Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ವಸಿಷ್ಠ ಸಿಂಹ ಅಭಿನಯದ ಸಿನಿಮಾಗೆ ಕೋಟಿ ವೆಚ್ಚದ ಸೆಟ್

Public TV
Last updated: December 16, 2022 2:46 pm
Public TV
Share
2 Min Read
FotoJet 3 39
SHARE

ವಸಿಷ್ಠ ಸಿಂಹ ನಟನೆಯ ‘ಲವ್ ಲಿ’ ಸಿನಿಮಾ ಸೆಟ್ಟೇರಿದ ದಿನದಿಂದ ಸ್ಯಾಂಡಲ್ ವುಡ್ ಅಂಗಳದಲ್ಲಿ ಸಿನಿ ಪ್ರೇಕ್ಷಕರ ಗಮನ ಸೆಳೆಯುತ್ತಲೇ ಇದೆ. ಸಿಲಿಕಾನ್ ಸಿಟಿಯಲ್ಲಿ ಮೊದಲ ಹಾಗೂ ಎರಡನೇ ಶೆಡ್ಯೂಲ್ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮಲ್ಪೆಯ ಪಡುಕರೆಯಲ್ಲಿ ಮೂರನೇ ಹಂತದ ಚಿತ್ರೀಕರಣದಲ್ಲಿ ತೊಡಗಿದೆ. ‘ಲವ್ ಲಿ’ ಚಿತ್ರೀಕರಣಕ್ಕೆಂದೇ ಪಡುಕರೆಯ ಕಡಲ ತೀರದಲ್ಲಿ ಒಂದು ಕೋಟಿ ವೆಚ್ಚದಲ್ಲಿ ಮನೆಯನ್ನು ನಿರ್ಮಾಣ ಮಾಡಲಾಗಿದೆ. ಕೇವಲ 25 ದಿನದಲ್ಲಿ ಈ ಮನೆ ನಿರ್ಮಾಣ ಮಾಡಲಾಗಿದ್ದು, ಕಳೆದ  ಹತ್ತು  ದಿನಗಳಿಂದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ವಸಿಷ್ಠ ಸಿಂಹ, ಸಾಧುಕೋಕಿಲ, ನಾಯಕಿ ಸ್ಟೆಫಿ ಪಟೇಲ್ ಸೇರಿದಂತೆ ಹಲವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

FotoJet 2 51

ನಟ ವಸಿಷ್ಠ ಸಿಂಹ ಮಾತನಾಡಿ ಇದೊಂದು ಕಮರ್ಶಿಯಲ್ ರೋಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾ. ರೌಡಿಸಂ ಕಥಾಹಂದರ ಕೂಡ ಇದೆ. ನೈಜ ಘಟನೆಯಿಂದ ಸ್ಪೂರ್ತಿ ಪಡೆದು ಅದನ್ನು ಸಿನಿಮೀಯ ರೀತಿಯಲ್ಲಿ ಹೇಳ ಹೊರಟಿದ್ದೇವೆ. ಎಂಟರಿಂದ ಹತ್ತು ಭಾವನೆಗಳನ್ನು ಒಮ್ಮೆಲೆ ಕ್ಯಾರಿ ಮಾಡುವ ಅವಕಾಶ ಈ ಚಿತ್ರದಲ್ಲಿ ಸಿಕ್ಕಿದೆ. ಪಾತ್ರಕ್ಕೆ ಜೀವ ತುಂಬುವ ಕೆಲಸ ನಡೆಯುತ್ತಿದೆ. ಈ ಸಿನಿಮಾ ಸಿನಿ ಪ್ರಿಯರ ಮನಸ್ಸು ಗೆಲ್ಲುವುದರಲ್ಲಿ ಮರು ಮಾತಿಲ್ಲ ಎಂದು ತಿಳಿಸಿದ್ರು. ಇದನ್ನೂ ಓದಿ: ಮಾಜಿ ಸಚಿವ ನಾರಾ ಲೋಕೇಶ್ ಭೇಟಿಯಾದ ನಟ ಯಶ್

FotoJet 62

ನಿರ್ದೇಶಕ ಚೇತನ್ ಕೇಶವ್ ಮಾತನಾಡಿ 7 ದಿನಗಳ ಚಿತ್ರೀಕರಣ ನಡೆಸಿದ್ರೆ ಶೇಕಡಾ 80ರಷ್ಟು ಚಿತ್ರೀಕರಣ ಪೂರ್ಣಗೊಳ್ಳಲಿದೆ. ಲಂಡನ್ ನಲ್ಲೂ ಚಿತ್ರೀಕರಣ ಮಾಡಬೇಕಿದೆ. ಜನವರಿ ಮೊದಲ ವಾರದಲ್ಲಿ ಚಿತ್ರತಂಡ ಲಂಡನ್ ಗೆ ತೆರಳಲಿದೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

