Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಪ್ರಕರಣದ ಆರೋಪಿಗೆ ಬಿಜೆಪಿ ಸರ್ಕಾರದಿಂದ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಪ್ರಕರಣದ ಆರೋಪಿಗೆ ಬಿಜೆಪಿ ಸರ್ಕಾರದಿಂದ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ

Districts

ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಪ್ರಕರಣದ ಆರೋಪಿಗೆ ಬಿಜೆಪಿ ಸರ್ಕಾರದಿಂದ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ

Public TV
Last updated: August 12, 2022 12:46 pm
Public TV
Share
1 Min Read
PARAMESH MEHTHA
SHARE

ಕಾರವಾರ: 2017ರಲ್ಲಿ ನಡೆದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಕರಾವಳಿಯಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗಿ ಬರಲು ಕಾರಣವಾದ ಪರೇಶ್ ಮೇಸ್ತಾ ಘಟನೆ ಬಿಜೆಪಿಗೆ ರಾಜ್ಯದಲ್ಲಿ ಅತೀ ಹೆಚ್ಚು ಮತ ಬರಲು ಕಾರಣವಾಗಿತ್ತು.

shashikala jolle 2

ಹಿಂದುತ್ವದ ಹೆಸರು ಹೇಳಿಕೊಂಡು ಪರೇಶ್ ಮೇಸ್ತಾ ಸಾವಿಗೆ ಕಾರಣರಾದವರನ್ನು ಶಿಕ್ಷಿಸುತ್ತೇವೆ ಎಂದು ಹೇಳಿಕೊಂಡಿದ್ದ ಬಿಜೆಪಿ ಇದೀಗ ಪರೇಶ್ ಮೇಸ್ತಾ ಪ್ರಕರಣದಲ್ಲಿ ಆರೋಪಿಯಾದವನಿಗೆ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನವನ್ನು ನೀಡಿದೆ. ಪರೇಶ್ ಮೇಸ್ತಾ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಅಜಾದ್ ಅಣ್ಣಿಗೇರಿಗೆ ಜಿಲ್ಲಾ ಉಪಾಧ್ಯಕ್ಷ ಸ್ಥಾನವನ್ನು ನೀಡಲಾಗಿದೆ. ಇದೀಗ ಜಿಲ್ಲೆಯಲ್ಲಿ ಬಿಜೆಪಿ ಧೋರಣೆಗೆ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯರಿಂದ ನಾವು ರಾಷ್ಟ್ರಭಕ್ತಿ ಪಾಠ ಕಲಿಯೋ ಅವಶ್ಯಕತೆ ಇಲ್ಲ: ಆರಗ ಜ್ಞಾನೇಂದ್ರ

ಸಚಿವೆ ಶಶಿಕಲಾ ಜೊಲ್ಲೆಯಿಂದ ಆಯ್ಕೆ:
ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಆರೋಪಿಗೆ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ ನೀಡಲಾಗಿದ್ದು, ಕುದ್ದು ಮುಜರಾಯಿ, ಹಜ್ ಮತ್ತು ವಕ್ಫ್  ಸಚಿವೆ ಶಶಿಕಲಾ ಜೊಲ್ಲೆ ಅಜಾದ್ ಅಣ್ಣಿಗೇರಿಯನ್ನು ಆಯ್ಕೆ ಮಾಡಿದ್ದಾರೆ. ಆಯ್ಕೆ ಬಳಿಕ ಜನರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಹಾಗಾಗಿ ವಕ್ಫ್ ಬೋರ್ಡ್ ಪದಾಧಿಕಾರಿಗಳನ್ನು ಬದಲಿಸುವಂತೆ ಸಚಿವರಿಗೆ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಮೊಹಮ್ಮದ್‌ ಅನೀಸ್ ಪತ್ರ ಬರೆದಿದ್ದು ಈತನನ್ನು ಆಯ್ಕೆ ಮಾಡಿದ್ದರಿಂದ ಬಿಜೆಪಿ ಮುಖಂಡರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಹಾಗಾಗಿ ಜಿಲ್ಲಾ ಉಪಾಧ್ಯಕ್ಷ ಸ್ಥಾನವನ್ನು ಬದಲಿಸುವಂತೆ ಕೋರಿಕೊಂಡಿದ್ದಾರೆ. ಇದನ್ನೂ ಓದಿ: ಈಗ ಚುನಾವಣೆ ನಡೆದರೆ ಎನ್‌ಡಿಎಗೆ 286, ಕರ್ನಾಟಕದಲ್ಲಿ ಬಿಜೆಪಿಗೆ 13 ಸ್ಥಾನ

Live Tv
[brid partner=56869869 player=32851 video=960834 autoplay=true]

TAGGED:KarwaraParesh MestaUttara KannadaWaqf Boardಪರೇಶ್ ಮೇಸ್ತಾಬಿಜೆಪಿವಕ್ಫ್ ಬೋರ್ಡ್ಶಶಿಕಲಾ ಜೊಲ್ಲೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

DK Shivakumar 1 1
Bengaluru City

ದೆಹಲಿ ಅಂಗಳದಲ್ಲಿ ಡಿಸಿಎಂ ಡಿಕೆಶಿ ಪವರ್ ಕ್ಲೈಮ್!

Public TV
By Public TV
15 minutes ago
byadarahalli Crime
Bengaluru City

ಅವಾಯ್ಡ್ ಮಾಡಿದ್ದಕ್ಕೆ ಬೆಂಕಿಯಿಟ್ಟು ಕೊಲೆ – ಹಂತಕಿಯ ಪ್ಲ್ಯಾನ್‌ ಕೇಳಿ ಪೊಲೀಸರೇ ಶಾಕ್

Public TV
By Public TV
30 minutes ago
Mantralaya Hundi Counting 1 1
Districts

ಬಿರು ಬೇಸಿಗೆಯಲ್ಲೂ ಮಂತ್ರಾಲಯಕ್ಕೆ ಭಕ್ತರ ದಂಡು – 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

Public TV
By Public TV
1 hour ago
Trump announces three week extension of Israel Lebanon ceasefire
Latest

ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್‌ ಸಂಧಾನ ಯಶಸ್ವಿ

Public TV
By Public TV
2 hours ago
Bidar Farmers Death
Bidar

ಸಿಡಿಲು ಬಡಿದು ಬೀದರ್‌ನ ಇಬ್ಬರು ಯುವ ರೈತರು ಸಾವು

Public TV
By Public TV
2 hours ago
Weather 1
Bagalkot

ರಾಜ್ಯದಲ್ಲಿ ಏ.29ರವರೆಗೆ, ಬೆಂಗ್ಳೂರಲ್ಲಿ ಮೇ 5ರವರೆಗೆ ಮಳೆ ಮುನ್ಸೂಚನೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?