Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾ ಶ್ರೀಗಳ ಹೆಸರಿಡುವಂತೆ ಪ್ರಧಾನಿಗೆ ಸೋಮಣ್ಣ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾ ಶ್ರೀಗಳ ಹೆಸರಿಡುವಂತೆ ಪ್ರಧಾನಿಗೆ ಸೋಮಣ್ಣ ಮನವಿ

Districts

ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾ ಶ್ರೀಗಳ ಹೆಸರಿಡುವಂತೆ ಪ್ರಧಾನಿಗೆ ಸೋಮಣ್ಣ ಮನವಿ

Public TV
Last updated: October 13, 2024 10:34 pm
Public TV
Share
1 Min Read
V Somanna Narendra Modi
SHARE

ತುಮಕೂರು: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ (V Somanna) ಅವರು ನವದೆಹಲಿಯಲ್ಲಿಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯ ಅವರನ್ನು ಭೇಟಿ ಮಾಡಿ ತುಮಕೂರು ರೈಲ್ವೆ ನಿಲ್ದಾಣಕ್ಕೆ (Tumakuru Railway Station) ಡಾ ಶ್ರೀ ಶಿವಕುಮಾರ ಸ್ವಾಮೀಜಿ (Siddaganga Shree) ಅವರ ಹೆಸರನ್ನು ನಾಮಕರಣ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.

ತುಮಕೂರು ಜಿಲ್ಲೆಯ ಅಭಿವೃದ್ಧಿ ಕುರಿತು ವಿಶೇಷ ಪ್ರಸ್ತಾವನೆಯನ್ನು ಪ್ರಧಾನಮಂತ್ರಿಗಳಿಗೆ ಸಲ್ಲಿಸಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದ ಸರ್ವೋತೋಮುಖ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಅದ್ಧೂರಿಯಾಗಿ ನಡೆದ ಮಂಗಳೂರು ದಸರಾ; ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಭಾಗಿ

ತುಮಕೂರು ಜಿಲ್ಲೆಯ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಕೇಂದ್ರ ಸಚಿವಾಲಯದಿಂದ 87 ಕೋಟಿ ರೂ. ಅನುದಾನ ಬಿಡುಗಡೆ ಮಾಡುವ ಮೂಲಕ ಇಲಾಖೆಯ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಅತ್ಯಂತ ಸಹಕಾರ ನೀಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಅಭಿನಂದನೆ ಸಲ್ಲಿಸಿ, ತುಮಕೂರು, ರಾಯದುರ್ಗ ಮತ್ತು ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆ ಮಾರ್ಗವನ್ನು 2027ರ ಜೂನ್ ಮಾಹೆಯಲ್ಲಿ ಲೋಕಾರ್ಪಣೆ ಮಾಡಲು ತುಮಕೂರಿಗೆ ಆಗಮಿಸುವಂತೆ ಮತ್ತು ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ದನದ ಕೊಟ್ಟಿಗೆ ಶುಚಿಗೊಳಿಸಿ ಅಲ್ಲಿ ಮಲಗಿದರೆ ಕ್ಯಾನ್ಸರ್‌ ರೋಗ ವಾಸಿಯಾಗುತ್ತೆ: ಉತ್ತರ ಪ್ರದೇಶ ಸಚಿವ

TAGGED:narendra modisiddaganga shreetumakuruTumakuru Railway StationV.Somannaತುಮಕೂರುತುಮಕೂರು ರೈಲ್ವೆ ನಿಲ್ದಾಣನರೇಂದ್ರ ಮೋದಿವಿ.ಸೋಮಣ್ಣಸಿದ್ಧಗಂಗಾ ಶ್ರೀ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
3 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
12 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
14 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
26 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
58 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?