Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೈಭವ್ ಸೂರ್ಯವಂಶಿ ಬ್ಯಾಟ್‌ನಲ್ಲಿ AI ಚಿಪ್ ಇರಬಹುದು, ಲ್ಯಾಬ್ ಟೆಸ್ಟ್‌ಗೆ ಕಳಿಸಿ: ಪಾಕ್ ಕ್ರಿಕೆಟ್ ತಜ್ಞ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ವೈಭವ್ ಸೂರ್ಯವಂಶಿ ಬ್ಯಾಟ್‌ನಲ್ಲಿ AI ಚಿಪ್ ಇರಬಹುದು, ಲ್ಯಾಬ್ ಟೆಸ್ಟ್‌ಗೆ ಕಳಿಸಿ: ಪಾಕ್ ಕ್ರಿಕೆಟ್ ತಜ್ಞ

Cricket

ವೈಭವ್ ಸೂರ್ಯವಂಶಿ ಬ್ಯಾಟ್‌ನಲ್ಲಿ AI ಚಿಪ್ ಇರಬಹುದು, ಲ್ಯಾಬ್ ಟೆಸ್ಟ್‌ಗೆ ಕಳಿಸಿ: ಪಾಕ್ ಕ್ರಿಕೆಟ್ ತಜ್ಞ

Public TV
Last updated: April 27, 2026 5:33 pm
Public TV
Share
1 Min Read
Vaibhav Suryavanshi
SHARE

ಇಸ್ಲಾಮಾಬಾದ್: ವೈಭವ್ ಸೂರ್ಯವಂಶಿ (Vaibhav Suryavanshi) ಬ್ಯಾಟ್‌ನಲ್ಲಿ ಎಐ ಚಿಪ್ ಇರಬಹುದು, ಅವರನ್ನು ಲ್ಯಾಬ್ ಟೆಸ್ಟ್‌ಗೆ ಕಳುಹಿಸಿ ಎಂದು ಪಾಕಿಸ್ತಾನ ಕ್ರಿಕೆಟ್ ತಜ್ಞ (Pakistan cricket expert) ನೌಮನ್ ನಿಯಾಜ್ (Nauman Niaz) ಅವರು ತಮಾಷೆಯಾಗಿ ಹೇಳಿದ್ದಾರೆ.

ಪಾಕಿಸ್ತಾನದಲ್ಲಿ ನಡೆದ ಆನ್‌ಲೈನ್ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ತಮ್ಮ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಎಲ್ಲೆಡೆ ಪ್ರಶಂಸೆ ಪಡೆದಿದ್ದಾರೆ. ಆ ಬಾಲಕ ಆಟವಾಡುವಾಗ ಶಕ್ತಿ ಹೆಚ್ಚಿಸಿಕೊಳ್ಳಲು ಬ್ಯಾಟ್‌ನಲ್ಲಿ ಎಐ ಚಿಪ್ ಬಳಸಿರಬಹುದು. ಹೀಗಾಗಿ ಆತನನ್ನು ಲ್ಯಾಬ್ ಟೆಸ್ಟ್‌ಗೆ ಕಳುಹಿಸಿ ಎಂದು ಹಾಸ್ಯಮಯವಾಗಿ ಹೇಳಿದ್ದಾರೆ. ಇದನ್ನೂ ಓದಿ:IPLನಲ್ಲಿ ಮತ್ತೊಂದು ರೆಕಾರ್ಡ್‌ ಬರೆಯಲು ಸಜ್ಜಾದ ಕೊಹ್ಲಿ -‌ ಆ ದಾಖಲೆಗೆ ಬೇಕು ಕೇವಲ 11 ರನ್

ಆ 15 ವರ್ಷದ ಬಾಲಕ ಅದ್ಭುತವಾದ ಆಟಗಾರ. ಭವಿಷ್ಯದಲ್ಲಿ ಸ್ಟಾರ್ ಆಟಗಾರನಾಗುತ್ತಾನೆ. ವೈಭವ್ ಕ್ರೀಸ್‌ಗೆ ಹೋದಾಗಲೆಲ್ಲ ಟಾಪ್ ಬೌಲರ್ ಹಾಗೂ ಬ್ಯಾಟ್ಸ್‌ಮ್ಯಾನ್‌ಗಳಿಗೆ ವಿಭಿನ್ನ ಚಮಕ್ ಕೊಡುತ್ತಾರೆ. ಮೊದಲ ಎಸೆತದಿಂದಲೇ ದಾಳಿ ಶುರುಮಾಡುವ ಅವರು ಇತ್ತೀಚಿನ ದಿನಗಳಲ್ಲಿ ಹೆಚ್ಚು ಚರ್ಚಿಸಲ್ಪಡುವ ಯುವ ಕ್ರಿಕೆಟಿಗನಾಗಿದ್ದಾರೆ ಎಂದಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಶನಿವಾರ (ಏ.25) ನಡೆದ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 37 ಎಸೆತಗಳಲ್ಲಿ 103 ರನ್ ಗಳಿಸಿ, ತಮ್ಮ ಐಪಿಎಲ್ ವೃತ್ತಿಜೀವನದ ಎರಡನೇ ಶತಕವನ್ನು ದಾಖಲಿಸಿದರು. ಈ ಮೂಲಕ ಐಪಿಎಲ್ 2026ರಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಹಾಗೂ ರಾಜಸ್ಥಾನ ರಾಯಲ್ಸ್‌ನಲ್ಲಿ ಅತ್ಯಧಿಕ ರನ್ ಗಳಿಸಿ ಆಟಗಾರನಾಗಿ ಹೊರಹೊಮ್ಮಿದ್ದಾರೆ.ಇದನ್ನೂ ಓದಿ: ಅಭಿಷೇಕ್‌, ಕಿಶನ್‌ ಜವಾಬ್ದಾರಿ ಆಟ; ರಾಜಸ್ಥಾನ್‌ ವಿರುದ್ಧ ಹೈದರಾಬಾದ್‌ಗೆ 5 ವಿಕೆಟ್‌ಗಳ ಜಯ

TAGGED:AI ChipIPL 2026Nauman NiazRajasthan RoyalsVaibhav Suryavanshiಎಐ ಚಿಪ್ಐಪಿಎಲ್‌ 2026ನೌಮನ್ ನಿಯಾಜ್ಪಾಕಿಸ್ತಾನ ಕ್ರಿಕೆಟ್ ತಜ್ಞರಾಜಸ್ಥಾನ ರಾಯಲ್ಸ್ವೈಭವ್‌ ಸೂರ್ಯವಂಶಿ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
44 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
55 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
58 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
2 hours ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?