ್ಕೆ ತುತ್ತಾಗಿ, ಜನರ ಜೀವವನ್ನೇ ಹಿಂಡುತಿದ್ದ ರೋಗ ಈಗ 3ನೇ ತಲೆಮಾರಿಗೂ ಹಬ್ಬಿದೆ. ಹೊಸದಾಗಿ 543 ಜನರಿಗೆ ಎಂಡೋಸಲ್ಫಾನ್ ಇರುವುದು ಪತ್ತೆಯಾಗಿದೆ.

ಒಂದೆಡೆ ಅಂಗವೈಕಲ್ಯದಿಂದ ನೋವು ಅನುಭವಿಸುತ್ತಿರುವ ಮಕ್ಕಳು, ಮತ್ತೊಂದೆಡೆ ಬುದ್ಧಿ‌ ಮಾಂದ್ಯತೆ, ಬಹು ಅಂಗಾಂಗ ವೈಫಲ್ಯ ಹೊಂದಿದ ವಯಸ್ಕರು.. ಹೌದು ಹುಟ್ಟಿದಾಗಿನಿಂದ ಮನುಷ್ಯನ ಜೀವವನ್ನು ಹಿಂಡಿ, ನೋವು ಕೊಟ್ಟು ಕೊನೆಗೆ ಜೀವ ತೆಗೆಯುವ ಎಂಡೋಸೆಲ್ಫಾನ್ ರೋಗ ಇದೀಗ ಕರಾವಳಿಯಲ್ಲಿ ತನ್ನ ಅಸ್ತಿತ್ವವನ್ನ ಮತ್ತೊಮ್ಮೆ ತೋರಿಸಿದೆ. ಹೊಸ ಸರ್ವೆಯಲ್ಲಿ ಚಿಕ್ಕ ಮಕ್ಕಳು ಸೇರಿ ಒಟ್ಟು 543 ಜನರು ಎಂಡೋ ಪೀಡಿತರು ಪತ್ತೆಯಾಗಿದ್ದು, ಆತಂಕ ತಂದೊಡ್ಡಿದೆ. ಇದನ್ನೂ ಓದಿ: ಬಡವರಿಗೆ ಮನೆ, ಅನಾಥಾಶ್ರಮಗಳಿಗೆ ಮಧ್ಯಾಹ್ನದ ಭೋಜನ – ಇದು ದಿನಗೂಲಿ ನೌಕರರಿಂದಲೇ ರಚನೆಯಾದ ಟ್ರಸ್ಟ್‌

ಏನಿದು ಎಂಡೋಸಲ್ಫಾನ್‌ ದುರಂತ?
1986 ರಿಂದ 2011ರ ಅವಧಿಯಲ್ಲಿ ಗೇರು ಬೀಜದ ಇಳುವರಿಗೆ ಅಡ್ಡಿಯಾಗುತಿದ್ದ ಟೀ ಸೊಳ್ಳೆಗಳನ್ನು ನಾಶಪಡಿಸಲು ಉತ್ತರ ಕನ್ನಡ ಜಿಲ್ಲೆಯ ಏಳು ತಾಲೂಕಿನ ಸುಮಾರು 11,794.23 ಹೆಕ್ಟೇರ್ ಗೇರು ಬೆಳೆದ ಭೂಮಿಗೆ ಎಂಡೋಸಲ್ಪಾನ್ ವಿಷ ದ್ರಾವಣವನ್ನು ಸಿಂಪಡಿಸಲಾಗಿತ್ತು. ಸಿಂಪಡಣೆಯಿಂದಾಗಿ ಗರ್ಭಿಣಿಯರು, ಮಕ್ಕಳಿಗೆ ಇದರ ಅಡ್ಡ ಪರಿಣಾಮವಾಗಿ ಹುಟ್ಟಿದ ಮಕ್ಕಳಲ್ಲಿ ಬುದ್ಧಿಮಾಂದ್ಯತೆ, ಅಂಗವೈಕಲ್ಯ, ನರದೌರ್ಭಲ್ಯಕ್ಕೆ ಈಡಾದರೇ, ಇದರ ಗಾಳಿ ಸೇವಿಸಿದ ಪುರುಷರಲ್ಲೂ ಉಸಿರಾಟ ಸಮಸ್ಯೆ, ಪಾರ್ಶ್ವವಾಯು, ನರದೌರ್ಭಲ್ಯ ಕಾಣಿಸಿಕೊಂಡಿತ್ತು. ಹೀಗೆ 8000ಕ್ಕೂ ಹೆಚ್ಚು ಜನ ಇದರ ಅಡ್ಡ ಪರಿಣಾಮಕ್ಕೆ ಒಳಗಾಗಿದ್ದರು.

