ಡೆಹರಾಡೂನ್: ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ಹೆದ್ದಾರಿಯ ಗೋಡೆ ಕುಸಿದು ಸುಮಾರು 10,000 ಜನರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ.
Advertisement
ಕುಸಿತದಿಂದ ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, 10,000 ಜನರು ಹೆದ್ದಾರಿಯ ವಿವಿಧೆಡೆ ಸಿಲುಕಿಕೊಂಡಿದ್ದಾರೆ. ಇದನ್ನೂ ಓದಿ: ಭಾರತದ ವಿದೇಶಾಂಗ ನೀತಿ ಸಂಪೂರ್ಣ ಬದಲಾಗಿದೆ, ಯಾರ ಮಾತನ್ನೂ ಕೇಳಲ್ಲ: ರಾಹುಲ್ ಗಾಂಧಿ
Advertisement
Advertisement
ರಸ್ತೆಯನ್ನು ಮತ್ತೆ ತೆರೆಯಲು 3 ದಿನಗಳು ಬೇಕಾಗಬಹುದು. ಕೆಲವು ಚಿಕ್ಕ ವಾಹನಗಳಿಂದ ಪ್ರಯಾಣಿಕರನ್ನು ಸ್ಥಳಾಂತರಿಸಲು ಜಿಲ್ಲಾಡಳಿತ ಪ್ರಯತ್ನಿಸುತ್ತಿದ್ದು, ದೂರದಿಂದ ದೊಡ್ಡ ವಾಹನಗಳಲ್ಲಿ ಬಂದವರು ತೆರಳಲು ಸಾಧ್ಯವಾಗುತ್ತಿಲ್ಲ ಎಂದು ವರದಿಯಾಗಿದೆ. ಇದನ್ನೂ ಓದಿ: ವಿಶ್ವಯೋಗ ದಿನಕ್ಕೆ ಮೈಸೂರಿಗೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ: ಪ್ರತಾಪ್ ಸಿಂಹ