Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಹಾಕಾರದಲ್ಲಿ ನನಗೂ ಸಮಸ್ಯೆ ಇವೆ, ಬಾಡಿ ಶೇಮಿಂಗ್ ಬಗ್ಗೆ ಶಾಂಕಿಗ್ ಸುದ್ದಿ ಕೊಟ್ಟ ವೈಷ್ಣವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದೇಹಾಕಾರದಲ್ಲಿ ನನಗೂ ಸಮಸ್ಯೆ ಇವೆ, ಬಾಡಿ ಶೇಮಿಂಗ್ ಬಗ್ಗೆ ಶಾಂಕಿಗ್ ಸುದ್ದಿ ಕೊಟ್ಟ ವೈಷ್ಣವಿ

Cinema

ದೇಹಾಕಾರದಲ್ಲಿ ನನಗೂ ಸಮಸ್ಯೆ ಇವೆ, ಬಾಡಿ ಶೇಮಿಂಗ್ ಬಗ್ಗೆ ಶಾಂಕಿಗ್ ಸುದ್ದಿ ಕೊಟ್ಟ ವೈಷ್ಣವಿ

Public TV
Last updated: April 13, 2022 1:08 pm
Public TV
Share
2 Min Read
vaishnavi gowda 3
SHARE

ಇತ್ತೀಚಿನ ದಿನಗಳಲ್ಲಿ ತಮಗಾದ ಬಾಡಿ ಶೇಮಿಂಗ್ ಬಗ್ಗೆ ಹಲವಾರು ನಟಿಯರು ಬಹಿರಂಗವಾಗಿ ಹೇಳಿಕೆ ಕೊಡುತ್ತಿದ್ದಾರೆ. ತಮಗೆ ಯಾವೆಲ್ಲ ರೀತಿಯಲ್ಲಿ ಬಾಡಿ ಶೇಮಿಂಗ್ ಆಯಿತು ಎನ್ನುವುದನ್ನು ಸವಿವರವಾಗಿ ಹೇಳಿಕೊಳ್ಳುತ್ತಿದ್ದಾರೆ. ಈಗ ತಮಗೂ ಆದಂತಹ ಕಹಿ ಅನುಭವವನ್ನು ಕನ್ನಡ ಕಿರುತೆರೆಯ ಖ್ಯಾತ ನಟಿ ಮತ್ತು ನಿರೂಪಕಿ ವೈಷ್ಣವಿ ಗೌಡ ಹಂಚಿಕೊಂಡಿದ್ದಾರೆ. ಇದನ್ನೂ ಓದಿ : ವಿಜಯ್ ಕಿರಗಂದೂರು ತವರಿಗೆ ಭೇಟಿ ನೀಡಿ ಹಿರಿಯರ ಆಶೀರ್ವಾದ ಪಡೆದ ಕೆಜಿಎಫ್ ಟೀಂ

vaishnavi gowda 4

ಸದ್ಯ ವೈಷ್ಣವಿ ಗೌಡ ಅವರನ್ನು ನೋಡಿದರೆ, ಅವರಿಗೆ ಡುಮ್ಮಿ ಅನ್ನುವುದಕ್ಕೆ ಸಾಧ್ಯನಾ ಎಂದು ಸಾವಿರ ಬಾರಿ ಯೋಚಿಸುವಷ್ಟು ಸಣ್ಣಗಿದ್ದಾರೆ. ಆದರೆ, ಅವರನ್ನು ಹಲವು ವರ್ಷಗಳ ಹಿಂದೆ ‘ಡುಮ್ಮಿ ಡುಮ್ಮಿ’ ಎಂದು ರೇಗಿಸುತ್ತಿದ್ದರಂತೆ. ‘ನಾನು ಹೈಸ್ಕೂಲ್ ದಿನಗಳಲ್ಲಿದ್ದಾಗ ಅಪ್ಪ ಅಮ್ಮನೇ ಎಲ್ಲ ಕೆಲಸವನ್ನು ಮಾಡುತ್ತಿದ್ದರು. ಕುಳಿತುಕೊಂಡು ತಿನ್ನುವುದಷ್ಟೇ ನನ್ನ ಕೆಲಸವಾಗಿತ್ತು. ಹಾಗಾಗಿ ದಪ್ಪ ಆಗಿದ್ದೆ. ಎಲ್ಲರೂ ನನ್ನನ್ನು ಡುಮ್ಮಿ ಎಂದು ರೇಗಿಸುತ್ತಿದ್ದರು. ನನ್ನ ಹೈಟ್ ಕಡಿಮೆ ಇದ್ದ ಕಾರಣಕ್ಕೆ ನಾನು ಡುಮ್ಮಿಯ ರೀತಿಯಲ್ಲೇ ಕಾಣಿಸುತ್ತಿದ್ದೆ. ಜನರು ಹಾಗೆ ರೇಗಿಸಿದಾಗ ಕೋಪ ಬರುತ್ತಿತ್ತು’ ಎಂದು ಹೇಳಿಕೊಂಡಿದ್ದಾರೆ ವೈಷ್ಣವಿ. ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್ : ರಿಲೀಸ್ ಹಿಂದಿನ ಪಕ್ಕಾ ಲೆಕ್ಕಾಚಾರ, ಆರ್.ಆರ್.ಆರ್ ದಾಖಲೆ ಮುರಿದ ಕೆಜಿಎಫ್ 2

