Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿಗಳಿಂದ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿಗಳಿಂದ ಚಾಲನೆ

Bengaluru City

ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿಗಳಿಂದ ಚಾಲನೆ

Public TV
Last updated: August 24, 2021 3:05 pm
Public TV
Share
1 Min Read
Vaccinate India
SHARE

ಬೆಂಗಳೂರು: ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಸುಸ್ಥಿರ ಗುರಿಗಳ ಸಹಕಾರ ಕೇಂದ್ರ ಹಾಗೂ ಗಿವ್ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ್ದ ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ರಾಜಭವನದಲ್ಲಿ ಚಾಲನೆ ನೀಡಿದರು.

ಸಾಂಕೇತಿಕವಾಗಿ ಇಬ್ಬರು ಮಹಿಳೆಯರಿಗೆ ವ್ಯಾಕ್ಸಿನ್ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಪರಾಷ್ಟ್ರಪತಿಗಳು, ಸಾರ್ವಜನಿಕರು ಮೈ ಮರೆಯಬಾರದು, ಕಡ್ಡಾಯವಾಗಿ ಆರು ಅಡಿ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸುವುದು, ಕೈ ತೊಳೆಯುಯುವುದನ್ನು ಕಡ್ಡಾಯವಾಗಿ ಪಾಲಿಸಬೇಕೆಂದರು. ವ್ಯಾಕ್ಸಿನ್ ಹಾಕಿಸಿಕೊಳ್ಳುವುದು ಕಡ್ಡಾಯ. ವ್ಯಾಕ್ಸಿನ್ ಗೆ ಪರ್ಯಾಯ ಯಾವುದೂ ಇಲ್ಲ. ಸಾಧ್ಯವಾದಷ್ಟು ಜಂಕ್ ಫುಡ್ ಸೇವಿಸದೆ, ಭಾರತೀಯ ಸಾಂಪ್ರದಾಯಕ ಆಹಾರ ಸೇವಿಸಬೇಕು ಎಂದು ಸಲಹೆ ನೀಡಿದರು.

Vaccinate India 1

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು,, ಬಡವರು, ಕೆಳ ಹಂತದ ವರ್ಗದವರಿಗೆ ಲಸಿಕೆ ನೀಡುವುದು ನಮ್ಮ ಗುರಿ ಎಂದು ತಿಳಿಸಿದರು. ದಾನಿಗಳು ಹಾಗೂ ಖಾಸಗಿ ಸಂಸ್ಥೆಗಳು ಸಿಎಸ್‍ಆರ್ ನಿಧಿ ಮೂಲಕ ಲಸಿಕೆ ನೀಡಲು ಮುಂದಾಗಬೇಕು ಎಂದ ಅವರು ಸರ್ಕಾರ ಹಾಗೂ ಸಮಾಜ ಒಟ್ಟಾಗಿ ಕೋವಿಡ್ ವಿರುದ್ಧ ಹೋರಾಡಬೇಕಿದೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕದ ಸನ್ಮಾನ್ಯ ರಾಜ್ಯಪಾಲ ಶ್ರೀ @TCGEHLOT, ಮಾನ್ಯ ಮುಖ್ಯಮಂತ್ರಿ ಶ್ರೀ @BSBommai, ಸಚಿವರಾದ @mla_sudhakar, @MunirathnaMLA, ಸಂಸದ @PCMohanMP, ಬಿ.ಬಿ.ಎಂ.ಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹಾಗೂ @GiveIndia ಪ್ರತಿಷ್ಠಾನದ ಪ್ರತಿನಿಧಿಗಳು ಉಪಸ್ಥಿತರಿದ್ದರು. (2/2)

@VPSecretariat @MVenkaiahNaidu

— CM of Karnataka (@CMofKarnataka) August 24, 2021

ಸೆಪ್ಟೆಂಬರ್ ಮಾಹೆಯಿಂದ ಪ್ರತಿ ದಿನ 5 ಲಕ್ಷ ಜನರಿಗೆ ಲಸಿಕೆ ನೀಡುವ ಉದ್ದೇಶವಿದ್ದು, ಪ್ರಸ್ತುತ 3.5 ರಿಂದ 4 ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ 1.5 ಕೋಟಿ ಲಸಿಕೆ ಪೂರೈಕೆಯಾಗುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಇದನ್ನೂ ಓದಿ: ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳ ಆರೋಗ್ಯ ವೃದ್ಧಿಗೆ ಕ್ರಮ: ಡಾ.ಕೆ.ಸುಧಾಕರ್

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಚಿವರಾದ ಡಾ. ಕೆ. ಸುಧಾಕರ್, ಮುನಿರತ್ನ, ಸಂಸದ ಪಿ.ಸಿ ಮೋಹನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಲಸಿಕಾ ಆಂದೋಲನದಲ್ಲಿ ಕೈ ಜೋಡಿಸುವಂತೆ ಉದ್ದಿಮೆಗಳಿಗೆ ಸಚಿವ ಸುಧಾಕರ್ ಮನವಿ

TAGGED:Basavaraj BommaiCorona VaccinePublic TVRaja bhavanaVaccinate IndiaVice President M Venkaiah Naiduಎಂ.ವೆಂಕಯ್ಯನಾಯ್ಡುಕೊರೊನಾ ಲಸಿಕೆಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿರಾಜಭವನವ್ಯಾಕ್ಸಿನೇಟ್ ಇಂಡಿಯಾ
Share This Article
Facebook Whatsapp Whatsapp Telegram

Cinema news

d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories

You Might Also Like

UP Brain Dead Woman back to life after ambulance hits pothole 1
Latest

ಬ್ರೈನ್ ಡೆಡ್ ಆಗಿದ್ದ ಮಹಿಳೆಗೆ ರಸ್ತೆಗುಂಡಿಯಿಂದ ಬಂತು ಪ್ರಜ್ಞೆ

Public TV
By Public TV
11 minutes ago
Chandru Lamani
Bengaluru City

ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಷರತ್ತುಬದ್ಧ ಜಾಮೀನು

Public TV
By Public TV
43 minutes ago
Central government delegation KEA
Bengaluru City

ಕೆಇಎ ಪರೀಕ್ಷಾ ವ್ಯವಸ್ಥೆ ಅಧ್ಯಯನಕ್ಕೆ ಬಂದ ಕೇಂದ್ರ ಸರ್ಕಾರದ ನಿಯೋಗ

Public TV
By Public TV
59 minutes ago
Thai Cargo Ship Sailing
Latest

ಭಾರತಕ್ಕೆ ಪ್ರಯಾಣಿಸುತ್ತಿದ್ದ ಥಾಯ್‌ ಸರಕು ಹಡಗಿನ ಮೇಲೆ ಇರಾನ್‌ ದಾಳಿ

Public TV
By Public TV
1 hour ago
Om Birla 4
Latest

ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

Public TV
By Public TV
2 hours ago
RCB vs SRH
Cricket

IPL 2026 ವೇಳಾಪಟ್ಟಿ ರಿಲೀಸ್‌ – ಮಾ.28 ರಿಂದ ಪಂದ್ಯ ಆರಂಭ; ಬೆಂಗಳೂರಲ್ಲಿ ಎಸ್‌ಆರ್‌ಹೆಚ್‌ vs ಆರ್‌ಸಿಬಿ ಫೈಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?