ನಿರಂತರ ಹೋರಾಟದಿಂದ ಎಂಡೋ ಬಾಧಿತರಿಗೆ ಉಚಿತ ಚಿಕಿತ್ಸೆ, ಸಮಲತ್ತುಗಳನ್ನ ನೀಡಲಾಗಿತ್ತು. ಎಂಡೋಸಲ್ಫಾನ್ ವಿಷಕಾರಿ ಕ್ರಿಮಿನಾಶಕ ಸಿಂಪಡಣೆಯಿಂದ ದಕ್ಷಿಣ ಕನ್ನಡದಲ್ಲಿ 3,607 ಜನ ಉಡುಪಿ ಜಿಲ್ಲೆಯಲ್ಲಿ 1,514 ಜನ, ಉತ್ತರ ಕನ್ನಡ ಜಿಲ್ಲೆಯಲ್ಲಿ 1,793 ಜನ, ಸೇರಿದಂತೆ ಒಟ್ಟು 6,914 ಜನರು ಬಹುವಿಧದ ಅಂಗವೈಕಲ್ಯಕ್ಕೆ ತುತ್ತಾಗಿದ್ದಾರೆ ಎಂದು ದಾಖಲೆಗಳು ಹೇಳುತ್ತವೆ. ಈ ಬಗ್ಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ 2023-24 ರಲ್ಲಿ ಒಟ್ಟು 1554 ಜನರನ್ನ ಗುರುತಿಸಲಾಗಿತ್ತು. ಇದೀಗ ಹೊಸ ಸರ್ವೆಯಲ್ಲಿ ಚಿಕ್ಕ ಮಕ್ಕಳು ಸೇರಿ ಒಟ್ಟು 543 ಜನರು ಎಂಡೋ ಪೀಡಿತರ ಪತ್ತೆಯಾಗಿದ್ದಾರೆ.

ಬೇಕಿದೆ ಸರ್ಕಾರದ ಸಹಕಾರ 
ಸಂಶೋಧಕರ ಪ್ರಕಾರ ಈ ರೋಗ ವಂಶವಾಹಿ ಮೂಲಕ ಒಬ್ಬರಿಂದ ಒಬ್ಬರಿಗೆ ಹಬ್ಬುತ್ತಿದೆ. ಎಂಡೋ ಬಾಧಿತರ ಸಂಖ್ಯೆ ಈ ಹಿಂದೆ ಕಡಿಮೆಯಾಗಿತ್ತು ಎಂದು ಸರ್ಕಾರ ಇವರಿಗೆ ನೀಡುವ ಸೌಲಭ್ಯವನ್ನ ನಿಲ್ಲಿಸಿತ್ತು. ಇದರಿಂದಾಗಿ ಎಂಡೋ ಪೀಡಿತರಿಗೆ ಯಾವ ಸವಲತ್ತು ಇಲ್ಲದೇ ತೊಂದರೆ ಪಡುವಂತಾಗಿತ್ತು. ಆದರೇ ಇದೀಗ ಸರ್ವೆ ನಡೆದು ಮತ್ತೆ ಎಂಡೋ ಪೀಡಿತರು ಹೆಚ್ಚಾಗಿರುವುದು ಆತಂಕ ತಂದಿದೆ. ಇದರ ಬೆನ್ನಲ್ಲೇ ಎನ್‌ಜಿಓಗಳು ಉಚಿತ ಚಿಕಿತ್ಸೆ ನೀಡುವ ಕಾಯಕಕ್ಕೆ ಮುಂದಾಗಿವೆ. ಈ ಎಂಡೋ ಪೀಡಿತರಿಗೆ ಸರ್ಕಾರದಿಂದ ಸಮರ್ಪಕ ಔಷಧ, ಚಿಕಿತ್ಸೆಗಳು ನೀಡಬೇಕಿದೆ. ಇದನ್ನೂ ಓದಿ: ಧಾರವಾಡ | ಯುವತಿಯ ಕೊಲೆ ಕೇಸ್ – ಮದುವೆ ಆಗಬೇಕಿದ್ದ ಯುವಕನೇ ವಿಲನ್

TAGGED:dinesh gundu raoEndosulfanhealthkarwar
Share This Article
Facebook Whatsapp Whatsapp Telegram

Cinema news

Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories

You Might Also Like

bombs oil depots in iran
Latest

ಇರಾನ್‌ಗೆ ಬಿಗ್‌ ಶಾಕ್‌ ಕೊಟ್ಟ ಅಮೆರಿಕ-ಇಸ್ರೇಲ್‌; ಇಂಧನ ಸಂಗ್ರಹಣಾ ಸೌಲಭ್ಯಗಳ ಮೇಲೆ ದಾಳಿ

Public TV
By Public TV
21 minutes ago
India vs New Zealand
Cricket

T20 World Cup final: ಭಾರತ vs ನ್ಯೂಜಿಲೆಂಡ್‌ ಫೈನಲ್‌ ಫೈಟ್‌ – ಟಿ20 ವಿಶ್ವಕಪ್‌ ಕಿರೀಟ ಯಾರ ಮುಡಿಗೆ?

Public TV
By Public TV
48 minutes ago
car hits lorry three dead in kaggalipura
Crime

ರಾಮನಗರ | ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಮೂವರು ದುರ್ಮರಣ, ಮತ್ತೋರ್ವನ ಸ್ಥಿತಿ ಗಂಭೀರ

Public TV
By Public TV
54 minutes ago
ballari student attack
Bellary

9ನೇ ತರಗತಿ ವಿದ್ಯಾರ್ಥಿಯಿಂದ ರಾಡ್‌ನಿಂದ ಭೀಕರ ಹಲ್ಲೆ – ಓರ್ವ ಬಾಲಕ ಸಾವು, 7 ಮಂದಿಗೆ ಗಾಯ

Public TV
By Public TV
1 hour ago
KJ GEORGE 1
Chikkamagaluru

ಚಿಕ್ಕಮಗಳೂರು | ಜಿಲ್ಲೆಯಲ್ಲಿರೋ ಐವರು ಶಾಸಕರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಿ ಉಸ್ತುವಾರಿ ಕೊಡಿ: ಕೆ.ಜೆ ಜಾರ್ಜ್

Public TV
By Public TV
2 hours ago
Palak Poori
Food

ಸಂಡೇ ಸ್ಪೆಷಲ್‌ ಪಾಲಕ್ ಪೂರಿ ಮಾಡಿ..

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?