Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವರ್ತೂರು ಪೊಲೀಸರಿಂದ ಮನೆ ಕೆಲಸದಾಕೆ ಮೇಲೆ ಹಲ್ಲೆ ಕೇಸ್‌; ಕಮಿಷನರ್‌ಗೆ ತುರ್ತು ವರದಿ ಕೇಳಿದ ಪರಮೇಶ್ವರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವರ್ತೂರು ಪೊಲೀಸರಿಂದ ಮನೆ ಕೆಲಸದಾಕೆ ಮೇಲೆ ಹಲ್ಲೆ ಕೇಸ್‌; ಕಮಿಷನರ್‌ಗೆ ತುರ್ತು ವರದಿ ಕೇಳಿದ ಪರಮೇಶ್ವರ್‌

Bengaluru City

ವರ್ತೂರು ಪೊಲೀಸರಿಂದ ಮನೆ ಕೆಲಸದಾಕೆ ಮೇಲೆ ಹಲ್ಲೆ ಕೇಸ್‌; ಕಮಿಷನರ್‌ಗೆ ತುರ್ತು ವರದಿ ಕೇಳಿದ ಪರಮೇಶ್ವರ್‌

Public TV
Last updated: November 4, 2025 10:03 am
Public TV
Share
3 Min Read
G Parameshwar
SHARE

– ʻಪಬ್ಲಿಕ್‌ ಟಿವಿʼ ವರದಿ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ
– ಮಹಿಳೆ ಖಾಸಗಿ ಅಂಗಗಳಿಗೆ ಮನಸೋ ಇಚ್ಛೆ ಹಲ್ಲೆ ಆರೋಪ

ಬೆಂಗಳೂರು: ವರ್ತೂರು ಪೊಲೀಸರು (Varthur Police) ಮನೆ ಕೆಲಸದಾಕೆ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ನನ್ನ ಗಮನಕ್ಕೂ ಬಂದಿದೆ. ಪೊಲೀಸ್‌ ಆಯುಕ್ತರಿಂದ ಇದರ ಬಗ್ಗೆ ವರದಿ ಕೇಳಿದ್ದೇನೆ. ವರದಿ ಬಂದ ಕೂಡಲೇ ಪರಿಶೀಲಿಸಿ ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ (G Parameshwar) ಭರವಸೆ ನೀಡಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ʻಪಬ್ಲಿಕ್‌ ಟಿವಿʼ ವರದಿಗೆ ಪ್ರತಿಕ್ರಿಯಿಸಿದರು. ಹಲ್ಲೆ ವಿಚಾರ ನನ್ನ ಗಮನಕ್ಕೂ ಬಂದಿದೆ. ವರದಿ ಬಂದ ಬಳಿಕ ಪರಿಶೀಲಿಸಿ ಪೊಲೀಸರ ವಿರುದ್ಧ ಕ್ರಮ ತಗೋತೀವಿ ಎಂದಿದ್ದಾರೆ. ಇದನ್ನೂ ಓದಿ: ಮಹಿಳೆ ಖಾಸಗಿ ಅಂಗಗಳಿಗೆ ಮನಸೋ ಇಚ್ಛೆ ಹಲ್ಲೆ ಆರೋಪ – ವರ್ತೂರು ಪೊಲೀಸರ ವಿರುದ್ಧ ಬಂಗಾಳದ ಸಿಎಂ ಕಚೇರಿಗೆ ದೂರು!

Vartur Police 2

ಅಲ್ಲದೇ ಇಂದು ಬೆಳಗ್ಗೆ ನಗರ ಪೊಲೀಸ್‌ ಆಯುಕ್ತರಿಗೆ ದೂರವಾಣಿ ಕರೆ ಮಾಡಿದ ಸಚಿವರು, ವರ್ತೂರು ಪ್ರಕರಣ ಕುರಿತು ತುರ್ತು ವರದಿ ಕೊಡುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಸೀರಿಯಲ್‌ ನಟಿಗೆ ರೇಣುಕಾಸ್ವಾಮಿ ರೀತಿ ಲೈಂಗಿಕ ಕಿರುಕುಳ – ಗುಪ್ತಾಂಗದ ವಿಡಿಯೋ ಕಳಿಸಿ ವಿಕೃತಿ!

