Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ಕೇಸ್‌ – 12 ಮಂದಿಗೆ 5 ವರ್ಷ ಕಠಿಣ ಶಿಕ್ಷೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ಕೇಸ್‌ – 12 ಮಂದಿಗೆ 5 ವರ್ಷ ಕಠಿಣ ಶಿಕ್ಷೆ

Belgaum

ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ಕೇಸ್‌ – 12 ಮಂದಿಗೆ 5 ವರ್ಷ ಕಠಿಣ ಶಿಕ್ಷೆ

Public TV
Last updated: February 4, 2026 2:39 pm
Public TV
Share
1 Min Read
Vantamuri Woman Assault Case 12 people sentenced to 5 years in rigorous imprisonment
SHARE

ಬೆಳಗಾವಿ: ವಂಟಮೂರಿಯಲ್ಲಿ(Vantamuri) ಮಹಿಳೆ ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನ ಅಪರಾಧಿಗಳಿಗೆ ಐದು ವರ್ಷ ಕಠಿಣ ಶಿಕ್ಷೆ ಪ್ರಕಟವಾಗಿದೆ.

ಬೆಳಗಾವಿ (Belagavi) ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾ.ಎಚ್.ಎಸ್.ಮಂಜುನಾಥ ಅವರು ಅಪರಾಧಿಗಳಿಗೆ ಆಯಾ ಸೆಕ್ಷನ್ ಅಡಿ ಶಿಕ್ಷೆ ಮತ್ತು ದಂಡ ವಿಧಿಸಿದರು.

ಬಸಪ್ಪ, ರಾಜು, ಕೆಂಪಣ್ಣ, ಪಾರ್ವತಿ, ಯಲ್ಲವ್ವ, ಲಕ್ಕಪ್ಪ, ಗಂಗವ್ವ, ಸಂಗೀತಾ, ಸಂತೋಷ, ಶೋಭಾ, ಲಕ್ಕವ್ವ, ಶಿವಪ್ಪ ವನ್ನೂರಿಗೆ ಶಿಕ್ಷೆ ವಿಧಿಸಲಾಗಿದೆ. ಕೋರ್ಟ್‌ ಶಿಕ್ಷೆ ವಿಧಿಸುತ್ತಿದ್ದಂತೆ ಅಪರಾಧಿಗಳು ಮತ್ತು ಅವರ ಕುಟುಂಬಸ್ಥರು ಕಣ್ಣೀರಿಟ್ಟರು.

ವಂಟಮೂರಿ ಗ್ರಾಮದಲ್ಲಿ ಪ್ರೇಮಿಗಳು ಪ್ರೀತಿಸಿ ಮನೆ ಬಿಟ್ಟು ಓಡಿ ಹೋಗಿದ್ದರು. ಓಡಿ ಹೋಗಿದ್ದಕ್ಕೆ ಸಿಟ್ಟಾದ ಯುವತಿ ಕಡೆಯವರು  2023ರ ಡಿಸೆಂಬರ್ 11ರಂದು ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದರು. ಅಷ್ಟೇ ಅಲ್ಲದೇ ಯುವಕನ ಮನೆಯನ್ನೂ ಧ್ವಂಸ ಮಾಡಿದ್ದರು.

ಮಹಿಳೆ ಮೇಲೆ ಹಲ್ಲೆ ನಡೆಸಿದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದ ಪ್ರೇಮಿಗಳು ಬೆಳಗಾವಿ ನಗರದ ದಕ್ಷಿಣ ಉಪನೋಂದಣಿ ಕಚೇರಿಯಲ್ಲಿ ವಿವಾಹವಾಗಿದ್ದರು.

TAGGED:belagavijailVantamuriಬೆಳಗಾವಿಮಹಿಳೆವಂಟಮೂರಿ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Chitradurga Nirmithi Kendra Former Accountant Lokayukta Raid
Chitradurga

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Public TV
By Public TV
10 minutes ago
Israel Strikes Iran
Latest

ಕದನ ವಿರಾಮಕ್ಕೆ ಒಪ್ಪದ ಇರಾನ್‌ ಮೇಲೆ ಮಿಸೈಲ್‌ ಮಳೆಗರೆದ ಇಸ್ರೇಲ್‌ – ಹಲವೆಡೆ ಸ್ಫೋಟ

Public TV
By Public TV
24 minutes ago
Aviation Indian Airlines
Latest

ಇರಾನ್, ಇಸ್ರೇಲ್-ಅಮೆರಿಕ ವಾರ್ ಎಫೆಕ್ಟ್ – ಭಾರತದ ವಿಮಾನಯಾನ ಉದ್ಯಮಕ್ಕೆ 2,500 ಕೋಟಿ ನಷ್ಟ

Public TV
By Public TV
28 minutes ago
daily horoscope dina bhavishya
Astrology

ದಿನ ಭವಿಷ್ಯ: 07-04-2026

Public TV
By Public TV
1 hour ago
PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
8 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?