Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರುದ್ರಾಕ್ಷಿ ಹಾರ ಧರಿಸಲು ರಾಹುಲ್ ಗಾಂಧಿ ನಕಾರ ಬಿಜೆಪಿ ಟೀಕೆ – ಕಾಂಗ್ರೆಸ್ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರುದ್ರಾಕ್ಷಿ ಹಾರ ಧರಿಸಲು ರಾಹುಲ್ ಗಾಂಧಿ ನಕಾರ ಬಿಜೆಪಿ ಟೀಕೆ – ಕಾಂಗ್ರೆಸ್ ತಿರುಗೇಟು

Latest

ರುದ್ರಾಕ್ಷಿ ಹಾರ ಧರಿಸಲು ರಾಹುಲ್ ಗಾಂಧಿ ನಕಾರ ಬಿಜೆಪಿ ಟೀಕೆ – ಕಾಂಗ್ರೆಸ್ ತಿರುಗೇಟು

Public TV
Last updated: December 18, 2021 5:17 pm
Public TV
Share
1 Min Read
rahul gandhi 3
SHARE

ಡಹ್ರಾಡೂನ್: ಉತ್ತರಾಖಂಡದ ಕಾಂಗ್ರೆಸ್ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕಾರ್ಯಕರ್ತರು ರುದ್ರಾಕ್ಷಿ ಹಾರ ಧರಿಸಲು ಕೊಟ್ಟಾಗ ಅದನ್ನು ನಿರಾಕರಿಸಿದ ವೀಡಿಯೋ ಒಂದು ವೈರಲ್ ಆಗುತ್ತಿದೆ. ಈ ವೀಡಿಯೋ ಮೂಲಕ ಬಿಜೆಪಿ ನಾಯಕರು ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದಿದ್ದಾರೆ.

RAHUL GANDHI

ಈ ವೀಡಿಯೋದಲ್ಲಿ ಕಾರ್ಯಕರ್ತರು ರುದ್ರಾಕ್ಷಿ ಹಾರ ಧರಿಸಲು ಕೊಡುತ್ತಿದ್ದಂತೆ ರಾಹುಲ್ ಗಾಂಧಿ ಅದನ್ನು ನಿರಾಕರಿಸುತ್ತಾರೆ. ಈ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿಕೊಂಡು ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಬಿಜೆಪಿ ನಾಯಕ ಅಮಿತ್ ಮಾಳವೀಯ ವೀಡಿಯೋ ಪೋಸ್ಟ್ ಮಾಡಿ, ಈ ವ್ಯಕ್ತಿಗೆ ಚುನಾವಣೆಗೆ ಮುನ್ನ ದೇವಸ್ಥಾನಗಳ ನೆನಪಾಗುತ್ತದೆ. ತಾನು ಹಿಂದೂ ಎಂದು ಹೇಳಿಕೊಂಡು ತಿರುಗುವ ವ್ಯಕ್ತಿಗೆ ಇದೀಗ ಧರ್ಮಾಭಿಮಾನ ಉಕ್ಕಿ ಹರಿದಿದೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಹಿಂದುತ್ವವಾದಿಗಳು ಅಧಿಕಾರಕ್ಕಾಗಿ ಯಾರನ್ನು ಬೇಕಾದ್ರೂ ಕೊಲ್ತಾರೆ: ರಾಹುಲ್ ಗಾಂಧಿ

कांग्रेस के चुनावी हिन्दू की हकीकत देख लीजिए। मंच पर मंत्रोच्चार चल रहा है और @RahulGandhi हाथ बांधे खड़े हैं। इतना ही नहीं जब इन्हें रुद्राक्ष की माला पहनाई जा रही थी तो इन्होंने साफ मना कर दिया।
संस्कार बोलते हैं pic.twitter.com/2R31LHTU0S

— BJP Uttarakhand (@BJP4UK) December 17, 2021

ಇತ್ತ ಬಿಜೆಪಿ ರಾಹುಲ್ ಗಾಂಧಿ ವಿರುದ್ಧ ಮುಗಿಬೀಳುತ್ತಿದ್ದಂತೆ ಅತ್ತ ಕಾಂಗ್ರೆಸ್ ಕಾರ್ಯಕರ್ತರು ತಿರುಗೇಟು ನೀಡುತ್ತಿದ್ದಾರೆ. ನರೇಂದ್ರ ಮೋದಿ ಗುಜಾರಾತ್ ಮುಖ್ಯಮಂತ್ರಿ ಆಗಿದ್ದ ವೇಳೆ ಮೌಲ್ವಿಯೊಬ್ಬರು ಮುಸ್ಲಿಮರು ಧರಿಸುವ ಟೋಪಿಯನ್ನು ಧರಿಸುವಂತೆ ಕೇಳಿಕೊಂಡಾಗ ಅದನ್ನು ಧರಿಸಲು ನಿರಾಕರಿಸಿದ್ದರು. ಈ ವೀಡಿಯೋವನ್ನು ಕಾಂಗ್ರೆಸ್ ನಾಯಕರು ಪೋಸ್ಟ್ ಮಾಡಿಕೊಂಡು ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: 18ನೇ ವಯಸ್ಸಿಗೆ ಪ್ರಧಾನಿಯನ್ನೇ ಆಯ್ಕೆ ಮಾಡುವ ಹೆಣ್ಣಿಗೆ ಬಾಳ ಸಂಗಾತಿ ಹೊಂದುವ ಹಕ್ಕು ಯಾಕಿಲ್ಲ: ಓವೈಸಿ ಪ್ರಶ್ನೆ

