Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವರದಾ, ಬೇಡ್ತಿ ನದಿ ಜೋಡಣೆ – ಮಠಾಧೀಶರು, ಜನಪ್ರತಿನಿಧಿಗಳ ಜನಜಾಗೃತಿ ಸಭೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವರದಾ, ಬೇಡ್ತಿ ನದಿ ಜೋಡಣೆ – ಮಠಾಧೀಶರು, ಜನಪ್ರತಿನಿಧಿಗಳ ಜನಜಾಗೃತಿ ಸಭೆ: ಬೊಮ್ಮಾಯಿ

Bengaluru City

ವರದಾ, ಬೇಡ್ತಿ ನದಿ ಜೋಡಣೆ – ಮಠಾಧೀಶರು, ಜನಪ್ರತಿನಿಧಿಗಳ ಜನಜಾಗೃತಿ ಸಭೆ: ಬೊಮ್ಮಾಯಿ

Public TV
Last updated: January 11, 2026 6:30 pm
Public TV
Share
2 Min Read
Basavaraj Bommai
SHARE

ಬೆಂಗಳೂರು: ವರದಾ, ಬೇಡ್ತಿ ನದಿ ಯೋಜನೆ ಜಾರಿಗೆ ಜನಜಾಗೃತಿ ಮೂಡಿಸಲು ಹಾವೇರಿ ಜಿಲ್ಲೆಯಲ್ಲೂ ಮಠಾಧೀಶರು, ಜನಪ್ರತಿನಿಧಿಗಳ ನೇತೃತ್ವದಲ್ಲಿ ಜನರನ್ನು ಸೇರಿಸಿ ಜಾಗೃತಿ ಸಮಾವೇಶ ಮಾಡಲಾಗುವುದು. ಗೊಂದಲ ನಿವಾರಣೆಗೆ ರಾಜ್ಯ ಸರ್ಕಾರ ಸಭೆ ಕರೆಯಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಪಶ್ಚಿಮ ಘಟ್ಟಗಳನ್ನು ಉಳಿಸಿ, ವರದಾ – ಬೇಡ್ತಿ ವಿರೋಧಿಸಿ ಅಭಿಯಾನ ನಡೆಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ವರದಾ ಬೇಡ್ತಿ ನದಿ ಜೋಡಣೆ ಯೋಜನೆ ಇಂದಿನದಲ್ಲ. 1994ರಿಂದಲೇ ಇದೆ. ಹೊಸದಾಗಿ ಏನೂ ಯೋಜನೆ ಮಾಡುತ್ತಿಲ್ಲ. ಅಂದಿನ ಯೋಜನೆಗೂ ಇಂದಿನ ಯೋಜನೆಗೂ ವ್ಯತ್ಯಾಸ ಇದೆ. ಈಗ ಪರಿಸರ ಹಾನಿ, ಅರಣ್ಯ ನಾಶ ಏನೂ ಆಗುವುದಿಲ್ಲ. ಬೇಡ್ತಿ ನದಿಯಿಂದ ಕಡಿಮೆ ನೀರನ್ನು ಎತ್ತುತ್ತಿದ್ದೇವೆ, ಯಾವುದೇ ನೀರಿನ ನಷ್ಟ ಆಗುವುದಿಲ್ಲ. ರಾಜ್ಯ ಸರ್ಕಾರ ಆ ಭಾಗದಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದಿರುವ ಹೋರಾಟಕ್ಕೆ ಮನವರಿಕೆ ಮಾಡಿಕೊಡಲಿ ಎಂದು ಹೇಳಿದರು. ಇದನ್ನೂ ಓದಿ: ಮನರೇಗಾ ವಿಚಾರವಾಗಿ ಹೆಚ್‌ಡಿಕೆ ಜೊತೆ ಬಹಿರಂಗ ಚರ್ಚೆಗೆ ಸಿದ್ಧ: ಡಿಕೆಶಿ