FotoJet 1 53

‘ಲವ್ ಲಿ’ ಚಿತ್ರವನ್ನು ಚೇತನ್ ಕೇಶವ್ ನಿರ್ದೇಶನ ಮಾಡುತ್ತಿದ್ದು, ವಸಿಷ್ಠ ಸಿಂಹಗೆ ನಾಯಕಿಯಾಗಿ ಜಾರ್ಕಂಡ್ ಮೂಲದ ಸ್ಟೆಫಿ ಪಟೇಲ್ ನಟಿಸುತ್ತಿದ್ದಾರೆ. ಸುಬ್ಬಲಕ್ಷ್ಮಿ ಸಂಸಾರ ಸೀರಿಯಲ್ ಖ್ಯಾತಿಯ ಸಮೀಕ್ಷಾ ಚಿತ್ರದಲ್ಲಿ ಪ್ರಮುಖ ರೋಲ್ ನಲ್ಲಿ ಮಿಂಚಲಿದ್ದಾರೆ. ಮಾಸ್ಟರ್ ಆನಂದ್ ಪುತ್ರಿ ವಂಶಿಕಾ, ಸಾಧುಕೋಕಿಲ, ದತ್ತಣ್ಣ, ಮಾಳವಿಕಾ, ಶೋಭ್ ರಾಜ್, ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿದ್ದಾರೆ. ಲವ್ ಲಿ ಚಿತ್ರವನ್ನು ರವೀಂದ್ರ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಅಶ್ವಿನ್ ಕೆನಡಿ ಕ್ಯಾಮೆರಾ ವರ್ಕ್, ಹರೀಶ್ ಕೊಮ್ಮೆ ಸಂಕಲನ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

Live Tv
[brid partner=56869869 player=32851 video=960834 autoplay=true]

TAGGED:Chetan KeshavLove LiSetshootingSteffi PatelVasishthi Simhaಚೇತನ್ ಕೇಶವ್ಲವ್ ಲಿವಸಿಷ್ಠಿ ಸಿಂಹಶೂಟಿಂಗ್ಸೆಟ್ಸ್ಟೆಫಿ ಪಟೇಲ್
Share This Article
Facebook Whatsapp Whatsapp Telegram

You Might Also Like

Nidhi Subbaiah
Cinema

ರಶ್ಮಿಕಾ ಹೇಳಿದ್ರೆ ಅದು ನಿಜ ಆಗೋಲ್ಲ – ನಿಧಿ ಸುಬ್ಬಯ್ಯ ಕೌಂಟರ್

Public TV
By Public TV
9 minutes ago
Queens Premier League Ramya QPL
Cinema

ಕ್ವೀನ್ ಪ್ರಿಮಿಯರ್ ಲೀಗ್‌ಗೆ ರಮ್ಯಾ ಅಂಬಾಸಿಡರ್ : ಲೋಗೊ ಲಾಂಚ್ ಮಾಡಿದ ಸ್ಯಾಂಡಲ್ವುಡ್ ಕ್ವೀನ್

Public TV
By Public TV
10 minutes ago
A.R Rahaman
Cinema

ʻಕಿಲ್ಲರ್‌ʼ ಚಿತ್ರಕ್ಕೆ ರೆಹಮಾನ್‌ ಮ್ಯೂಸಿಕ್‌ – ಗನ್‌ ಮಾದರಿಯ ಗಿಟಾರ್‌ ಹಿಡಿದು ಪೋಸ್‌ ಕೊಟ್ಟ ಸಂಗೀತ ದಿಗ್ಗಜ!

Public TV
By Public TV
33 minutes ago
Nelamangala
Bengaluru City

ಮಾಜಿ ಲವ್ವರ್‌ಗೆ ಅಶ್ಲೀಲ ಸಂದೇಶ – ರೇಣುಕಾಸ್ವಾಮಿ ಕೊಲೆ ಕೇಸ್‌ ಉಲ್ಲೇಖಿಸಿ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ಯಾಂಗ್‌

Public TV
By Public TV
4 hours ago
Mysuru
Crime

ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ; ಇಬ್ಬರು ಮಹಿಳೆಯರು ಸೇರಿ 6 ಜನ ವಶಕ್ಕೆ

Public TV
By Public TV
48 minutes ago
High Alert After Suspicious Boat Likely From Another Nation Spotted Off Maharashtras Raigad Coast
Latest

ರಾಯಗಢ ಕರಾವಳಿಯಲ್ಲಿ ಅನುಮಾನಾಸ್ಪದ ದೋಣಿ ಪತ್ತೆ – ಹೈ ಅಲರ್ಟ್‌ ಘೋಷಣೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?