ಏನಿದು ಪ್ರಕರಣ?
ಕಳ್ಳತನ ಆರೋಪ ಹೊತ್ತ ಪಶ್ಚಿಮ ಬಂಗಾಳದ ಯುವತಿ ಸುಂದರಿ ಬೀಬಿ ಮೇಲೆ ಬೆಂಗಳೂರಿನ ವರ್ತೂರು ಪೊಲೀಸರು, ಮನಸೋಇಚ್ಚೆ ಹಲ್ಲೆ ಮಾಡಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಯುವತಿಯ ಖಾಸಗಿ ಅಂಗಗಳಿಗೆ ಹಾಗೂ ಕೈ ಕಾಲು, ತಲೆಗೆ ಮನ ಬಂದಂತೆ ಥಳಿಸಿದ್ದಾರೆ ಎನ್ನಲಾಗಿದೆ. ಯುವತಿಯ ದೇಹವೆಲ್ಲ ರಕ್ತ ಹೆಪ್ಪುಗಟ್ಟಿದ್ದು, ಹಲ್ಲೆಯ ಭೀಕತೆಯ ಬಗ್ಗೆ ಬೌರಿಂಗ್ ಆಸ್ಪತ್ರೆಯ ವೈದ್ಯರೇ ಶಾಕ್ ಆಗಿದ್ದಾರೆ. ಇದನ್ನೂ ಓದಿ: ಎಂಜಿನಿಯರ್‌ಗಳಿಗೆ ಅನಧಿಕೃತ ಕಟ್ಟಡ ತೆರವು ಟಾರ್ಗೆಟ್ – ವಾರಕ್ಕೆ ಒಂದು ಕಡೆಯಂತೆ 8 ವಿಭಾಗದಿಂದ ತೆರವು ಆಪರೇಷನ್

ವಿಷ್ಯ ಏನಪ್ಪ ಅಂದ್ರೆ ಪಶ್ಚಿಮ ಬಂಗಾಳದ 24 ವರ್ಷದ ಸುಂದರಿ ಬೀಬಿ, ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ಮೆಂಟ್‌ನ ಫ್ಲ್ಯಾಟ್‌ವೊಂದರಲ್ಲಿ ಮನೆಗೆಲಸ ಮಾಡ್ತಿದ್ರು. ಆ ಫ್ಲ್ಯಾಟ್‌ನಲ್ಲಿ ಕಸ ಗುಡಿಸುವಾಗ 100 ರೂಪಾಯಿ ಕೆಳಗೆ ಬಿದ್ದಿರೋದನ್ನ ತಗೊಂಡು ಮಾಲೀಕರಿಗೆ ಕೊಡಲು ಹೋಗಿದ್ದಾರೆ. ಆದ್ರೆ ಹಣದ ಜೊತೆಗೆ ಮನೆಯಲ್ಲಿ ಬಂಗಾರದ ರಿಂಗ್ ತೊಗೊಂಡಿದ್ದೀಯ ಅಂತ ಫ್ಲ್ಯಾಟ್‌ ಮಾಲೀಕರು ವರ್ತೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ವರ್ತೂರು ಪೊಲೀಸರು ಮನ ಬಂದಂತೆ ಖಾಸಗಿ ಅಂಗಗಳನ್ನ ಬಿಡದೇ ಒಬ್ಬರಾಗ್ತಿದ್ದಂತೆ ಒಬ್ಬರು ಸುಂದರಿ ಬೀಬಿ ಮೇಲೆ ಹಲ್ಲೆ ಮಾಡಿದ್ದಾರೆ ಅನ್ನೋ ಆರೋಪ ಕೇಳಿ ಬರ್ತಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದು, ನಡೆದಾಡಲು ಆಗದ ಸ್ಥಿತಿಯಲ್ಲಿದ್ದಾರೆ. ಹಲ್ಲೆಯ ಕುರಿತು ಪಬ್ಲಿಕ್ ಟಿವಿ ಜೊತೆ ಸುಂದರಿ ಬೀಬಿ ಹಂಚಿಕೊಂಡಿದ್ದು, ಪೊಲೀಸರ ವಿರುದ್ಧ ಆರೋಪ ಮಾಡ್ತಿದ್ದಾರೆ.

