Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ- ಸಿಬಿಐ ತನಿಖೆ, ಸಚಿವರ ರಾಜೀನಾಮೆಗೆ ಸಿ.ಟಿ.ರವಿ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ- ಸಿಬಿಐ ತನಿಖೆ, ಸಚಿವರ ರಾಜೀನಾಮೆಗೆ ಸಿ.ಟಿ.ರವಿ ಒತ್ತಾಯ

Bengaluru City

ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ- ಸಿಬಿಐ ತನಿಖೆ, ಸಚಿವರ ರಾಜೀನಾಮೆಗೆ ಸಿ.ಟಿ.ರವಿ ಒತ್ತಾಯ

Public TV
Last updated: May 31, 2024 5:18 pm
Public TV
Share
1 Min Read
CT Ravi
SHARE

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅವ್ಯವಹಾರದ ಹಗರಣವನ್ನು ಸಿಬಿಐ (CBI) ತನಿಖೆಗೆ ಒಪ್ಪಿಸಬೇಕು ಮತ್ತು ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಸಚಿವ ಸಿ.ಟಿ. ರವಿ ಅವರು ಆಗ್ರಹಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 10 ಕೋಟಿಗಿಂತ ಹೆಚ್ಚು ಮೊತ್ತದ ಹಗರಣ ನಡೆದರೆ ಸ್ವಯಂಪ್ರೇರಿತವಾಗಿ ಸಿಬಿಐ ತನಿಖೆ ಕೈಗೆತ್ತಿಕೊಳ್ಳಲು ಅವಕಾಶವಿದೆ. ಇದು 10 ಲಕ್ಷ ರೂಪಾಯಿ ಹಗರಣವಲ್ಲ, 187 ಕೋಟಿ ರೂಪಾಯಿಯ ಹಗರಣ. ನಿಮಗೆ ಸಿಐಡಿ ಮೇಲೆ ನಂಬಿಕೆ ಇರಬಹುದು. ಬೇರೆ ರಾಜ್ಯಗಳಿಗೂ ಹಣದ ವರ್ಗಾವಣೆ, ಕಂಪನಿಗಳ ಖಾತೆಗೆ ವರ್ಗಾವಣೆ ಆಗಿದೆ ಎಂಬ ಪ್ರಾಥಮಿಕ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ಕೊಡುವುದು ಸೂಕ್ತ ಎಂದು ನುಡಿದರು.

ಸಾಕ್ಷ್ಯಾಧಾರ ನಾಶಪಡಿಸಲು ಸರಕಾರ ಪ್ರಯತ್ನಿಸುತ್ತಿದೆಯೇ ಎಂಬ ಅನುಮಾನ ಮೂಡಿದೆ. ಇನ್ನೂ ನೀವು ಸಚಿವರ ರಾಜೀನಾಮೆ ಪಡೆಯದಿದ್ದರೆ, ಡೆತ್ ನೋಟಿನಲ್ಲಿ ಸಚಿವರ ಮೌಖಿಕ ಸೂಚನೆ ಎಂಬುದನ್ನು ಗಮನಿಸಿಯೂ ನೀವು ರಾಜೀನಾಮೆ ಪಡೆಯದೆ ಇರುವುದನ್ನು ನೋಡಿದಾಗ ಬಹಳ ದೊಡ್ಡ ವ್ಯಕ್ತಿಗಳು ಇದರ ಹಿಂದೆ ಇರಬಹುದು ಎಂಬ ಅನುಮಾನ ನಮಗೆ ಮೂಡಲು ಕಾರಣವಾಗಿದೆ ಎಂದು ವಿಶ್ಲೇಷಿಸಿದರು.

ಯೂನಿಯನ್ ಬ್ಯಾಂಕಿನ ಅಧಿಕಾರಿಗಳು ಈಗಾಗಲೇ ಸಿಬಿಐ ತನಿಖೆ ನಡೆಸಲು ಪತ್ರ ಬರೆದಿದ್ದಾರೆ. ನಾವು ಕೂಡ ಇಡೀ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಆಗ್ರಹಿಸುತ್ತೇವೆ ಎಂದು ಅವರು ತಿಳಿಸಿದರು. ಮುಖ್ಯಮಂತ್ರಿಯವರು ತಕ್ಷಣ ಸಚಿವ ನಾಗೇಂದ್ರರ ರಾಜೀನಾಮೆ ಪಡೆಯಬೇಕು ಎಂದು ಸಿ ಟಿ ರವಿ ಒತ್ತಾಯಿಸಿದರು.

TAGGED:bengalurucbiCT Ravivalmikiಬೆಂಗಳೂರುವಾಲ್ಮೀಕಿ ನಿಗಮಸಿ.ಟಿ ರವಿಸಿಬಿಐ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

DK Shivakumar 9
Bengaluru City

ಬೆಂಬಲಿಗ ಶಾಸಕರ ಡಿನ್ನರ್ ಮೀಟಿಂಗ್ ಶಕ್ತಿ ಪ್ರದರ್ಶನ ಅಲ್ಲ: ಡಿ.ಕೆ.ಶಿವಕುಮಾರ್

Public TV
By Public TV
29 seconds ago
Ajay Singh
Bengaluru City

ಶಾಸಕರ ಡಿನ್ನರ್ ಮೀಟಿಂಗ್ ಹೊಸದೇನು ಅಲ್ಲ: ಅಜಯ್ ಸಿಂಗ್

Public TV
By Public TV
16 minutes ago
Kolkata Earthquake Strong tremors felt across city epicenter in Bangladesh
Latest

ಕೋಲ್ಕತ್ತಾದಲ್ಲಿ ಭೂಕಂಪ – ಕಟ್ಟಡದಿಂದ ಓಡೋಡಿ ಹೊರ ಬಂದ ಜನ

Public TV
By Public TV
33 minutes ago
Jim Trainer
Crime

ಬೇರೆ ಹುಡ್ಗಿ ಜೊತೆ ಸಂಪರ್ಕದಲ್ಲಿದ್ದಾನೆ ಅಂತ ಜಿಮ್‌ ಟ್ರೈನರ್‌ಗೆ ಚಾಕು ಇರಿದ ಪ್ರೇಯಸಿ

Public TV
By Public TV
44 minutes ago
Mallikarjuna Mutya 3
Court

ಬಾಲಕಿ ಜೊತೆ ಅನುಚಿತ ವರ್ತನೆ – ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

Public TV
By Public TV
2 hours ago
Ganiga Ravikumar
Districts

2028 ಕ್ಕೂ ಕಾಂಗ್ರೆಸ್ ಬರಬೇಕು, ಅದಕ್ಕಾಗಿ ಹೈಕಮಾಂಡ್ ಕುರ್ಚಿ ಗೊಂದಲ ಬಗೆಹರಿಸಬೇಕು: ಗಣಿಗ ರವಿಕುಮಾರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?