ಬಾಲಿವುಡ್ ಬೆಡಗಿ ಮೃಣಾಲ್ ಠಾಕೂರ್ (Mrunal Thakur) ಹೊಸ ಸಿನಿಮಾಗಳ ಅಪ್‌ಡೇಟ್‌ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಸಿಕ್ಕಿದೆ. ‘ಸೀತಾ ರಾಮಂ’ ನಟಿಯ ಹೊಸ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಇದನ್ನೂ ಓದಿ:‘ಸಿಂಧೂರ’ ಆಯ್ತು, ಈಗ ಭಗವದ್ಗೀತೆ ಶ್ಲೋಕ- ಭಾರತೀಯ ಸಂಸ್ಕೃತಿ ಪ್ರದರ್ಶಿಸಿದ ಐಶ್ವರ್ಯಾ ರೈ!

View this post on Instagram
ಡಬಲ್ ಧಮಾಕ ಎಂಬಂತೆ, ಅಡವಿ ಶೇಷ್ ಜೊತೆ ಮೃಣಾಲ್ ನಟಿಸಿರುವ ‘ಡಕಾಯಿಟ್’ ಗ್ಲಿಂಪ್ಲ್ ಅನ್ನು ಮೇ 26ರಂದು ರಿಲೀಸ್ ಮಾಡೋದಾಗಿ ಚಿತ್ರತಂಡ ಅನೌನ್ ಮಾಡಿದೆ. ಈ ವರ್ಷದ ಅಂತ್ಯದಲ್ಲಿ ಚಿತ್ರ ರಿಲೀಸ್ ಮಾಡುವ ಪ್ಲ್ಯಾನ್ ಚಿತ್ರತಂಡಕ್ಕಿದೆ. ಸದ್ಯದಲ್ಲೇ ಈ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ.
ಸನ್ ಆಫ್ ಸರ್ದಾರ್ 2, ತೂಮ್ ಹೋ ತೋ, ಪೂಜಾ ಮೇರಿ ಜಾನ್ ಸಿನಿಮಾಗಳು ಮೃಣಾಲ್ ಕೈಯಲ್ಲಿವೆ. ಒಟ್ಟು 5 ಸಿನಿಮಾಗಳಲ್ಲಿ ನಟಿ ತೊಡಗಿಸಿಕೊಂಡಿದ್ದಾರೆ.