NARENDRA MODI 6

ಕೆಲ ದಿನಗಳ ಹಿಂದೆ ರಾಹುಲ್ ಗಾಂಧಿ ಜೈಪುರದಲ್ಲಿ ನಡೆದ ಬೆಲೆ ಏರಿಕೆ ವಿರುದ್ಧದ ರ್ಯಾಲಿಯಲ್ಲಿ, ದೇಶದಲ್ಲಿ ಎರಡು ಪದಗಳಾದ ಹಿಂದೂ ಮತ್ತು ಹಿಂದುತ್ವದ ಬಗ್ಗೆ ಘರ್ಷಣೆ ನಡೆಯುತ್ತಿದೆ. ಇದು ಒಂದು ಪದವಲ್ಲ. ಈ ಎರಡೂ ಪದಗಳಿಗೂ ಬೇರೆ ಬೇರೆ ಅರ್ಥವಿದೆ. ನಾನು ಹಿಂದೂ ಆದರೆ ಹಿಂದುತ್ವವಾದಿ ಅಲ್ಲ. ಹಿಂದೂ ಸತ್ಯವನ್ನು ಹುಡುಕುವ ಕೆಲಸ ಮಾಡುತ್ತದೆ. ಹಿಂದುತ್ವವಾದಿ ಅಧಿಕಾರವನ್ನು ಹುಡುಕುವ ಕಾರ್ಯವನ್ನು ಮಾಡುತ್ತದೆ. ಹಾಗಾಗಿ ನಾನೂ ಹಿಂದೂ ಎಂದಿದ್ದರು. ಇದನ್ನೂ ಓದಿ: ಹೆಣ್ಣುಮಕ್ಕಳ ವಿವಾಹದ ವಯಸ್ಸು 18ರಿಂದ 21ಕ್ಕೆ ಏರಿಕೆ – ಕೇಂದ್ರ ಸಂಪುಟ ಅನುಮೋದನೆ

TAGGED:ಕಾಂಗ್ರೆಸ್ನರೇಂದ್ರ ಮೋದಿಬಿಜೆಪಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Sanju Samson
Cricket

IPL 2026 | ಸಂಜು ಸಿಡಿಲಬ್ಬರದ ಶತಕ – ಹ್ಯಾಟ್ರಿಕ್‌ ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಚೆನ್ನೈ

Public TV
By Public TV
3 hours ago
Odisha IAS Officer
Crime

ಅಂಗವಿಕಲನಿಂದ 95 ಲಕ್ಷ ಪಡೆದು ವಂಚಿಸಿದ ಐಎಎಸ್‌ ಅಧಿಕಾರಿ – ಹಣ ಕೇಳಿದ ವ್ಯಕ್ತಿಗೆ ಕೊಲೆ ಬೆದರಿಕೆ!

Public TV
By Public TV
4 hours ago
Strait of Hormuz 1
Latest

ಇರಾನ್‌ ಯುದ್ಧ ಶುರುವಾದ ಬಳಿಕ ಫಸ್ಟ್‌ ಟೈಮ್‌ ಹಾರ್ಮುಜ್‌ ಜಲಸಂಧಿ ದಾಟಿದ 2 ಯುಎಸ್‌ ಯುದ್ಧನೌಕೆ

Public TV
By Public TV
4 hours ago
abdul jabbar 1
Bengaluru City

ಟಿಕೆಟ್ ಆಸೆ ಹುಟ್ಟಿಸಿ, ನಮ್ಮದೇ ನಾಯಕರು ಕಾಲೆಳೆಯುವ ಕೆಲಸ ಮಾಡಿದ್ದಾರೆ: ಅಬ್ದುಲ್ ಜಬ್ಬಾರ್

Public TV
By Public TV
5 hours ago
Shreyas Iyer 2 1
Cricket

ಅಯ್ಯರ್‌ ನಾಯಕನ ಆಟಕ್ಕೆ ಒಲಿದ ಜಯ – ಐಪಿಎಲ್‌ನಲ್ಲಿ ವಿಶೇಷ ದಾಖಲೆ ಬರೆದ ಪಂಜಾಬ್‌

Public TV
By Public TV
5 hours ago
ಸಾಂದರ್ಭಿಕ ಚಿತ್ರ
Bengaluru City

ಸಹಜ ಸ್ಥಿತಿಗೆ ಮರಳುತ್ತಿದೆ ಆಟೋ ಚಾಲಕರ ಗ್ಯಾಸ್ ಪರದಾಟ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?