Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೆಮಿಗಳ ದಿನಾಚರಣೆ – ಕೆಂಪು ಗುಲಾಬಿಗೆ ಭಾರೀ ಬೇಡಿಕೆ; ಚಿಕ್ಕಬಳ್ಳಾಪುರದಿಂದ ವಿದೇಶಗಳಿಗೂ ರಪ್ತು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಪ್ರೆಮಿಗಳ ದಿನಾಚರಣೆ – ಕೆಂಪು ಗುಲಾಬಿಗೆ ಭಾರೀ ಬೇಡಿಕೆ; ಚಿಕ್ಕಬಳ್ಳಾಪುರದಿಂದ ವಿದೇಶಗಳಿಗೂ ರಪ್ತು!

Chikkaballapur

ಪ್ರೆಮಿಗಳ ದಿನಾಚರಣೆ – ಕೆಂಪು ಗುಲಾಬಿಗೆ ಭಾರೀ ಬೇಡಿಕೆ; ಚಿಕ್ಕಬಳ್ಳಾಪುರದಿಂದ ವಿದೇಶಗಳಿಗೂ ರಪ್ತು!

Public TV
Last updated: February 13, 2026 8:23 am
Public TV
Share
Red Rose 4
SHARE

– ತಾಜ್ ಮಹಲ್ ಗುಲಾಬಿಗೆ ಹೆಚ್ಚಿದ ಬೇಡಿಕೆ

ಚಿಕ್ಕಬಳ್ಳಾಪುರ: ಕೆಂಪು ಗುಲಾಬಿ (Red Rose) ಕಂಡ್ರೆ ಯಾರಿಗೆ ತಾನೆ ಇಷ್ಟ ಆಗಲ್ಲ ಹೇಳಿ. ಇನ್ನೂ ಫೆಬ್ರವರಿ 14 ಪ್ರೆಮಿಗಳ ದಿನ. ಪ್ರೀತಿಯ ಹುಡುಗಿಯನ್ನು ಓಲೈಸಿಕೊಳ್ಳಲು, ಗೆಳೆಯನ ಅಪ್ಪುಗೆ ಬಯಸುವ ಪ್ರತಿಯೊಂದು ಮನಸ್ಸು ಮೊದಲು ಕೊಡೋದು ಈ ಕೆಂಪು ಗುಲಾಬಿಯನ್ನೇ. ಇದೇ ಕಾರಣಕ್ಕೆ ಕಲರ್‌ಫುಲ್‌ ರೆಡ್‌ರೋಸ್‌ಗಳಿಎಗ ಸಖತ್ ಡಿಮ್ಯಾಂಡ್.

ತಲಾ ಒಂದೊಂದು ಹೂಗಳಿಗೆ 20 ರೂಪಾಯಿ ಕೊಟ್ಟು ಹೂ ವರ್ತಕರು ಹೂ ಖರೀದಿ ಮಾಡಲು ಮುಗಿಬಿದ್ದಿದ್ದಾರೆ. ಇತ್ತ ರೆಡ್ ರೋಸ್‌ ಬೆಳೆದ ರೈತರ (Farmers) ಮೊಗದಲ್ಲಿ ಮಂದಹಾಸ ಬೀರಿದೆ. ಇದನ್ನೂ ಓದಿ: ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Red Rose

ಹೌದು. ಪ್ರೀತಿಗೂ ರೆಡ್ ರೋಸ್‌ಗೂ ಅವಿನಾಭಾವ ನಂಟು. ರೆಡ್ ರೋಸ್ ಕೊಟ್ಟು ವಿಶ್ ಮಾಡೋದೇ ಪ್ರೇಮಿಗಳಿಗೆ ಖುಷಿ ವಿಚಾರ. ಫೆಬ್ರವರಿ 14 ಬಂದ್ರೆ ಸಾಕು, ಪ್ರೇಮಿಗಳಿಗೆ ಎಲ್ಲಿಲ್ಲದ ರೋಮಾಂಚನ, ರೋಸ್ ಕೊಟ್ಟು ಸಿಹಿ ಮುತ್ತು ನೀಡಿ ಇವಳನ್ನ ಅವನು, ಅವನನ್ನು ಇವಳು ಅಪ್ಪಿ ಮುದ್ದಾಡುವ ತವಕದಲ್ಲಿರುತ್ತಾರೆ.

ಆದ್ರೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ರೈತರಿಗೆ ಈ ದಿನ ಮತ್ತೊಂದು ಖುಷಿ. ಏಕೆಂದ್ರೆ ಪ್ರೇಮಿಗಳ ದಿನದ ಪ್ರಯುಕ್ತ, ತಲಾ ಒಂದೊಂದು ರೆಡ್ ರೋಜ್ ಹೂವಿಗೆ 20 ರೂಪಾಯಿ ಕೊಟ್ಟು ದೊಡ್ಡ ದೊಡ್ಡ ವರ್ತಕರು ಹೂಗಳನ್ನು ಖರೀದಿ ಮಾಡಿ ವಿದೇಶಗಳಿಗೆ ರಪ್ತು ಮಾಡ್ತಿದ್ದಾರೆ.  ಇದನ್ನೂ ಓದಿ: ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Red Rose 3