ಚರ್ಚೆಗೆ ಸಿದ್ಧ: ಈ ವಿಚಾರವಾಗಿ ಮುಕ್ತವಾಗಿ ಚರ್ಚಿಸಲು ವಾಟರ್ ಎಕ್ಸಪರ್ಟ್, ಪರಿಸರ ವಿಜ್ಞಾನಿಗಳನ್ನು ಕರೆಯಲಿ, ಸೌಹಾರ್ದಯುತ ನಿರ್ಣಯ ತೆಗದುಕೊಳ್ಳಬೇಕು. ನಮ್ಮ ಕಡೆ ಬರಗಾಲ ಇದೆ. ಮಳೆಗಾಲದಲ್ಲಿ ನೀರು ಸಂಗ್ರಹ ಮಾಡಿದರೆ ನಮ್ಮ ಭಾಗಕ್ಕೆ ಅನುಕೂಲ ಆಗುತ್ತದೆ. ಇದನ್ನು ಭಾವನಾತ್ಮಕವಾಗಿ ನೋಡಬಾರದು. ಯಾರಿಗೂ ತೊಂದರೆ ಆಗದಂತೆ ಯೋಜನೆ ಮಾಡಬೇಕಿದೆ. ರಾಜ್ಯ ಸರ್ಕಾರ ಡಿಪಿಆರ್ ಮಾಡಲು ಒಪ್ಪಿಗೆ ಕೊಟ್ಟಿದೆ. ಡಿಪಿಆರ್ ಆದ ಬಳಿಕ ರಾಜ್ಯ ಸರ್ಕಾರ ಸಭೆ ಕರೆಯಲಿ. ಯಾವುದೇ ನದಿ ನಿಂತ ನೀರಲ್ಲ. ಕೃಷ್ಣಾ ನದಿ ಮಹಾರಾಷ್ಟ್ರದಲ್ಲಿ ಹುಟ್ಟಿ ಆಂಧ್ರಪ್ರದೇಶ, ಕರ್ನಾಟಕದಲ್ಲಿ ಹರಿಯುತ್ತದೆ. ಬರಿ ಮಹಾರಾಷ್ಟ್ರಕ್ಕೆ ಮಾತ್ರ ಅಲ್ಲ. ವರದಾ ಬೇಡ್ತಿ ಯೋಜನೆ ಆಗಲೇಬೇಕಿದೆ, ಯಾವುದೇ ರೀತಿಯ ಚರ್ಚೆಗೆ ನಾವು ಸಿದ್ಧ. ಗೊಂದಲವನ್ನು ಮಾತುಕತೆ ಮೂಲಕ ಬಗೆಹರಿಸಬೇಕು. ಅದಕ್ಕಾಗಿ ನಾವು ಹಾವೇರಿಯಲ್ಲಿ ಮಠಾಧೀಶರು, ರಾಜಕೀಯ ನಾಯಕರು ಎಲ್ಲರನ್ನೊಳಗೊಂಡ ಸಭೆ ಕರೆಯುತ್ತೇವೆ. ಜನ ಜಾಗೃತಿ, ಜನಾಭಿಪ್ರಾಯ, ಸಮಾವೇಶ ಮಾಡುವ ಮೂಲಕವೂ ಮಾಡುತ್ತೇವೆ ಎಂದು ಹೇಳಿದರು.

TAGGED:Basavaraj BommaiBedti RiverVarada Riverಬಸವರಾಜ ಬೊಮ್ಮಾಯಿಬೆಂಗಳೂರುಬೇಡ್ತಿ ನದಿವರದಾ
Share This Article
Facebook Whatsapp Whatsapp Telegram

Cinema news

Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories

You Might Also Like

Murugesh Nirani
Kalaburagi

ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ: ಮುರುಗೇಶ್ ನಿರಾಣಿ

Public TV
By Public TV
52 seconds ago
shivamogga murder
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
36 minutes ago
MP RENUKACHARYA
Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
By Public TV
49 minutes ago
shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
2 hours ago
Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
2 hours ago
AI Image
Crime

ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?