ಈ ಘಟನೆಯ ಬಗ್ಗೆ ಪಶ್ಚಿಮ ಬಂಗಾಳದ ರಾಜ್ಯಸಭಾ ಸದಸ್ಯ ಹಾಗೂ ವಲಸೆ ಕಾರ್ಮಿಕರ ಕಲ್ಯಾಣ ಮಂಡಳಿಯ ಅಧ್ಯಕ್ಷರಾಗಿರುವ ಸಮೀರ್ ಉಲ್ ಆಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರು ಪೊಲೀಸರ ಅಮಾನವೀಯ ವರ್ತನೆ ಹಾಗೂ ಕ್ರೌರ್ಯದ ಕುರಿತು ಪ.ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಕಚೇರಿಗೂ ಈ ವಿಷ್ಯ ತಿಳಿಸಿದ್ದಾರೆ. ಸುಂದರಿ ಬೀಬಿಯನ್ನ ಸಂಪರ್ಕಿಸಿದ ದೀದಿ ಸರ್ಕಾರ, ವರ್ತೂರು ಪೊಲೀಸರ ವರ್ತನೆ ಖಂಡಿಸಿದ್ದು, ಕಾನೂನಿನ ನೆರವಿನ ಭರವಸೆ ನೀಡಿದೆ. ಪಬ್ಲಿಕ್ ಟಿವಿಯ ಜೊತೆ ಪ. ಬಂಗಾಳದ ಸಂಸದ ಸಮೀರ್ ಉಲ್ ಫೋನಲ್ಲಿ ಮಾತನಾಡಿದ್ದು, ಈ ಘಟನೆಯನ್ನ ಖಂಡಿಸಿ, ಅಗತ್ಯ ಕಾನೂನು ನೆರವು ಕೊಡ್ತೇನೆ ಎಂದ್ರು.

ಘಟನೆಯ ಗಂಭೀರತೆ ಅರಿತು ಮಹಿಳಾ ಆಯೋಗ ಸುಮೋಟೋ ಕೇಸ್ ದಾಖಲಿಸಿಕೊಂಡಿದೆ. ಈ ಕೃತ್ಯದ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದೆ. ಹಲ್ಲೆಗೊಳಗಾದ ಸುಂದರಿ ಬೀಬಿ ದಂಪತಿ ವಿಮೋಚನಾ ಮಹಿಳಾ ಸಹಾಯವಾಣಿಗೂ ದೂರು ನೀಡಿದ್ದಾರೆ.

TAGGED:Bengali womanbengaluruVarthur PoliceWest Bengalಪಶ್ಚಿಮ ಬಂಗಾಳಬಂಗಾಳ ಮಹಿಳೆಬೆಂಗಳೂರುವರ್ತೂರು ಪೊಲೀಸ್‌
Share This Article
Facebook Whatsapp Whatsapp Telegram

Cinema news

jayamala
ಹಿರಿಯ ನಟಿ ಜಯಮಾಲಾಗೆ ಡಾ. ರಾಜ್‌ಕುಮಾರ್‌ ಪ್ರಶಸ್ತಿ
Cinema Latest Main Post Sandalwood
Kichcha Sudeep Rocking Star Yash
ಈ ಹೊಸ ಹೆಜ್ಜೆ ನಿಮಗೆ ಅದೃಷ್ಟ ತರಲಿ – ಯಶ್‍ಗೆ ಕಿಚ್ಚನ ಹಾರೈಕೆ
Cinema Latest Sandalwood Top Stories
Toxic Teaser RGV
ಟಾಕ್ಸಿಕ್ ಟೀಸರ್ ನೋಡಿ ಆರ್‌ಜಿವಿ ಹೇಳಿದ್ದೇನು ಗೊತ್ತಾ..?
Cinema Latest Top Stories
Toxic Movie Yash
ಟಾಕ್ಸಿಕ್ ರಾಯ ಹೆಸರಿನ ಗುಟ್ಟು ಇದೇನಾ..?
Cinema Latest Sandalwood Top Stories

You Might Also Like

Siddaramaiah Pinarayi Vijayan
Bengaluru City

ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ – ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ಖಂಡನೆ

Public TV
By Public TV
2 minutes ago
rent house
Bengaluru City

ಕರ್ನಾಟಕ ಬಾಡಿಗೆ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಕಿತ

Public TV
By Public TV
16 minutes ago
school student karwar
Latest

Karwar: ಭಾರವಾದ ಶಾಲಾ ಬ್ಯಾಗ್ ಹೊತ್ತು ವಿದ್ಯಾರ್ಥಿಗೆ ಕೈ ಮುರಿತ

Public TV
By Public TV
42 minutes ago
Renee Nicole Good
Crime

ಮಹಿಳೆಗೆ ಗುಂಡಿಕ್ಕಿ ಹತ್ಯೆಗೈದ ಅಧಿಕಾರಿ – ಆಕೆ ಭಯಾನಕವಾಗಿ ವರ್ತಿಸಿದ್ದೇ ಕಾರಣ ಎಂದ ಟ್ರಂಪ್‌

Public TV
By Public TV
48 minutes ago
BJP DKSHI
Bengaluru City

ಕರ್ನಾಟಕದ ಖಜಾನೆಯಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಕೋಟಿಗಟ್ಟಲೆ ಜಾಹೀರಾತು: ಬಿಜೆಪಿ ಆರೋಪ, ಡಿಸಿಎಂ ಸಮರ್ಥನೆ

Public TV
By Public TV
2 hours ago
siddaramaiah KREDL
Bengaluru City

ಸಿಎಂಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?