ಚಿಂತಾಮಣಿ ತಾಲೂಕಿನ ಆನೂರು ಹೊಸಕೋಟೆ ನಿವಾಸಿ ಕೃಷ್ಣರೆಡ್ಡಿ ಎನ್ನುವವರು 4 ಎಕರೆ ಪಾಲಿ ಹೌಸ್ ನಲ್ಲಿ, ಕಲರ್ ಪುಲ್ ವಿವಿಧ ಬಣ್ಣಗಳ ಗುಲಾಬಿ ಬೆಳೆದಿದ್ದು, ಈಗ ಸಿಕ್ಕಾಪಟ್ಟೆ ಡಿಮ್ಯಾಂಡ್ ಬಂದಿದೆ. ಇನ್ನೂ… ರೈತ ಕೃಷ್ಣರೆಡ್ಡಿ 16 ಕಲರ್ ಗಳ ಗುಲಾಬಿ ಹೂ ಬೆಳೆದಿದ್ದಾರೆ. ಅದರಲ್ಲಿ ಸದ್ಯ ಪ್ರೇಮಿಗಳ ದಿನಾಚರಣೆ ಪ್ರಯುಕ್ತ ರೆಡ್ ರೋಜ್‌ಗೆ ಭಾರೀ ಡಿಮ್ಯಾಂಡ್ ಬಂದಿದೆ. ಅದರಲ್ಲೂ ಗುಲಾಬಿಯ ನೀಳಕಾಂಡ, ಹೊಳಪು ವೈಯ್ಯಾರ, ಮುಳ್ಳುಗಳಲ್ಲಿಲ್ಲದ ಕೆಂಪು ಬಣ್ಣದ ಕೆಂಗುಲಾಬಿಗೆ ಇನ್ನೂ ಡಿಮ್ಯಾಂಡ್ ಹೆಚ್ಚಾಗಿದೆ.

Red Rose 2

ರೆಡ್ ಕಲರ್ ರೋಸ್‌ ನೋಡಿದ ತಕ್ಷಣ ಅವಳ ಕೆಂದುಟಿ ಬಿರಿ ತಪ್ಪಿಕೊಂಡು ಮುದ್ದಾಡುವಂತಿರಬೇಕಂತೆ. ಇನ್ನೂ ಚಿಕ್ಕಬಳ್ಳಾಪುರ ಕೋಲಾರ ಜಿಲ್ಲೆಗಳಲ್ಲಿ ಬೆಳೆಯುವ ಗುಲಾಭಿಗೆ ದೇಶ ವಿದೇಶಗಳಲ್ಲಿ ಬೇಡಿಕೆ ಇದೆಯಂತೆ. ವರ್ಷಾನುಗಟ್ಟಲೆ ಹೂಗಳನ್ನು ಬೆಳೆಯುವುದೂ ಒಂದೇ, ಫೆಬ್ರವರಿ ತಿಂಗಳಲ್ಲಿ ಹೂಗಳನ್ನ ಬೆಳೆಯುವುದೂ ಒಂದೇ. ಫೆಬ್ರವರಿ 14 ರ ಪ್ರೇಮಿಗಳ ದಿನಾಚರಣೆಗೂ ಮುನ್ನ, ವಿದೇಶಗಳಲ್ಲಿ ರೋಸ್‌ ಡೇ, ಪ್ರಪೋಸ್‌ ಡೇ, ಟೆಡ್ಡಿ ಡೇ, ಚಾಕೊಲೇಟ್ ಡೇ, ಪ್ರಾಮೀಸ್ ಡೇ, ಹಗ್ ಡೇ, ಕಿಸ್ ಡೇ ಸೇರಿದಂತೆ ವಿವಿಧ ಡೇ ಗಳ ಮೂಲಕ ಪ್ರೀತಿ ಪ್ರೇಮ ಹಂಚಿಕೊಳ್ಳುತ್ತಾರೆ. ಇದ್ರಿಂದ ಎಲ್ಲಾ ಡೇ ಗಳ ಪ್ರೇಮ ನಿವೇದನೆಗೆ ಈ ರೆಡ್ ರೋಜ್ ಬೇಕಾಗಿದೆ.

TAGGED:ChikkaballapuraRed RoseRose PriceValentines Dayಕೆಂಪು ಗುಲಾಬಿಗುಲಾಬಿ ದರಚಿಕ್ಕಬಳ್ಳಾಪುರಪ್ರೇಮಿಗಳ ದಿನಾಚರಣೆ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

BNP BANGLA
Latest

Bangladesh Election Result | ಬಹುಮತದ ಗಡಿ ದಾಟಿದ ಬಿಎನ್‌ಪಿ – ಅಧಿಕೃತ ಘೋಷಣೆಯೊಂದೇ ಬಾಕಿ

Public TV
By Public TV
1 minute ago
Bangla
Latest

ಬಾಂಗ್ಲಾ ಚುನಾವಣೆ | ಎಲ್ಲಾ ಪಕ್ಷಗಳಿಗೂ ಹೊಸ ಆರಂಭ – ಇನ್ನಾದ್ರೂ ಬದಲಾಗುತ್ತಾ ದೇಶದ ಭವಿಷ್ಯ?

Public TV
By Public TV
13 minutes ago
Tumkur Murder
Crime

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು ಸುಚಿತ್ರಾ

Public TV
By Public TV
31 minutes ago
Accident 2 1
Bengaluru City

ಹೊಸಕೋಟೆ ಬಳಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – 7 ಜನ ಸ್ಥಳದಲ್ಲೇ ದುರ್ಮರಣ

Public TV
By Public TV
50 minutes ago
Wild elephant captured in Moleyur Range of Saraguru taluk
Districts

ಮೈಸೂರು | ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

Public TV
By Public TV
56 minutes ago
ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?