vaishnavi gowda 1

ಅಲ್ಲದೇ ಈಗಲೂ ಅವರ ದೇಹಾಕಾರದಲ್ಲಿ ಕೆಲ ಸಮಸ್ಯೆಗಳು ಇವೆಯಂತೆ. ಅದನ್ನು ದಾಟಿಕೊಳ್ಳುವ ಪ್ರಯತ್ನವನ್ನು ಅವರು ಈಗಲೂ ಮಾಡುತ್ತಿದ್ದಾರಂತೆ. ‘ನಾನು ಈಗ ಸಣ್ಣಗಿದ್ದೇನೆ. ಆದರೂ, ನನ್ನ ದೇಹಾಕಾರದಲ್ಲಿ ಕೆಲ ನ್ಯೂನ್ಯತೆಗಳು ಇವೆ. ಅವುಗಳನ್ನು ಈಗಲೂ ನಾನು ಸರಿ ಪಡಿಸಿಕೊಳ್ಳುತ್ತಲೇ ಇರುತ್ತೇನೆ. ಯಾವುದೂ ಫರ್ ಫೆಕ್ಟ್ ಅಲ್ಲ. ನಿರಂತರವಾಗಿ ನಮ್ಮ ಸೌಂದರ್ಯವನ್ನು ನಾವು ಕಾಪಾಡಿಕೊಳ್ಳುತ್ತಲೇ ಇರಬೇಕು. ಜನರು ಅದಕ್ಕೆ ಅವಮಾನ ಮಾಡುವ ರೀತಿಯಲ್ಲಿ ಮಾತನಾಡಬಾರದು’ ಎನ್ನುತ್ತಾರೆ ವೈಷ್ಣವಿ.

vaishnavi gowda 2

ನಟಿ ವೈಷ್ಣವಿ ಈ ಕುರಿತು ಇಷ್ಟೊಂದು ಮಾತನಾಡುವುದಕ್ಕೂ ಕಾರಣವಿದೆ. ಈಗ ಅವರು ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ ಹೆಸರಿನ ಈ ಸಿನಿಮಾದಲ್ಲಿ ತೊನ್ನು (ವಿಟಿಲಿಗೋ) ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿಯೊಬ್ಬನ ಕಥೆಯನ್ನು ಹೇಳಲಾಗುತ್ತಿದೆಯಂತೆ. ಈ ಚಿತ್ರಕ್ಕೆ ವೈಷ್ಣವಿ ನಾಯಕಿ. ಸಿನಿಮಾದ ಕಥಾ ಸಾರಾಂಶವನ್ನು ಹೇಳುತ್ತಾ, ತಮಗೂ ಆಗಿದ್ದ ಬಾಡಿ ಶೇಮಿಂಗ್ ಬಗ್ಗೆ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

TAGGED:Actress Vaishnavi GowdaBody Shamingsandalwoodಅಶ್ವಿನಿ ನಕ್ಷತ್ರ ಸಿರಿಯಲ್ನಟಿ ವೈಷ್ಣವಿ ಗೌಡಬಾಡಿ ಶೇಮಿಂಗ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
7 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
7 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
8 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
8 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
10 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?